ಮರ್ಯಾದೆಗೆ ಅಂಜಿ ಎಂಜಿನಿಯರ್ ಆತ್ಮಹತ್ಯೆ
ಬೆಂಗಳೂರು: ಮರ್ಯಾದೆಗೆ ಅಂಜಿ ಎಂಜಿನಿಯರ್‌ರೊಬ್ಬರು ಜ.18ರಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಲ್ಲೇಶ್ವರಂ…
ಪತ್ನಿಯನ್ನ ಸರ್ಜಿಕಲ್ ಬ್ಲೇಡ್‍ನಿಂದ ಕೊಯ್ದು ಪತಿ ಆತ್ಮಹತ್ಯೆಗೆ ಶರಣು!
ನವದೆಹಲಿ: ಕುಡಿದ ಮತ್ತಿನಲ್ಲಿ ಪತ್ನಿಯನ್ನು ಸರ್ಜಿಕಲ್ ಬ್ಲೇಡ್‍ನಿಂದ ಕೊಯ್ದ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
ಗಂಡನ ಎದುರೇ ಪ್ರಿಯಕರನೊಂದಿಗೆ ಲವ್ವಿ ಡವ್ವಿ – ಮಗನೊಂದಿಗೆ ಕೆರೆಗೆ ಹಾರಿದ ಪತಿ
ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಪಿಟ್ಟೆಕೊಪ್ಪಲು ಗ್ರಾಮದಲ್ಲಿ 6 ವರ್ಷದ ಮಗುವನ್ನು ಕೊಂದು ವ್ಯಕ್ತಿ ತಾನು…
ಸುಪ್ರೀಂ ಕೋರ್ಟ್ ಎದುರೇ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ
ನವದೆಹಲಿ: 50 ವರ್ಷದ ವ್ಯಕ್ತಿಯೋರ್ವ ಸುಪ್ರೀಂ ಕೋರ್ಟ್‍ನ ಹೊಸ ಕಟ್ಟಡದ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ…
ಪ್ರಿಯಕರನ ಜೊತೆ ಪ್ರಿಯತಮೆ ನೇಣಿಗೆ ಶರಣು
ಚಿಕ್ಕಬಳ್ಳಾಪುರ: ಗಂಡನನ್ನು ತೊರೆದು ಬಂದ ಮಹಿಳೆಯೋರ್ವಳು ತನ್ನ ಪ್ರಿಯಕರನ ಜೊತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ…
ನೇಣುಹಾಕಿಕೊಂಡ ವರ್ಷದ ಬಳಿಕ ಶವ ಪತ್ತೆ!
ಚಿಕ್ಕಮಗಳೂರು: ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರ ಶವ ವರ್ಷದ ಬಳಿಕ ಪತ್ತೆಯಾಗಿದೆ. ಘಟನೆ ಕೊಪ್ಪ ಪಟ್ಟಣದ…
ಯುವತಿಯನ್ನು ಮದುವೆಯಾಗುವಂತೆ ಬೆದರಿಕೆ – ವಿಷಸೇವಿಸಿ ಯುವಕ ಆತ್ಮಹತ್ಯೆ
ಹಾವೇರಿ: ಯುವತಿ ಮನೆಯವರಿಂದ ಮಾನಸಿಕ ಕಿರುಕುಳದ ಹಿನ್ನೆಲೆ ಯುವಕನೊಬ್ಬ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ…
ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
ಮಂಗಳೂರು: ಡೆತ್ ನೋಟ್ ಬರೆದಿಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರವಲಯದ ಕುಳಾಯಿಯ ಸನ್…
ಕೋವಿಡ್ ಭೀತಿಗೆ ವಿಷ ಸೇವಿಸಿದ ಕುಟುಂಬ – ತಾಯಿ, ಮಗು ಬಲಿ
ಚೆನ್ನೈ: ಕೋವಿಡ್-19 ಸೋಂಕಿಗೆ ಹೆದರಿ ಕುಟುಂಬದ ಸದಸ್ಯರೊಂದಿಗೆ ವಿಷ ಸೇವಿಸಿದ ತಾಯಿ ಹಾಗೂ ಆಕೆಯ 3…
ಗಂಡ ಹೊಟೇಲ್‍ಗೆ ಕರೆದುಕೊಂಡು ಹೋಗಿಲ್ಲವೆಂದು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಗಂಡ ಹೋಟೆಲ್‍ಗೆ ಊಟಕ್ಕೆ ಕರೆದುಕೊಂಡು ಹೋಗಲ್ಲ ಎಂದು ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ…
