Saturday, 16th November 2019

8 months ago

ಸಂಧಾನಕ್ಕೆ ಬರಬೇಡಿ, ಏನೇ ಆದ್ರೂ ನಾವು ಸುಮಲತಾರನ್ನ ಬೆಂಬಲಿಸುತ್ತೇವೆ: ಕೈ ನಾಯಕ ಸಚ್ಚಿದಾನಂದ

– ನಾವೇ ಉಳಿಸಬೇಕು, ನಾವೇ ಬೆಳೆಸಬೇಕು – ಪಕ್ಷಕ್ಕೆ ಕಾರ್ಯಕರ್ತರ ಬಗ್ಗೆ ಗೌರವ ಇಲ್ಲ ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಮುಖಂಡರೆಲ್ಲರೂ ಸುಮಲತಾರನ್ನ ಬೆಂಬಲಿಸುತ್ತೇವೆ. ಸಂಧಾನಕ್ಕೆ ಪಕ್ಷದ ವರಿಷ್ಠರು ಯಾರೂ ಜಿಲ್ಲೆಗೆ ಆಗಮಿಸುವುದು ಬೇಡ. ನಿಮ್ಮ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ಇಂಡುವಾಳು ಗ್ರಾಮದಲ್ಲಿ ಕೆಪಿಸಿಸಿ ಸದಸ್ಯ ಸಚ್ಚಿದಾನಂದ ಸುಮಲತಾ ಪರ ಬ್ಯಾಟಿಂಗ್ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಏನೇ ಆದರೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಸುಮಲತಾ ಅವರಿಗೆ ಬೆಂಬಲ ನೀಡುತ್ತೇವೆ. ನಿಮ್ಮ ಬಗ್ಗೆ ನಮಗೆ […]

8 months ago

ಅಣ್ಣನ ತಪ್ಪಿಗೆ ಕ್ಷಮೆ ಕೇಳಿದ ಸಿಎಂ!

ಬೆಂಗಳೂರು: ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಅವರು ಸುಮಲತಾ ಅಂಬರೀಶ್ ಅವರ ಬಗ್ಗೆ ಕೊಟ್ಟ ಹೇಳಿಕೆಗೆ ಸ್ವತಃ ಸಿಎಂ ಕುಮಾರಸ್ವಾಮಿ ಅವರು ಕ್ಷಮೆಯಾಚಿಸಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಸಿಎಂ ಕುಮಾರಸ್ವಾಮಿ ಅವರು ಪುಟಾಣಿ ಮಕ್ಕಳಿಗೆ ಲಸಿಕೆ ಹಾಕೋ ಮೂಲಕ ಚಾಲನೆ ನೀಡಿದರು. ಬಳಿಕ ಮಾಧ್ಯಮಗಳ ಜೊತೆ...