Tuesday, 20th August 2019

7 months ago

ಸಿಎಂ ಆಸ್ಪತ್ರೆ ಭೇಟಿಯಿಂದ ಅಂಬುಲೆನ್ಸ್‌ನಲ್ಲೇ ಕಾದ ರೋಗಿ!

ಬೆಂಗಳೂರು: ನಮ್ಮ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಯುವಕನ ಆರೋಗ್ಯ ವಿಚಾರಣೆಗೆ ಸಿಎಂ ಕುಮಾರಸ್ವಾಮಿ ಆಗಮಿಸಿದ್ದರಿಂದ ತುರ್ತು ಚಿಕಿತ್ಸೆಗೆ ಆಗಮಿಸಿದ್ದ ರೋಗಿಯೊಬ್ಬರು ಸ್ಟ್ರೆಚ್ಚರ್‍ನಲ್ಲಿಯೇ ಕಾದು ಚಿಕಿತ್ಸೆಗಾಗಿ ಪರದಾಟ ನಡೆಸಿದ್ದಾರೆ. ಶುಕ್ರವಾರ ಬೆಳಗ್ಗೆ ಜಯನಗರದ ನ್ಯಾಷನಲ್ ಕಾಲೇಜ್ ಮೆಟ್ರೋ ನಿಲ್ದಾಣದಲ್ಲಿ ವೇಣುಗೋಪಾಲ್ ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ ಘಟನೆಯಲ್ಲಿ ಗಾಯಗೊಂಡಿದ್ದ ಆತನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯುವಕನ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಆತನ ತಾಯಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ಕರೆಸಿಕೊಂಡಿದ್ದರು. ಮೆಟ್ರೋ ನಿಲ್ದಾಣದಲ್ಲಿ ಯುವಕ ರೈಲಿಗೆ […]

7 months ago

ಫೋನ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಮೆಟ್ರೋ ಹಳಿಗೆ ಹಾರಿದ ಯುವಕ!

ಬೆಂಗಳೂರು: ನಮ್ಮ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಬಿಎಂಆರ್ ಸಿಎಲ್ ಎಂಡಿ ಅಜಯ್ ಸೇಠ್ ಮಾಹಿತಿ ನೀಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ಮೆಟ್ರೋ ರೈಲು ಆಗಮಿಸುವ ವೇಳೆ ಸುಮಾರು 20 ಮೀಟರ್ ದೂರವಿದ್ದ ಯುವಕ ಏಕಾಏಕಿ ಹಳಿಗೆ ಹಾರಿದ್ದು, ಈ ವೇಳೆ ರೈಲು...