ಒಂದೂವರೆ ವರ್ಷದ ಮಗುವನ್ನ ಕೊಂದು ತಾಯಿ ಆತ್ಮಹತ್ಯೆ
ಕೋಲಾರ: ಹೆತ್ತ ತಾಯಿಯೇ ತನ್ನ ಒಂದೂವರೆ ವರ್ಷದ ಮಗುವನ್ನ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
ಶರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಯತ್ನ
ಶಿವಮೊಗ್ಗ: ಶರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಸಿಗಂಧೂರು…
ಪೈಲೆಟ್ ಆಗುವ ಕನಸು ಹೊತ್ತಿದ್ದ ಕೊಡಗಿನ ಯುವಕ ಗುಜರಾತಿನಲ್ಲಿ ಆತ್ಮಹತ್ಯೆಗೆ ಶರಣು
ಮಡಿಕೇರಿ: ಭವಿಷ್ಯದಲ್ಲಿ ಪೈಲೆಟ್ ಆಗಬೇಕೆಂಬ ಕನಸು ಹೊತ್ತಿದ್ದ ಕೊಡಗಿನ ಸುಂಟಿಕೊಪ್ಪ ಸಮೀಪದ ಮಾದಾಪುರದ ಜಂಬೂರುಬಾಣೆಯ ಯುವಕ…
ಪತ್ನಿ ಮನೆಗೆ ಹೋಗೋದಾಗಿ ಹೇಳಿ ನದಿಗೆ ಹಾರಿ ಶಿಕ್ಷಕ ಆತ್ಮಹತ್ಯೆ
ಮೈಸೂರು: ಶಿಕ್ಷಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ಸಾರಿಗೆ ನೌಕರ ಆತ್ಮಹತ್ಯೆಗೆ ಶರಣು
ಬೆಳಗಾವಿ: ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲಿ ಸಾರಿಗೆ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಕುಮಾರ್…
ಚಲಿಸುತ್ತಿದ್ದ ಬಸ್ಸಿನಿಂದ ಜಿಗಿದು ಮಾಜಿ ಸೈನಿಕ ಆತ್ಮಹತ್ಯೆ
ಚಿಕ್ಕೋಡಿ(ಬೆಳಗಾವಿ): ಮಾಜಿ ಸೈನಿಕರೊಬ್ಬರು ಚಲಿಸುತ್ತಿದ್ದ ಸಾರಿಗೆ ಬಸ್ಸಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ…
ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಗೃಹಿಣಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.…
ಮಾಡೆಲ್ ವಿದ್ಯಾರ್ಥಿನಿ ಸಾವು ಪ್ರಕರಣ – ಪ್ರಿಯಕರ ಸೇರಿ ಮೂವರು ಪೊಲೀಸರ ವಶಕ್ಕೆ
ಮಂಗಳೂರು: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪ್ರಿಯಕರ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.…
ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ – ತಾಯಿ ಸಾವು
ಹುಬ್ಬಳ್ಳಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಘಟಗಿ ತಾಲೂಕಿನ ಸಂಗದೇವರ ಕೊಪ್ಪದಲ್ಲಿ ನಡೆದಿದೆ.…
ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ – ಯುವಕ ಸಾವು
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಶಾವಂತಗೇರಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ…
