Friday, 22nd November 2019

Recent News

4 months ago

ನಮ್ಮದು ಸೂಟ್‍ಕೇಸ್ ಸಾಗಿಸುವ ಸರ್ಕಾರವಲ್ಲ: ನಿರ್ಮಲಾ ಸೀತಾರಾಮನ್

ಚೆನ್ನೈ: ಸೂಟ್‍ಕೇಸ್ ಕೊಡುವುದು ಹಾಗೂ ತೆಗೆದುಕೊಳ್ಳುವುದನ್ನು ಮಾಡಲು ಮೋದಿಯವರದ್ದು ಸೂಟ್‍ಕೇಸ್ ಸಾಗಿಸುವ ಸರ್ಕಾರವಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಚೆನ್ನೈನಲ್ಲಿ ನಡೆದ  ಇಂಟರ್‌ನ್ಯಾಷನಲ್‌  ಬ್ಯುಸಿನೆಸ್ ಕಾನ್ಫರೆನ್ಸ್‍ನಲ್ಲಿ ಮಾತನಾಡಿದ ಅವರು, ಬಜೆಟ್ ಪತ್ರಗಳನ್ನು ಸೂಟ್‍ಕೇಸ್‍ನಲ್ಲಿ ತರುವುದರ ಬದಲು ಬಟ್ಟೆಯಲ್ಲಿ ತಂದ ಕುರಿತು ಸ್ಪಷ್ಟನೆ ನೀಡುವ ವೇಳೆ ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಹರಿಹಾಯ್ದಿದ್ದಾರೆ. ಹಿಂದಿನ ಯುಪಿಎ ಸರ್ಕಾರ ಭ್ರಷ್ಟಾಚಾರ ಮಾಡಿದ್ದರಿಂದ ಸೂಟ್‍ಕೇಸ್ ತಂದಿತ್ತು. ನಾವು ಈಗ ಎಲ್ಲರಿಗೂ ಕಾಣುವಂತೆ ಹಾಗೂ ಭಾರತೀಯ ಸಂಸ್ಕೃತಿಯ […]

7 months ago

ಲಾಡ್ಜಿನಲ್ಲಿರಲು ಮನವೊಲಿಸಿ ಪ್ರೇಯಸಿ ಟೆಕ್ಕಿಯನ್ನೇ ಕೊಂದ – ಸೂಟ್‍ಕೇಸಿನಲ್ಲಿ ತುಂಬಿ ಚರಂಡಿಗೆ ಎಸೆದ

ಹೈದರಾಬಾದ್: ಮೆಕ್ಯಾನಿಕಲ್ ಎಂಜಿನಿಯರ್ ಒಬ್ಬಾತ ಟೆಕ್ಕಿ ಪ್ರೇಯಸಿಯನ್ನೇ ಕೊಲೆ ಮಾಡಿ ಸೂಟ್‍ಕೇಸ್‍ನಲ್ಲಿ ತುಂಬಿ ಚರಂಡಿಗೆ ಎಸೆದಿರುವ ಘಟನೆ ನಗರದ ಮೆಡ್ಚಾಲ್ ನಲ್ಲಿ ನಡೆದಿದೆ. ಮೃತ ಯುವತಿಯನ್ನು 25 ವರ್ಷದ ಸಾಫ್ಟ್ ವೇರ್ ಎಂಜಿನಿಯರ್ ಎಂದು ಗುರುತಿಸಲಾಗಿದೆ. ಯುವತಿಯನ್ನು ಕಾಲೇಜಿನಲ್ಲಿ ಗೆಳೆಯನಾಗಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಸುನೀಲ್ ಕೊಲೆ ಮಾಡಿದ್ದಾನೆ. ಬಳಿಕ ಸೂಟ್‍ಕೇಸಿನಲ್ಲಿ ತುಂಬಿ ಚರಂಡಿಗೆ ಎಸೆದಿದ್ದಾನೆ. ಯುವತಿಯನ್ನು...

ಸಿದ್ದರಾಮಯ್ಯ ಸರ್ಕಾರದಲ್ಲಿ ಸೂಟ್‍ಕೇಸ್ ಕೊಟ್ರೆನೇ ಕೆಲಸ- ಹಂಪಿ ಕನ್ನಡ ವಿವಿ ಕುಲಪತಿ ಹೇಳಿಕೆ

2 years ago

ಬಳ್ಳಾರಿ: ವಿಧಾನಸೌಧಕ್ಕೆ ಸೂಟ್‍ಕೇಸ್ ತುಂಬಾ ಹಣ ತುಂಬಿಕೊಂಡು ಹೋದ್ರೆ ಮಾತ್ರ ಕೆಲಸ ಆಗುತ್ತೆ. ಸಿಎಂ ಸಿದ್ದರಾಮಯ್ಯನವರ ಭರವಸೆ ಒಂದೆ ದಿನಕ್ಕೆ ಮಾತ್ರ ಸೀಮಿತ ಅಂತ ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ. ಮಲ್ಲಿಕಾ ಘಂಟಿ ಹೇಳಿಕೆ ನೀಡಿದ್ದು ಇದೀಗ ಚರ್ಚೆಗೆ ಗ್ರಾಸವಾಗಿದೆ....