Tuesday, 17th September 2019

3 weeks ago

ಶಾರ್ಟ್ ಸರ್ಕ್ಯೂಟ್- ಆರು ಎಕ್ರೆ ಕಬ್ಬು ಬೆಂಕಿಗಾಹುತಿ

ಚಾಮರಾಜನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬಿಗೆ ಬೆಂಕಿ ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡೇಗಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಪಾಪಣ್ಣ ಆರು ಎಕರೆ ಜಮೀನಿನಲ್ಲಿ ಕಬ್ಬನ್ನು ಬೆಳೆದಿದ್ದರು. ಆದರೆ ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಲಕ್ಷಾಂತರ ರೂಪಾಯಿ ಬೆಳೆ ಬೆಂಕಿಗೆ ಆಹುತಿಯಾಗಿದೆ. ಕೆಇಬಿ ಅಧಿಕಾರಿಗಳು ಎಳೆದಿರುವ ವಿದ್ಯುತ್ ಕಂಬದ ಲೈನ್ ಜೋತು ಬಿದ್ದಿರುವ ಹಿನ್ನೆಲೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬು ಹೊತ್ತಿ ಉರಿದಿದೆ. ಈಗಾಗಲೇ ಕಬ್ಬನ್ನು ಬೆಳೆಯುವ ಸಲುವಾಗಿ ಲಕ್ಷಾಂತರ ರೂಪಾಯಿ […]

3 months ago

ಶಾಸಕ ಮುರುಗೇಶ ನಿರಾಣಿ ಒಡೆತನದ ಕಾರ್ಖನೆಯ ಸಕ್ಕರೆ ಜಪ್ತಿ

ಬಾಗಲಕೋಟೆ: ರೈತರಿಗೆ ಕಬ್ಬಿನ ಬಾಕಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಬೀಳಗಿ ಶಾಸಕ ಮುರುಗೇಶ್ ನಿರಾಣಿ ಒಡೆತನದ ‘ನಿರಾಣಿ ಶುಗರ್ಸ್’ನ ಸಕ್ಕರೆಯನ್ನು ಜಪ್ತಿ ಮಾಡಲಾಗಿದೆ. ಬಾಗಲಕೋಟೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಆದೇಶದಂತೆ ಮುಧೋಳ ತಹಶೀಲ್ದಾರ್, ಎಸ್.ಬಿ ಇಂಗಳೆ ನೇತೃತ್ವದ ಅಧಿಕಾರಿಗಳ ತಂಡ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಹೊರವಲಯದಲ್ಲಿರುವ ನಿರಾಣಿ ಸಕ್ಕರೆ ಕಾರ್ಖಾನೆಗೆ ತೆರಳಿ ರೈತರಿಗೆ ನೀಡುವ ಬಾಕಿ...

ಸಿಎಂ ಆದೇಶಕ್ಕೂ ಕಿಮ್ಮತ್ತಿಲ್ಲ- ಕಬ್ಬು ಬೆಳೆಗಾರರಿಗೆ ಇನ್ನೂ ಬಾಕಿ ಪಾವತಿಯಾಗಿಲ್ಲ

3 months ago

ಬಾಗಲಕೋಟೆ: ಈ ಕಬ್ಬು ಬೆಳೆಗಾರರ ಸಮಸ್ಯೆ ಸದ್ಯಕ್ಕೆ ಮುಗಿಯೋ ಹಾಗೆ ಕಾಣುತ್ತಿಲ್ಲ. ಪ್ರತಿ ವರ್ಷ ಬೆಳೆಗಾರರು ಬಾಕಿ ಪಾವತಿಗೆ ಹೋರಾಟ ಮಾಡುತ್ತಿದ್ದರೂ ಸರ್ಕಾರ ಮಾತ್ರ ಕ್ಯಾರೆ ಅನ್ನುತ್ತಿಲ್ಲ. ಪದೇ ಪದೇ ಕಾರ್ಖಾನೆ ಮಾಲೀಕರು ಬಾಕಿ ಹಣ ಇವತ್ತು ಕೊಡ್ತೀವಿ, ನಾಳೆ ಕೊಡ್ತಿವಿ...

ಜೂ. 30ರೊಳಗೆ ಕಬ್ಬು ಬಾಕಿ ಸಂದಾಯ ಮಾಡಿ – ಇಲ್ಲದಿದ್ದರೆ ಮುಟ್ಟುಗೋಲಿಗೆ ಕ್ರಮ : ಸಿಎಂ ಎಚ್ಚರಿಕೆ

3 months ago

ಬೆಂಗಳೂರು: ಕಬ್ಬು ಬೆಳೆಯ ಬಾಕಿ ಉಳಿಸಿಕೊಂಡ ಸಕ್ಕರೆ ಕಾರ್ಖಾನೆಗಳು ಜೂನ್ 30 ರೊಳಗೆ ರೈತರಿಗೆ ಹಣ ಸಂದಾಯ ಮಾಡಬೇಕು. ಇಲ್ಲದೇ ಇದ್ದರೆ ಆ ಕಾರ್ಖಾನೆಗಳ ಸಕ್ಕರೆ ಮುಟ್ಟುಗೋಲು ಹಾಕಿಕೊಂಡು ಮಾರಾಟ ಮಾಡಿ ರೈತರಿಗೆ ಹಣ ನೀಡಬೇಕು ಎಂದು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ...

ಸರ್ಕಾರ & ಸಕ್ಕರೆ ಕಾರ್ಖಾನೆ ಮಾಲೀಕರ ಸೂತ್ರಕ್ಕೆ ಒಪ್ಪದ ರೈತರು -ಮುಂದುವರೆದ ಪ್ರತಿಭಟನೆ

10 months ago

ಬೆಳಗಾವಿ: ರಾಜ್ಯ ಸರ್ಕಾರಕ್ಕೆ ಸಕ್ಕರೆ ಸಮಸ್ಯೆ ಜಾಸ್ತಿಯಾಗುವ ಲಕ್ಷಣ ಕಾಣಿಸುತ್ತಿದೆ. ಸಕ್ಕರೆ ಕಾರ್ಖಾನೆಗಳ ಸಾಹುಕಾರರ ಜೊತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಡೆಸಿದ ಸಂಧಾನ ಸಭೆಯೇನೋ ಸಕ್ಸಸ್ ಆಗಿದೆ. ಸರ್ಕಾರ ಫಿಫ್ಟಿ ಫಿಫ್ಟಿ ಸೂತ್ರಕ್ಕೆ ಸಕ್ಕರೆ ಕಾರ್ಖಾನೆ ಮಾಲೀಕರು ಅಸ್ತು ಎಂದಿದ್ದಾರೆ. ಅಂತೂ...

ಸಿಎಂ ಜೊತೆಗಿನ ಕಬ್ಬು ಬೆಳೆಗಾರರ ಸಭೆ ಯಶಸ್ವಿ- ಎಫ್ಆರ್​ಪಿ ದರ ನೀಡುವಂತೆ ಸೂಚನೆ

10 months ago

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತ ಮುಖಂಡರ ಜೊತೆ ನಡೆಸಿದ ಕಬ್ಬಿನ ಬಿಲ್ ಬಾಕಿ ಕುರಿತ ಸಭೆ ಸಂಪೂರ್ಣ ಯಶಸ್ವಿಯಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಏನೋ ಮಾತನಾಡಿದೇ ಅಂತ ಪ್ರತಿಭಟನೆ ನಡೆಯಿತು. ಇವತ್ತಿನ ಸಭೆಗೆ ರೈತರ...

ನಾಲ್ಕು ವರ್ಷದಿಂದ ಎಲ್ಲಿ ಮಲಗಿದ್ದೆ- ಪ್ರತಿಭಟನಾ ನಿರತ ಮಹಿಳೆಗೆ ಏಕವಚನದಲ್ಲಿ ಸಿಎಂ ಕಿಡಿ

10 months ago

ಬೆಂಗಳೂರು: ನಾಲ್ಕು ವರ್ಷದಿಂದ ಎಲ್ಲಿ ಮಲಗಿದ್ದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಬ್ಬಿಗೆ ಬೆಂಬಲ ಬೆಲೆ ನಿಗದಿಪಡಿಸುವ ವಿಚಾರಕ್ಕೆ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯನ್ನು ಖಾರವಾಗಿ ಪ್ರಶ್ನಿಸಿದ್ದಾರೆ. ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಬೆಳಗಾವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಅವರು, ಮತ ಹಾಕುವಾಗ ಕುಮಾರಸ್ವಾಮಿ...

ಕಬ್ಬು ತುಂಬಿದ್ದ ಲಾರಿಗಳ ಸಮೇತ ಸುವರ್ಣ ಸೌಧಕ್ಕೆ ನುಗ್ಗಿ ರೈತರ ಆಕ್ರೋಶ

10 months ago

ಬೆಳಗಾವಿ: ಸಿಎಂ ಕುಮಾರಸ್ವಾಮಿ ಅವರು ನೀಡಿದ ಭರವಸೆಯಂತೆ ತಮ್ಮ ಹೋರಾಟವನ್ನು ಹಿಂಪಡೆದಿದ್ದ ಕಬ್ಬು ಬೆಳೆಗಾರರ ಆಕ್ರೋಶ ಹೆಚ್ಚಾಗಿದ್ದು, ಕಬ್ಬು ತುಂಬಿದ ಲಾರಿ ಸಮೇತ ಬೆಳಗಾವಿ ಸುವರ್ಣ ಸೌಧಕ್ಕೆ ಪ್ರವೇಶ ಮಾಡಿ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದ್ದಾರೆ. ಕಬ್ಬು ಬೆಳೆಗಾರರ ಜೊತೆ ಬೆಳಗಾವಿಯಲ್ಲಿ...