Thursday, 18th July 2019

Recent News

2 weeks ago

ಶಾಸಕ ಮುರುಗೇಶ ನಿರಾಣಿ ಒಡೆತನದ ಕಾರ್ಖನೆಯ ಸಕ್ಕರೆ ಜಪ್ತಿ

ಬಾಗಲಕೋಟೆ: ರೈತರಿಗೆ ಕಬ್ಬಿನ ಬಾಕಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಬೀಳಗಿ ಶಾಸಕ ಮುರುಗೇಶ್ ನಿರಾಣಿ ಒಡೆತನದ ‘ನಿರಾಣಿ ಶುಗರ್ಸ್’ನ ಸಕ್ಕರೆಯನ್ನು ಜಪ್ತಿ ಮಾಡಲಾಗಿದೆ. ಬಾಗಲಕೋಟೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಆದೇಶದಂತೆ ಮುಧೋಳ ತಹಶೀಲ್ದಾರ್, ಎಸ್.ಬಿ ಇಂಗಳೆ ನೇತೃತ್ವದ ಅಧಿಕಾರಿಗಳ ತಂಡ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಹೊರವಲಯದಲ್ಲಿರುವ ನಿರಾಣಿ ಸಕ್ಕರೆ ಕಾರ್ಖಾನೆಗೆ ತೆರಳಿ ರೈತರಿಗೆ ನೀಡುವ ಬಾಕಿ ಹಣದ ಮೌಲ್ಯದಷ್ಟು ಕಾರ್ಖಾನೆಯ ಗೋದಾಮಿನಲ್ಲಿದ್ದ ಸಕ್ಕರೆ ವಶಕ್ಕೆ ಪಡೆದುಕೊಂಡಿದ್ದಾರೆ. 61 ಕೋಟಿ ರೂ. ಮೌಲ್ಯದ 1,56,575 ಕ್ವಿಂಟಲ್ ಸಕ್ಕರೆಯನ್ನು ಜಪ್ತಿ […]

3 weeks ago

ಸಾಲದ ಸುಳಿಯಲ್ಲಿ ಸಿಲುಕಿ ಸಾಹುಕಾರ ಸೈಲೆಂಟ್ – ಸಹಕಾರಿ ಬ್ಯಾಂಕ್‍ಗಳಿಗೆ 253 ಕೋಟಿ ರೂ. ಬಾಕಿ

– ಸಕ್ಕರೆ ಕಾರ್ಖಾನೆ ಮುಟ್ಟುಗೋಲು ಭೀತಿ ಬೆಳಗಾವಿ: ಆಪರೇಷನ್ ಕಮಲದ ಮುಂದಾಳತ್ವ ವಹಿಸಿಕೊಂಡು ಸರ್ಕಾರ ಕೆಡವಲು ಹೊರಟ ಮಾಜಿ ಸಚಿವ, ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಸೈಲೆಂಟ್ ಆಗಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜೀನಾಮೆ ಕೊಡುತ್ತೇನೆ ಎಂದಿದ್ದ ರಮೇಶ್ ಜಾರಕಿಗಹೊಳಿ ಕಳೆದ ಒಂದು ತಿಂಗಳಿಂದ ಕಾಣಿಸುತ್ತಿಲ್ಲ. ಸಮ್ಮಿಶ್ರ ಸರ್ಕಾರ ಸೇಫ್ ಆಗಲು...

ಕಬ್ಬಿನ ಹಣ ಪಾವತಿಸದ್ದಕ್ಕೆ ಸಚಿವರ ಸಕ್ಕರೆ ಕಾರ್ಖಾನೆಗೆ ರೈತರಿಂದ ಮುತ್ತಿಗೆ

1 month ago

ಬೀದರ್: ಕಬ್ಬಿನ ಹಣ ಪಾವತಿ ಮಾಡದ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ಮಾಲೀಕತ್ವದ ಬಿಎಸ್ ಕೆ ಸಕ್ಕರೆ ಕಾರ್ಖಾನೆಗೆ ರೈತರು ಮುತ್ತಿಗೆ ಹಾಕಿದ್ದಾರೆ. ಬೀದರ್ ತಾಲೂಕಿನ ಮನ್ನಳ್ಳಿ ಬಳಿ ಇರುವ ಸಚಿವರ ಸಕ್ಕರೆ ಕಾರ್ಖಾನೆಗೆ ಇಂದು ಸಂಜೆ 200ಕ್ಕೂ...

ಕಬ್ಬಿನ ಬಾಕಿ ಪಾವತಿಸದ ಕಾರ್ಖಾನೆಗಳ ಸಕ್ಕರೆ ಜಪ್ತಿಗೆ ಡಿಸಿ ಆದೇಶ

1 month ago

– ಬೆಳಗಾವಿಯ 9 ಕಾರ್ಖಾನೆಗಳಿಗೆ ಶಾಕ್ ಬೆಳಗಾವಿ: ರೈತರಿಗೆ ಕಬ್ಬಿನ ಬಾಕಿ ಬಿಲ್ ಕೊಡದ ಸಕ್ಕರೆ ಕಾರ್ಖಾನೆಗಳ ಸಕ್ಕರೆ ಮುಟ್ಟುಗೋಲಿಗೆ ಆದೇಶ ನೀಡಲಾಗಿದೆ. ಬೆಳಗಾವಿ ಜಿಲ್ಲೆಯ ಒಂಬತ್ತು ಸಕ್ಕರೆ ಕಾರ್ಖಾನೆಗಳ ಸಕ್ಕರೆ ಮುಟ್ಟುಗೋಲು ಹಾಕಲು ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ. ಪ್ರಸಕ್ತ...

ಜೂ. 30ರೊಳಗೆ ಕಬ್ಬು ಬಾಕಿ ಸಂದಾಯ ಮಾಡಿ – ಇಲ್ಲದಿದ್ದರೆ ಮುಟ್ಟುಗೋಲಿಗೆ ಕ್ರಮ : ಸಿಎಂ ಎಚ್ಚರಿಕೆ

1 month ago

ಬೆಂಗಳೂರು: ಕಬ್ಬು ಬೆಳೆಯ ಬಾಕಿ ಉಳಿಸಿಕೊಂಡ ಸಕ್ಕರೆ ಕಾರ್ಖಾನೆಗಳು ಜೂನ್ 30 ರೊಳಗೆ ರೈತರಿಗೆ ಹಣ ಸಂದಾಯ ಮಾಡಬೇಕು. ಇಲ್ಲದೇ ಇದ್ದರೆ ಆ ಕಾರ್ಖಾನೆಗಳ ಸಕ್ಕರೆ ಮುಟ್ಟುಗೋಲು ಹಾಕಿಕೊಂಡು ಮಾರಾಟ ಮಾಡಿ ರೈತರಿಗೆ ಹಣ ನೀಡಬೇಕು ಎಂದು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ...

ಕಬ್ಬಿನ ಬಿಲ್ ಬಾಕಿ- ಕಾರ್ಖಾನೆ ಅಧ್ಯಕ್ಷನ ನಿವಾಸಕ್ಕೆ ಮುತ್ತಿಗೆ

1 month ago

ಬೀದರ್: ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ರೈತರ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಇಂದು ನಾರಂಜಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಉಮಾಕಾಂತ್ ನಾಗಮಾರಪಳ್ಳಿ ನಿವಾಸಕ್ಕೆ ನೂರಾರು ರೈತರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಮಾಡಿದರು. ಹಲವು ತಿಂಗಳ ಒಟ್ಟು 24...

ಆಪರೇಷನ್ ಕಮಲ ಟೈಂನಲ್ಲಿ ದಿನಕ್ಕೆ ರೂಂ ಬಾಡಿಗೆ ಎರಡೂವರೆ ಲಕ್ಷ – ಮಗಳ ಮದ್ವೆಗೆ 10 ಕೋಟಿ..!

5 months ago

– ಕಬ್ಬು ಬಾಕಿ ಪಾವತಿಗೆ ಸಾಹುಕಾರನ ಬಳಿ ಕಾಸಿಲ್ವಾ..? ಬೆಳಗಾವಿ: ಸುಮಾರು ಒಂದೂವರೆ ತಿಂಗಳು ಕ್ಷೇತ್ರದ ಜನರನ್ನ ಮರೆತು ಮುಂಬೈನಲ್ಲಿ ಐಷಾರಾಮಿ ಹೋಟೆಲ್‍ನಲ್ಲಿ ತಂಗಿದ್ದ ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಶೀಘ್ರದಲ್ಲೇ ಮಗಳ ಮದುವೆ ಮಾಡಲು...

ಮಾಜಿ ಸಚಿವರ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ಸ್ಫೋಟ – ನಾಲ್ವರು ಕಾರ್ಮಿಕರ ಸಾವು

7 months ago

– ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಬಾಗಲಕೋಟೆ: ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಮಾಲೀಕತ್ವದ ಸಕ್ಕರೆ ಕಾರ್ಖಾನೆಯ ಡಿಸ್ಟಿಲರಿ ಸಂಸ್ಕರಣ ಘಟಕದಲ್ಲಿ ಸ್ಫೋಟ ಸಂಭವಿಸಿ 4 ಮಂದಿ ಕಾರ್ಮಿಕರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ...