Thursday, 19th July 2018

Recent News

3 months ago

ಸ್ಯಾಂಡಲ್‌ವುಡ್‌ನಲ್ಲಿ ಸುಹಾನ ಸೈಯದ್ ಪ್ರಯಾಣ ಆರಂಭ!

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದಲ್ಲಿ ಹಾಡಿದ ಎಷ್ಟೋ ಸ್ಪರ್ಧಿಗಳು ಸಿನಿಮಾದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಆದರೆ ಈಗ ಸುಹಾನ ಸೈಯದ್ ಕೂಡ ಸ್ಯಾಂಡಲ್‌ವುಡ್‌ನಲ್ಲಿ ಗಾಯಕಿಯಾಗಿ ಮಿಂಚಲು ತಯಾರಿದ್ದಾರೆ. ಸುಹಾನ ಸೈಯದ್ ಗೆ ‘ಸ್ಟೇಟ್‍ಮೆಂಟ್ 8\11’ ಚಿತ್ರದಲ್ಲಿ ಹಾಡುವ ಅವಕಾಶ ಸಿಕ್ಕಿದೆ. ಇದೊಂದು ದೇಶಭಕ್ತಿ ಹಾಡಗಿದ್ದು, ‘ನರನಾಡಿ ನುಡಿಯುತ್ತೆ ಹಿಂದುಸ್ತಾನ್’ ಎಂಬ ಹಾಡಿಗೆ ತಮ್ಮ ಧ್ವನಿಯನ್ನು ನೀಡಿದ್ದಾರೆ. ಸ್ಟೇಟ್‍ಮೆಂಟ್ 8\11 ಹೊಸಬರ ಸಿನಿಮಾವಾಗಿದ್ದು, ಹೇಮಂತ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅಪ್ಪಿ ಪ್ರಸಾದ್ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. […]

1 year ago

ಸರಸ್ವತಿ ಎಲ್ಲರಿಗೂ ಒಲಿದು ಬರಲ್ಲ, ಸುಹಾನ ಅಂದ್ರೆ ಹೆಮ್ಮೆ: ಸುದೀಪ್

ಮಂಡ್ಯ; ಸುಹಾನ ಅಂದ್ರೆ ನಮ್ಮ ಹೆಮ್ಮೆ. ಸರಸ್ವತಿ ಎಲ್ಲರಿಗೂ ಒಲಿದು ಬರಲ್ಲ. ಸುಹಾನ ಅವರು ಜೀವನದಲ್ಲಿ ಚೆನ್ನಾಗಿ ಇರುತ್ತಾರೆ. ಸಂಗೀತ ಕಾರ್ಯಕ್ರಮದಲ್ಲಿ ಅವರು ಮುಂದುವರೆಯುತ್ತಾರೆ ಸುದೀಪ್ ಹೇಳಿದ್ದಾರೆ. ಹೆಬ್ಬುಲಿ ಚಿತ್ರದ ಯಶಸ್ಸನ್ನ ಆಚರಿಸಲು ಮಂಡ್ಯದ ಮಹಾವೀರ ಚಿತ್ರಮಂದಿರಕ್ಕೆ ಸುದೀಪ್ ಆಗಮಿಸಿದ್ದರು. ಚಿತ್ರದ ಯಶಸ್ಸಿನ ಬಗ್ಗೆ ಹೆಮ್ಮೆ ಇದೆ. ಕರ್ನಾಟಕದಲ್ಲಿ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಹಾಗಾಗಿ ಎಲ್ಲ...