ಹೆತ್ತವರ ಬುದ್ಧಿವಾದದಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಹೆತ್ತವರು ಚೆನ್ನಾಗಿ ಓದುವಂತೆ ಬುದ್ಧಿವಾದ ಹೇಳಿದಕ್ಕೆ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಫುರದ…
ಪ್ರಿಯಕರ ಫೋನ್ ಕಾಲ್ ರಿಸೀವ್ ಮಾಡದ್ದಕ್ಕೆ ಮನನೊಂದು ನೇಣಿಗೆ ಶರಣು
ನೆಲಮಂಗಲ: ಪ್ರಿಯಕರ ಫೋನ್ ಕರೆ ಸ್ವೀಕರಿಸದ್ದಕ್ಕೆ ಮನನೊಂದ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯ…
10ನೇ ತರಗತಿ ಪಾಸ್ ಆಗದ್ದಕ್ಕೆ ಕೆಲ್ಸದಿಂದ ವಜಾ: 18 ವರ್ಷಗಳಿಂದ ಕೆಲ್ಸ ಮಾಡ್ತಿದ್ದ ವಾಟರ್‍ಮ್ಯಾನ್ ಆತ್ಮಹತ್ಯೆ
ಧಾರವಾಡ: ಗ್ರಾಮ ಪಂಚಾಯ್ತಿಯವರು ಕೆಲಸದಿಂದ ತೆಗೆದ್ರು ಎಂಬ ಕಾರಣಕ್ಕೆ ಹಂಗಾಮಿ ವಾಟರ್ ಮ್ಯಾನ್‍ನೋರ್ವ ನೇಣು ಬಿಗಿದುಕೊಂಡು…
ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು 8ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ…
ಇಡೀ ಕುಟುಂಬದ ಆತ್ಮಹತ್ಯೆಗೆ ಕಾರಣವಾಯ್ತು ಮಗನಿಗೆ ಬೈದ ಆ ಒಂದು ಬೈಗುಳ!
ಚಿಕ್ಕಬಳ್ಳಾಪುರ: ರೈಲಿಗೆ ಸಿಲುಕಿ ಹೆಂಡತಿ ಮತ್ತು ಮಗ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಮನನೊಂದಿದ್ದ ಗಂಡನು ಆತ್ಮಹತ್ಯೆ…
ಮೈಸೂರಿನಲ್ಲಿ ಮನಕಲಕುವ ಘಟನೆ- ಮಗಳ ಕಾಲೇಜು ಫೀಸ್ ಕಟ್ಟಲಾಗದೆ ತಂದೆ ಆತ್ಮಹತ್ಯೆ
ಮೈಸೂರು: ವ್ಯಕ್ತಿಯೊಬ್ಬರು ಮಗಳ ಓದಿಗೆ ಫೀಸ್ ಕಟ್ಟಲಾಗದೆ ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಮೈಸೂರಿನಲ್ಲಿ ನಡೆದಿದೆ.…
ಸೀಮೆ ಎಣ್ಣೆ ಸುರಿದುಕೊಂಡು ಮಹಿಳೆ ಆತ್ಮಹತ್ಯೆ- ಬಣವೆ ಮೇಲೆ ಬಿದ್ದು ಸುಟ್ಟು ಕರಕಲಾದ ದೇಹ
ಬಾಗಲಕೋಟೆ: ಮಹಿಳೆಯೊಬ್ಬರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ವಿದ್ಯಾಗಿರಿಯಲ್ಲಿ ನಡೆದಿದೆ. ವೀರಾಪೂರ…
ಮಾಜಿ ಪ್ರೇಯಸಿಗೆ ವಿಡಿಯೋ ಕಾಲ್ ಮಾಡಿ ನೇಣಿಗೆ ಶರಣಾದ ಪ್ರೇಮಿ
ಥಾಣೆ: ಪ್ರೇಮ ವೈಫಲ್ಯದಿಂದ ಬೇಸತ್ತು ಯುವಕನೊಬ್ಬ ತನ್ನ ಮಾಜಿ ಪ್ರೇಯಸಿಗೆ ವಿಡಿಯೋ ಕಾಲ್ ಮಾಡಿ ಆಕೆಯ…
ಬ್ಯಾಂಕಿನಲ್ಲಿ 1.5 ಲಕ್ಷ, ಸಹಕಾರ ಸಂಘದಲ್ಲಿ 2.5ಲಕ್ಷ, 5 ಲಕ್ಷ ರೂ. ಕೈ ಸಾಲ: ರೈತ ಆತ್ಮಹತ್ಯೆ
ಮಂಡ್ಯ: ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಸಾಲಬಾಧೆ ತಾಳಲಾರದೇ ಇಂದು ರೈತರೊಬ್ರು ಜಮೀನಿನ ಬಳಿ…
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬೀದರ್ ಎಸಿಬಿ ಸಿಪಿಐ ಪತ್ನಿ
ರಾಯಚೂರು: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಬೀದರ್ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಸಿಪಿಐ ಪತ್ನಿ ವಿಷ…