ಬೆಂಗಳೂರು: ಮಂಡ್ಯದ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿನ ಗದ್ದೆಯಲ್ಲಿ ಕೊಲೆಯಾಗಿದ್ದ ಅಪ್ರಾಪ್ತ ಬಾಲಕಿಯ ಸಾವಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಿಚ್ಚ, ಈ...
ಮಂಡ್ಯ: ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲಕಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಅಪ್ರಾಪ್ತನನ್ನು ಬಂಧಿಸಿದ್ದಾರೆ. ಕೊಲೆಯಾದಬ ಅಪ್ರಾಪ್ತ ಅದೇ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದನು. ಅನುಮಾನದ ಮೇರೆಗೆ ಅಪ್ರಾಪ್ತನನ್ನ ವಶಕ್ಕೆ ಪಡೆದುಕೊಂಡಿದ್ದ...
– ಜೋಡೆತ್ತುಗಳ ಬಲಕ್ಕೆ ನೆಟ್ಟಿಗರು ಫಿದಾ ಮಂಡ್ಯ: ಸಕ್ಕರೆ ನಾಡು ಮಂಡ್ಯ ಕಬ್ಬಿಗೆ ಪ್ರಸಿದ್ಧ. ಆದರೆ ಎತ್ತಿನಗಾಡಿಯಲ್ಲಿ 5 ರಿಂದ 8 ಟನ್ ಕಬ್ಬನ್ನು ಮಾತ್ರ ಸಾಗಿಸುತ್ತಾರೆ. ಮಂಡ್ಯ ತಾಲೂಕಿನ ಹೆಚ್.ಮಲ್ಲಿಗೆರೆ ಗ್ರಾಮದ ವಿನಾಯಕ ಗೆಳೆಯ...
ಮಂಡ್ಯ: ರೈತರ ಪಾಲಿಗೆ ಜೀವ ನಾಡಿಯಾಗಿದ್ದ ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಯದುವೀರ್ ಫೇಸ್ಬುಕ್ನಲ್ಲಿ, ರೈತರು ಬೆಳೆದಿರುವ ಕಬ್ಬನ್ನು ಮಾರಾಟ ಮಾಡಲು ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ...
ಹಾಸನ: ಕಾರ್ಖಾನೆ ಮುಚ್ಚಿದ್ದಕ್ಕೆ ನೊಂದ ರೈತರೊಬ್ಬರು ಕಬ್ಬು ಕಟಾವಿಗೆ ಬಂದರೂ ಕಟಾವು ಮಾಡದೇ ಟ್ರ್ಯಾಕ್ಟರ್ ಮೂಲಕ ನಾಶ ಪಡಿಸಿದ್ದಾರೆ. ಅಲ್ಲದೆ ಇದನ್ನು ವಿಡಿಯೋ ಮಾಡಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ತಲುಪುವವರೆಗೂ ಶೇರ್ ಮಾಡಿ ಎಂದು ಅಳಲು ತೋಡಿಕೊಂಡಿದ್ದಾರೆ....
ಚಾಮರಾಜನಗರ: ಬೆಂಕಿ ನಂದಿಸಲು ಹೋದ ರೈತ ಅಗ್ನಿಗೆ ಆಹುತಿಯಾಗಿ ಸಾವನ್ನಪ್ಪಿದ ಘಟನೆ ನಡೆದಿದೆ ಚಾಮರಾಜನಗರ ತಾಲೂಕಿನ ಬಾಗಳಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ ಸ್ವಾಮಿ ಬೆಂಕಿಗೆ ಆಹುತಿಯಾದ ಮೃತ ರೈತ. ಕಬ್ಬಿನ ತರಗಿಗೆ ಬೆಂಕಿ ಹಚ್ಚಲು ತೆರಳಿದ್ದ...
ಬಿಸಿಲ ಬೇಗೆಯನ್ನು ತಣಿಸಲು ಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆ ಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆ ತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆ ಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂ ಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ. ಆದರೆ...
ಚಾಮರಾಜನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬಿಗೆ ಬೆಂಕಿ ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡೇಗಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಪಾಪಣ್ಣ ಆರು ಎಕರೆ ಜಮೀನಿನಲ್ಲಿ ಕಬ್ಬನ್ನು ಬೆಳೆದಿದ್ದರು. ಆದರೆ ಕೆಇಬಿ...
ಬಾಗಲಕೋಟೆ: ರೈತರಿಗೆ ಕಬ್ಬಿನ ಬಾಕಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಬೀಳಗಿ ಶಾಸಕ ಮುರುಗೇಶ್ ನಿರಾಣಿ ಒಡೆತನದ ‘ನಿರಾಣಿ ಶುಗರ್ಸ್’ನ ಸಕ್ಕರೆಯನ್ನು ಜಪ್ತಿ ಮಾಡಲಾಗಿದೆ. ಬಾಗಲಕೋಟೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಆದೇಶದಂತೆ ಮುಧೋಳ ತಹಶೀಲ್ದಾರ್, ಎಸ್.ಬಿ ಇಂಗಳೆ ನೇತೃತ್ವದ...
ಮೈಸೂರು: ನಮ್ಮೂರಲ್ಲೊಂದು ಸಕ್ಕರೆ ಕಾರ್ಖಾನೆಯಾದರೆ ಉದ್ಯೋಗ ಸಿಗುತ್ತದೆ, ಜೊತೆಗೆ ತಮ್ಮ ಜಮೀನಿನಲ್ಲಿ ಬೆಳೆದ ಕಬ್ಬನ್ನು ಊರಿನಲ್ಲಿರುವ ಕಾರ್ಖಾನೆಗೆ ಕಳುಹಿಸಬಹುದು. ಕಾರ್ಖಾನೆಯಿಂದ ಬದುಕು ಹಸನಾಗುತ್ತದೆ ಅಂದು ಕೊಂಡವರಿಗೆ ಇದೀಗ ಆ ಕಾರ್ಖಾನೆ ಕುಡಿಯುವ ನೀರಿನ ಕಂಟಕ ತಂದಿಟ್ಟಿದೆ....
ಚಾಮರಾಜನಗರ: ಕಬ್ಬನ್ನು ತಿನ್ನುವ ಸಲುವಾಗಿ ಕಾಡಾನೆಯೊಂದು ಲಾರಿಯನ್ನೇ ಅಡ್ಡಗಟ್ಟಿರುವ ಘಟನೆ ಚಾಮರಾಜನಗರ ಮತ್ತು ತಮಿಳುನಾಡಿನ ಗಡಿ ಪ್ರದೇಶವಾದ ಆಸನೂರಿನಲಗಲ್ಲಿ ನಡೆದಿದೆ. ಆಸನೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಕಬ್ಬಿನ ಲಾರಿಯನ್ನು ಕಾಡಾನೆಯೊಂದು ಅಡ್ಡಗಟ್ಟಿದೆ. ಬಳಿಕ ಲಾರಿಯಲ್ಲಿದ್ದ ಕಬ್ಬನ್ನು...
ಬಾಗಲಕೋಟೆ: ಈ ಕಬ್ಬು ಬೆಳೆಗಾರರ ಸಮಸ್ಯೆ ಸದ್ಯಕ್ಕೆ ಮುಗಿಯೋ ಹಾಗೆ ಕಾಣುತ್ತಿಲ್ಲ. ಪ್ರತಿ ವರ್ಷ ಬೆಳೆಗಾರರು ಬಾಕಿ ಪಾವತಿಗೆ ಹೋರಾಟ ಮಾಡುತ್ತಿದ್ದರೂ ಸರ್ಕಾರ ಮಾತ್ರ ಕ್ಯಾರೆ ಅನ್ನುತ್ತಿಲ್ಲ. ಪದೇ ಪದೇ ಕಾರ್ಖಾನೆ ಮಾಲೀಕರು ಬಾಕಿ ಹಣ...
ಬೆಂಗಳೂರು: ಕಬ್ಬು ಬೆಳೆಯ ಬಾಕಿ ಉಳಿಸಿಕೊಂಡ ಸಕ್ಕರೆ ಕಾರ್ಖಾನೆಗಳು ಜೂನ್ 30 ರೊಳಗೆ ರೈತರಿಗೆ ಹಣ ಸಂದಾಯ ಮಾಡಬೇಕು. ಇಲ್ಲದೇ ಇದ್ದರೆ ಆ ಕಾರ್ಖಾನೆಗಳ ಸಕ್ಕರೆ ಮುಟ್ಟುಗೋಲು ಹಾಕಿಕೊಂಡು ಮಾರಾಟ ಮಾಡಿ ರೈತರಿಗೆ ಹಣ ನೀಡಬೇಕು...
ಬೆಳಗಾವಿ: ರಾಜ್ಯ ಸರ್ಕಾರಕ್ಕೆ ಸಕ್ಕರೆ ಸಮಸ್ಯೆ ಜಾಸ್ತಿಯಾಗುವ ಲಕ್ಷಣ ಕಾಣಿಸುತ್ತಿದೆ. ಸಕ್ಕರೆ ಕಾರ್ಖಾನೆಗಳ ಸಾಹುಕಾರರ ಜೊತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಡೆಸಿದ ಸಂಧಾನ ಸಭೆಯೇನೋ ಸಕ್ಸಸ್ ಆಗಿದೆ. ಸರ್ಕಾರ ಫಿಫ್ಟಿ ಫಿಫ್ಟಿ ಸೂತ್ರಕ್ಕೆ ಸಕ್ಕರೆ ಕಾರ್ಖಾನೆ...
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತ ಮುಖಂಡರ ಜೊತೆ ನಡೆಸಿದ ಕಬ್ಬಿನ ಬಿಲ್ ಬಾಕಿ ಕುರಿತ ಸಭೆ ಸಂಪೂರ್ಣ ಯಶಸ್ವಿಯಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಏನೋ ಮಾತನಾಡಿದೇ ಅಂತ ಪ್ರತಿಭಟನೆ...
ಬೆಂಗಳೂರು: ನಾಲ್ಕು ವರ್ಷದಿಂದ ಎಲ್ಲಿ ಮಲಗಿದ್ದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಬ್ಬಿಗೆ ಬೆಂಬಲ ಬೆಲೆ ನಿಗದಿಪಡಿಸುವ ವಿಚಾರಕ್ಕೆ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯನ್ನು ಖಾರವಾಗಿ ಪ್ರಶ್ನಿಸಿದ್ದಾರೆ. ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಬೆಳಗಾವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿದ...