Wednesday, 21st August 2019

6 months ago

ಪುಲ್ವಾಮಾದಲ್ಲಿ ಮತ್ತೆ ಗುಂಡಿನ ಸದ್ದು – ಮೂವರು ಉಗ್ರರನ್ನು ಸುತ್ತುವರಿದ ಸೇನೆ

– ನಾಲ್ವರು ಯೋಧರಿಗೆ ಗಾಯ ಶ್ರೀನಗರ: ಉಗ್ರರ ಅಟ್ಟಹಾಸಕ್ಕೆ ತುತ್ತಾದ ಪುಲ್ವಾಮಾದಲ್ಲಿ ಉಗ್ರರ ಬೇಟೆ ಮುಂದುವರಿದಿದ್ದು, ಇಂದು ಯೋಧರು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆದಿದೆ. 40 ಯೋಧರ ಬಲಿ ಪಡೆದ ಆದಿಲ್ ದಾರ್ ಗೆ ನೆರವು ನೀಡಿದ ಆರೋಪಿಗಳು ಮನೆಯೊಂದರಲ್ಲಿ ಅಡಗಿರುವ ಖಚಿತ ಮೇರೆಗೆ ಸೇನೆ ಕಾರ್ಯಾಚರಣೆ ನಡೆಸಿದೆ. ಕಳೆದ ನಾಲ್ಕು ಗಂಟೆಗಳಿಂದ ಉಗ್ರರು ಮತ್ತು ಸೇನೆ ನಡುವೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇಬ್ಬರಿಂದ ಮೂವರು ಉಗ್ರರನ್ನು ಸೇನೆ ಸುತ್ತವರಿದಿದೆ. ಇದುವರೆಗೂ […]

6 months ago

ದಾಳಿ ಬಗ್ಗೆ ಮೊದ್ಲೇ ಸಿಕ್ಕಿತ್ತು ಸುಳಿವು- ಕಣಿವೆ ರಾಜ್ಯದ ಖಾಕಿಗಳಿಗೆ ಬಂದಿತ್ತು ಐಬಿ ಪತ್ರ

ಪುಲ್ವಾಮಾ(ಜಮ್ಮು-ಕಾಶ್ಮೀರ): ಪುಲ್ವಾಮಾದಲ್ಲಿ ಉಗ್ರ ನಡೆಸಿದ ದಾಳಿಯ ಬಗ್ಗೆ ಮೊದಲೇ ಮುನ್ಸೂಚನೆ ಸಿಕ್ಕಿತ್ತು. ಗುಪ್ತಚರ ಇಲಾಖೆ ನೀಡಿದ್ದ ಆ ಅರ್ಜೆಂಟ್ ಮ್ಯಾಟರ್ ಕಡೆಗಣಿಸಿದ್ದಕ್ಕೆ 40 ಯೋಧರು ಬಲಿ ಆದ್ರಾ ಅನ್ನೋ ಪ್ರಶ್ನೆಯೊಂದು ಇದೀಗ ಎಲ್ಲರ ಮನದಲ್ಲಿ ಕಾಡುತ್ತಿದೆ. ಹೌದು. ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ ನಡೆಯೋ 6 ದಿನ ಮೊದಲೇ ತುರ್ತು ಲೆಟರೊಂದು ಹೋಗಿತ್ತು. ಈ ತುರ್ತು ಸಂದೇಶದ...

ಪುಲ್ವಾಮಾದಲ್ಲಿ ದಾಳಿ ನಡೆಯೋ ಬಗ್ಗೆ ಮೊದ್ಲೇ ಸಿಕ್ಕಿತ್ತಾ ಸುಳಿವು..?

6 months ago

ಪುಲ್ವಾಮಾ: ಜಮ್ಮು ಕಾಶ್ಮೀರದ ಆವಂತಿಪುರದಲ್ಲಿ ಉಗ್ರ ನಡೆಸಿದ ಆತ್ಮಾಹುತಿ ದಾಳಿಯ ಬಗ್ಗೆ ಭಾರತಕ್ಕೆ ಮೊದಲೇ ಸುಳಿವು ಸಿಕ್ಕಿದೆಯಾ ಎನ್ನುವ ಚರ್ಚೆಯೊಂದು ಇದೀಗ ಎದ್ದಿದೆ. ಪುಲ್ವಾಮಾದಲ್ಲಿ ನಡೆದ ದಾಳಿ ಕಳೆದ 20 ವರ್ಷಗಳಲ್ಲಿಯೇ ನಡೆದ ಅತೀ ದೊಡ್ಡ ದಾಳಿಯಾಗಿದೆ. 2001ರಲ್ಲಿ ಶ್ರೀನಗರದಲ್ಲಿರುವ ಸಚಿವಾಲಯದ...

2 ನಿಮಿಷ ಬಿಟ್ಟು ಕರೆ ಮಾಡ್ತೀನಿ ಅಂದೋನು ಮಾಡ್ಲೇ ಇಲ್ಲ- ಗುರು ಗೆಳೆಯ ಯೋಧ ಕಣ್ಣೀರು

6 months ago

ಮಂಡ್ಯ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರನ ಆತ್ಮಾಹುತಿ ದಾಳಿಯಲ್ಲಿ ಮಂಡ್ಯದ ಯೋಧ ಗುರು ಹುತಾತ್ಮರಾಗಿದ್ದು, ಇದೀಗ ಜಿಲ್ಲೆಯಲ್ಲಿ ನೀರವ ಮೌನ ಆವರಿಸಿದೆ. ಗುರು ಪೋಷಕರು, ಪತ್ನಿ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ರೆ, ಇತ್ತ ಗೆಳೆಯರು ಕಣ್ಣೀರು ಹಾಕುತ್ತಿದ್ದಾರೆ. ಗುರು ಗೆಳೆಯರು ಪಬ್ಲಿಕ್ ಟಿವಿ...

44 ಯೋಧರು ಹುತಾತ್ಮ- ಸಾಮಾಜಿಕ ಜಾಲತಾಣದಲ್ಲಿ ದುಷ್ಟರ ಸಂಭ್ರಮ

6 months ago

ಪುಲ್ವಾಮ: ಭಾರತಮಾತೆಗೆ ಗುರುವಾರ ಕರಾಳ ದಿನವಾಗಿದೆ. ಆದ್ರೆ ಕೆಲ ದುಷ್ಟಬುದ್ಧಿಯ ಉಗ್ರ ಬೆಂಬಲಿಗರು ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಈ ದುರಂತವನ್ನು ಸಂಭ್ರಮಿಸಿದ್ದಾರೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸಹಿತ ಉಗ್ರಬೆಂಬಲಿಗ ರಾಷ್ಟ್ರಗಳ ಮಂದಿ ಸಾಮಾಜಿಕ ಜಾಲತಾಣದಲ್ಲಿ ಬಿತ್ತರವಾದ ಭಾರತೀಯ ಯೋಧರ ಹತ್ಯೆ ಸುದ್ದಿಯನ್ನು...