ಬಾಗಲಕೋಟೆ: ಸಾಧಿಸುವ ಛಲವೊಂದಿದ್ದರೆ ಏನುಬೇಕಾದರೂ ಸಾಧಿಸಬಹುದು ಎಂಬುದನ್ನು ಯುವ ಕಾರ್ಮಿಕರೊಬ್ಬರು ಒಂದೇ ರಾತ್ರಿಯಲ್ಲಿ ತೋರಿಸಿಕೊಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಯುವ ಶ್ರಮಜೀವಿ 43 ಟನ್ ಕಬ್ಬನ್ನು ಟ್ರ್ಯಾಕ್ಟರ್ ಗೆ ಲೋಡ್ ಮಾಡುವ ಮೂಲಕ ಸಾಧನೆ ಮಾಡಿ ಎಲ್ಲರಿಂದ...
– ಬಾಲಕನ ಜೊತೆಯೇ ವಾಗ್ವಾದಕ್ಕಿಳಿದು ಕೋಲಿನಿಂದ ಹಲ್ಲೆಗೈದ್ರು ಲಕ್ನೋ: ತೋಟಕ್ಕೆ ನುಗ್ಗಿ ಎಮ್ಮೆ ಬೆಳೆ ಹಾಳು ಮಾಡಿತೆಂದು ಸಿಟ್ಟುಗೊಂಡ ಮೂವರು ಕುಡುಕರು 15 ವರ್ಷದ ಬಾಲಕನ ಹೊಡೆದು ಕೊಂದ ಅಮಾನವೀಯ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. ಘಟನೆಯ...
ಸಾಂದರ್ಭಿಕ ಚಿತ್ರ ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಟಾವಿಗೆ ಬಂದಿದ್ದ ಸುಮಾರು 10 ಕ್ಕೂ ಹೆಚ್ಚು ಎಕರೆ ಕಬ್ಬು ಬೆಂಕಿಗೆ ಆಹುತಿಯಾದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಂದೂರಟೇಕ ಗ್ರಾಮದಲ್ಲಿ ನಡೆದಿದೆ. ಇಂದು ಮಧ್ಯಾಹ್ನದ ವೇಳೆ...
ಬಾಗಲಕೋಟೆ: ಒಂದು ಕಡೆ ಕಬ್ಬು ಬೆಳೆಗಾರರ ಹೋರಾಟ ಮುಗಿಲು ಮುಟ್ಟಿದೆ. ಈ ಬೆನ್ನಲ್ಲೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕಬ್ಬು ಬೆಳೆಗಾರನೋರ್ವರಿಗೆ ಬ್ಯಾಂಕ್ ನಿಂದ ಕೋರ್ಟ್ ಸಮನ್ಸ್ ಬಂದಿದೆ. ಸಾಲ ಮರುಪಾವತಿ ಮಾಡುವಂತೆ ಸಮನ್ಸ್ ಜಾರಿಯಾಗಿದ್ದು,...
ಬೆಂಗಳೂರು: ನಾನು ಮಹಿಳೆಗೆ ಅಪಮಾನ ಮಾಡಿದರೆ ಈ ಕ್ಷಣವೇ ರಾಜೀನಾಮೆ ನೀಡುತ್ತೇನೆ. ಹೆಣ್ಣುಮಗಳಿಗೆ ನೋವಾಗಿದ್ದರೆ ಪದ ವಾಪಸ್ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಕೆಯೇ ಮುಖ್ಯಮಂತ್ರಿ ನಾಲಾಯಕ್...
ವಿಜಯಪುರ: ವಿದ್ಯುತ್ ತಂತಿ ತಗುಲಿದ ಪರಿಣಾಮ ಇಬ್ಬರು ರೈತರಿಗೆ ಸೇರಿದ್ದ ಒಂಭತ್ತು ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ. ಉಮರಾಣಿ ಗ್ರಾಮದ ಕಸ್ತೂರಪ್ಪ ಮುತ್ತಪ್ಪ ಚಿಂಚೋಳಿ ಅವರಿಗೆ...
ಸಾಂದರ್ಭಿಕ ಚಿತ್ರ ಗದಗ: ಟ್ರಾನ್ಸ್ ಫಾರ್ಮರ್ ನಲ್ಲಾದ ಶಾರ್ಟ್ ಸರ್ಕ್ಯೂಟ್ನಿಂದಾಗಿ ಸುಮಾರು 6 ಎಕರೆ ಕಬ್ಬಿನ ಗದ್ದೆ ಧಗಧಗಿಸಿ ಉರಿದು, ಬೆಂಕಿಗೆ ಆಹುತಿಯಾದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದಲ್ಲಿ ನಡೆದಿದೆ. ಸೂಡಿ ಗ್ರಾಮದ...
ಗದಗ: ದೀಪಾವಳಿ ಹಬ್ಬಕ್ಕೆ ಕಬ್ಬು ಮಾರಾಟ ಮಾಡಲು ಬಂದ ರೈತನಿಗೆ ಪೊಲೀಸರು ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ. ಜೂಲಕಟ್ಟಿ ಗ್ರಾಮದ ಶ್ರೀಕಾಂತ ಗುಳದಾಳಿ ಎಂಬ ರೈತ ಗಜೇಂದ್ರಗಡ ಪಟ್ಟಣದ...
ಬಳ್ಳಾರಿ: ಬಾಳೆ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ, ಕಬ್ಬು ಬೆಂಕಿಗಾಹುತಿಯಾದ ಬೆಂಕಿ ಅವಘಡ ಜಿಲ್ಲೆಯ ಹೊಸಪೇಟೆ ತಾಲೂಕಿನ ಅನಂತಶಯನ ಗುಡಿ ಗೇಟ್ ಬಳಿ ನಡೆದಿದೆ. ಮೊದಲಿಗೆ ಶ್ರೀ ರಾಮನಗರ ಮಾಗಣಿ...