Thursday, 17th October 2019

Recent News

4 days ago

ಶ್ರೀರಂಗಪಟ್ಟಣದ ಡಿವೈಎಸ್‍ಪಿ ಆತ್ಮಹತ್ಯೆಗೆ ಯತ್ನ

ಮಂಡ್ಯ: ಕೈ, ಕಾಲಿನ ನರ ಕೊಯ್ದುಕೊಂಡು ಜಿಲ್ಲೆಯ ಶ್ರೀರಂಗಪಟ್ಟಣದ ಪೊಲೀಸ್ ಅಧಿಕಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಶ್ರೀರಂಗಪಟ್ಟಣ ವೃತ್ತದ ಡಿವೈಎಸ್‍ಪಿ ಯೋಗಾನಂದ್ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಅಧಿಕಾರಿ. ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲಿನ ನಿವಾಸದಲ್ಲಿ ಈ ಘಟನೆ ನಡೆದಿದೆ. ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡು ಮನೆಯಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ನೋಡಿದ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಈಗ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಯೋಗಾನಂದ್ ಅವರನ್ನು ಕರೆದುಕೊಂಡು ಹೋಗಲಾಗಿದೆ. ಅಧಿಕಾರಿಯ ಆತ್ಮಹತ್ಯೆ ಯತ್ನಕ್ಕೆ ಇನ್ನೂ ನಿಖರ ಕಾರಣ […]

2 months ago

ಕೆಜಿಎಫ್ ಡಿಎಆರ್ ಮುಖ್ಯ ಪೇದೆ ಆತ್ಮಹತ್ಯೆಗೆ ಯತ್ನ

ಕೋಲಾರ: ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆ(ಡಿಎಆರ್)ಯ ಮುಖ್ಯ ಪೇದೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಜಿಲ್ಲೆಯ ಕೆಜಿಎಫ್ ಡಿಎಆರ್ ಮುಖ್ಯ ಪೇದೆ ದಿವಾಕರ್ ಅತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಡಿಎಆರ್ ಎಎಸ್‍ಐ ಶ್ರೀನಿವಾಸಯ್ಯ ಹಾಗೂ ಆರ್ ಪಿಐ ಮಂಜುನಾಥ್ ಡ್ಯೂಟಿ ಕೊಡುವ ವಿಚಾರದಲ್ಲಿ ಪ್ರತಿನಿತ್ಯ...

ವಿಧಾನಸೌಧದ ಶೌಚಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

4 months ago

ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. 45 ವರ್ಷದ ರೇವಣ್ಣ ಕುಮಾರ್ ಎಂದು ಗುರುತಿಸಲಾಗಿದ್ದು, ಚಿಕ್ಕಬಳ್ಳಾಪುರದ ಆನೂರು ನಿವಾಸಿ ಎನ್ನಲಾಗಿದೆ. ಮೂರನೇ ಮಹಡಿ ಶೌಚಾಲಯ ಕೊಠಡಿ ಸಂಖ್ಯೆ 332 ರಲ್ಲಿ ಈ ಘಟನೆ ನಡೆದಿದೆ. ಮಾಹಿತಿ...

ನದಿಗೆ ಹಾರಿದ ದಂಪತಿ – ಸೀರೆಯ ಸೆರಗಿನಿಂದ ಪತ್ನಿ ಪಾರು

5 months ago

ವಿಜಯಪುರ: ಮಕ್ಕಳಾಗಲ್ಲವೆಂದು ನೊಂದ ದಂಪತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತ್ನಿಯ ಸೀರೆಯ ಸೆರಗು ಬಿಚ್ಚಿ ಸೇತುಗೆ ಸಿಕ್ಕಿಹಾಕಿಕೊಂಡಿದ್ದರಿಂದ ಮಹಿಳೆ ಪಾರಾಗಿರುವ ಘಟನೆ ಜಿಲ್ಲೆಯ ಕೋಲ್ಹಾರ ಸೇತುವೆಯಲ್ಲಿ ನಡೆದಿದೆ. ರಮೇಶ್ ಮತ್ತು ಮಲ್ಲಮ್ಮ ಆತ್ಮಹತ್ಯೆಗೆ ಯತ್ನಿಸಿರುವ ದಂಪತಿ. ಈ ದಂಪತಿಗೆ ನಾಲ್ಕು...

ಮಗಳು ಪಿಯುಸಿಯಲ್ಲಿ ಫೇಲ್ ಆದ ಕಾರಣ ಬಿಚ್ಚಿಟ್ರು ಉಮೇಶ್ ಜಾಧವ್

5 months ago

ಯಾದಗಿರಿ: ನನ್ನ ಕಿರಿಯ ಮಗಳು ದ್ವಿತೀಯ ಪರೀಕ್ಷೆಯಲ್ಲಿ ಅನುತ್ತೀರ್ಣ ವಾಗಲೂ ಕಾಂಗ್ರೆಸ್ ಅವರೇ ಕಾರಣ ಎಂದು ಡಾ.ಉಮೇಶ್ ಜಾಧವ್ ಕೈ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಉಮೇಶ್ ಜಾಧವ್, ರಾಜಕೀಯ ಗೊಂದಲ ಶುರುವಾಗುವ ಮೊದಲೇ...

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ – ಸೆಲ್ಫಿ ವಿಡಿಯೋ ಮಾಡಿ ವಿಷ ಕುಡಿದ ಯುವಕ

6 months ago

-ಮನೆ ಸಮೀಪ ಅವಳೇ ನನ್ನನ್ನ ಕರೆದಿದ್ದಕ್ಕೆ ಹೋದೆ ಹಾಸನ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿದ್ದಕ್ಕೆ ಮನನೊಂದ ಯುವಕ ಸೆಲ್ಫಿ ವಿಡಿಯೋ ಮಾಡಿ ವಿಷ ಕುಡಿದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸಂದೀಪ್ ವಿಷಯ ಕುಡಿದ ಯುವಕ. ಈತನ ಮೇಲೆ...

ಮೂವರು ಮಕ್ಕಳೊಂದಿಗೆ ತಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ!

6 months ago

ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆ ತನ್ನ ಮೂವರು ಮಕ್ಕಳಿಗೆ ತಂದೆಯೇ ವಿಷ ನೀಡಿ, ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ನಿಡಗೋಡು ಗ್ರಾಮದಲ್ಲಿ ನಡೆದಿದೆ. ತಂದೆ ಲೋಕೇಶ್(40) ಹಾಗೂ ಮಕ್ಕಳಾದ ಸೃಷ್ಟಿ(14), ಸ್ನೇಹಾ(12), ಮಂಜುನಾಥ್(8)...

ಬೆಳ್ಳಂಬೆಳಗ್ಗೆ ಯುವಕನೊಬ್ಬನ ಹುಚ್ಚಾಟಕ್ಕೆ ಬೆಚ್ಚಿಬಿದ್ದ ಜನರು – ವಿಡಿಯೋ ನೋಡಿ

6 months ago

ಬೆಂಗಳೂರು: ಬೆಳ್ಳಂಬೆಳಗ್ಗೆ ಕಟ್ಟಡವೊಂದನ್ನು ಏರಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಅಂತ ಕೂಗಾಡುತ್ತಾ ಯುವಕನೊಬ್ಬ ಹುಚ್ಚಾಟ ಮೆರೆದ ಘಟನೆ ಇಂದು ಸಿಲಿಕಾನ್ ಸಿಟಿಯ ಅಕ್ಕಿಪೇಟೆಯಲ್ಲಿ ನಡೆದಿದೆ. ಸುಮಾರು ಆರು ಅಂತಸ್ತಿನ ಕಟ್ಟಡ ಏರಿದ್ದ ಯುವಕನೊಬ್ಬ ಬೆಳ್ಳಂಬೆಳಗ್ಗೆ ಹೈಡ್ರಾಮ ಮಾಡಿ ಅಕ್ಕಿಪೇಟೆ ಜನರನ್ನು ಗಾಬರಿ ಬೀಳಿಸಿದ್ದಾನೆ....