ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವು- ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
ಹಾಸನ: ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. 22 ವರ್ಷದ ಅಮೃತಾ…
ಸೆಲ್ಫಿ ವಿಡಿಯೋ ಮಾಡಿ 3 ತಿಂಗಳ ಗರ್ಭಿಣಿ ಆತ್ಮಹತ್ಯೆ
ಹೈದರಾಬಾದ್: ನವವಿವಾಹಿತೆ 3 ತಿಂಗಳ ಗರ್ಭಿಣಿಯೊಬ್ಬರು ಸೆಲ್ಫಿ ವಿಡಿಯೋ ಮಾಡಿ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ…
ಲವ್ ಮಾಡಿ ಮದ್ವೆಯಾಗಿ 2 ತಿಂಗಳಿಗೆ ನವದಂಪತಿ ಆತ್ಮಹತ್ಯೆ
ಬೆಂಗಳೂರು: ಪ್ರೀತಿಸಿ ಎರಡು ತಿಂಗಳ ಹಿಂದೆ ಮದುವೆಯಾಗಿದ್ದ ನವ ದಂಪತಿ ಇಂದು ಮನೆಯಲ್ಲಿ ನೇಣು ಹಾಕಿಕೊಂಡು…
ಸಹೋದರಿಯನ್ನು ಪ್ರೀತಿಸಿ ಮದ್ವೆಯಾದ 3 ತಿಂಗಳಿಗೇ ಯುವಕ ಆತ್ಮಹತ್ಯೆ!
ಮೈಸೂರು: ಸಂಬಂಧದಲ್ಲಿ ಸಹೋದರಿಯಾದವಳನ್ನು ಪ್ರೀತಿಸಿ ಮದುವೆಯಾಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೋಚನಹಳ್ಳಿಯಲ್ಲಿ ನಡೆದಿದೆ.…
ಪ್ರೀತಿಸಿ ಮದ್ವೆಯಾಗಿ, ಏಳೇ ತಿಂಗಳಿಗೆ ನವದಂಪತಿ ಆತ್ಮಹತ್ಯೆ-ಡೆತ್ ನೋಟ್ ನಲ್ಲಿ ಮನಕಲಕುವ ಮಾತು
ಮುಂಬೈ: ಏಳು ತಿಂಗಳ ಹಿಂದೆ ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಟ್ಟ ನವದಂಪತಿ, ಜೊತೆಯಾಗಿ ಮರಕ್ಕೆ ನೇಣು…
ಸಣ್ಣ ಜಗಳಕ್ಕೆ ವಿಷ ಕುಡಿದ ಪ್ರಿಯತಮೆ- ಲವ್ವರ್ ಸತ್ತುಹೋಗ್ತಾಳೆಂದು ಆಸ್ಪತ್ರೆಯಲ್ಲೇ ಪ್ರಿಯಕರ ಆತ್ಮಹತ್ಯೆ
ದಾವಣಗೆರೆ: ಪ್ರಿಯತಮೆ ತನ್ನಿಂದ ದೂರವಾಗುತ್ತಾಳೆ ಎಂದು ಭಯಗೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಆಸ್ಪತ್ರೆಯಲ್ಲಿ…
6 ತಿಂಗಳಿನಿಂದ ಸಂಬಳವಾಗದೆ ಮನನೊಂದ ಬೆಸ್ಕಾಂ ಉದ್ಯೋಗಿ ಆತ್ಮಹತ್ಯೆಗೆ ಯತ್ನ
ತುಮಕೂರು: ಕಳೆದ 6 ತಿಂಗಳಿನಿಂದ ಸಂಬಳ ಆಗದ ಹಿನ್ನೆಲೆಯಲ್ಲಿ ಮನನೊಂದ ಬೆಸ್ಕಾಂ ಗ್ರಾಮ ವಿದ್ಯುತ್ ಪ್ರತಿನಿಧಿ…
ಆತ್ಮಹತ್ಯೆಗೆ ಮುಂದಾದ ಯುವತಿಯ ಕಾಲು ಕಟ್: ರೈಲ್ವೆ ಚಾಲಕನ ಸಮಯಪ್ರಜ್ಞೆಯಿಂದ ಉಳೀತು ಜೀವ
ಕಲಬುರಗಿ: ಮನೆಯಲ್ಲಿ ಮಕ್ಕಳು ತಪ್ಪು ಮಾಡಿದಾಗ ಹೆತ್ತವರು ಬೈಯ್ಯುವುದು ಸಹಜ. ಆದರೆ ತಾಯಿ ಬೈದಿದ್ದನ್ನೆ ಮನಸಿಗೆ…
ಕೌಟುಂಬಿಕ ಕಲಹ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಹುಬ್ಬಳ್ಳಿ: ಕೌಟುಂಬಿಕ ಕಲಹದಿಂದ ಮನನೊಂದು ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿದ ಘಟನೆ…
ಹಳಿಯಾಳ ಪಿಎಸ್‍ಐ ಪತ್ನಿ ಆತ್ಮಹತ್ಯೆಗೆ ಶರಣು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಿಎಸ್‍ಐ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಿಎಸ್‍ಐ…