Monday, 22nd July 2019

Recent News

1 month ago

ಬೇರೆ ರಾಜಕಾರಣಿಗಳ ರೀತಿ ನಾನಲ್ಲ, ನನ್ನನ್ನು ಆ ಲಿಸ್ಟ್‌ನಲ್ಲಿ ಇಡಬೇಡಿ: ಸುಮಲತಾ ಸ್ಪಷ್ಟನೆ

ಬೆಂಗಳೂರು: ಕಾವೇರಿ ವಿಚಾರದಲ್ಲಿ ಸಂಸದರ ಜವಾಬ್ದಾರಿ ಇಲ್ಲ. ಎಲ್ಲಾ ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸೋಮವಾರ ಹೇಳಿಕೆ ನೀಡಿದರು. ಇದು ವಿವಾದದ ಸ್ವರೂಪ ಪಡೆಯುತ್ತಲೇ ಇಂದು ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ನಾನು ಒಂದು ಸಂದರ್ಶನದಲ್ಲಿ ಮಾತನಾಡಿದ ಮಾತನ್ನು ಟ್ವಿಸ್ಟ್ ಮಾಡಿ ಬದಲಾಯಿಸಿ ಅದಕ್ಕೆ ಬೇರೆ ಬಣ್ಣ ಕೊಟ್ಟು ವೈರಲ್ ಮಾಡಿದ ವಿಷಯ ಕೇಳಿ ಬೇಜಾರಾಗುತ್ತಿದೆ. ಏಕೆಂದರೆ ಅತಂಹದೊಂದು ಹೇಳಿಕೆ ನೀಡುವ ಬೇಜವಾಬ್ದಾರಿ ಹಾಗೂ ಆ ಸ್ವಭಾವ […]

1 month ago

ದೇವಸ್ಥಾನದಲ್ಲಿ ಅಭಿಮಾನಿಯಿಂದ ಸುಮಲತಾ, ಅಭಿಷೇಕ್‍ಗೆ ಸಕ್ಕರೆ-ತುಪ್ಪದ ತುಲಾಭಾರ

ಧಾರವಾಡ: ಮಂಡ್ಯ ಸಂಸದೆ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಚೊಚ್ಚಲ ‘ಅಮರ್’ ಚಿತ್ರದ ಪ್ರಚಾರಕ್ಕಾಗಿ ಧಾರವಾಡಕ್ಕೆ ಭೇಟಿ ನೀಡಿದ್ದಾರೆ. ಧಾರವಾಡ ಹೊರವಲಯದ ನುಗ್ಗಿಕೇರೆ ಹನುಮಂತ ದೇವಸ್ಥಾನದಲ್ಲಿ ತುಪ್ಪ ಮತ್ತು ಸಕ್ಕರೆ ತುಲಾಭಾರ ಮಾಡಿಸಿದ್ದಾರೆ. ಸುಮಲತಾ ಅಂಬರೀಶ್ ಗೆ 75 ಕೆಜಿ ಸಕ್ಕರೆ, 15 ಕೆಜಿ ತುಪ್ಪದಿಂದ ತುಲಾಭಾರ ಮಾಡಿದರೆ, ಅಭಿಷೇಕ್ ಅವರಿಗೆ 100 ಕೆಜಿ...

ಮಂಡ್ಯ ಬಸ್ ದುರಂತ- ಮೃತರ ಕುಟುಂಬಸ್ಥರಿಗೆ ಕೇಂದ್ರದಿಂದ ತಲಾ 2 ಲಕ್ಷ ರೂ. ಪರಿಹಾರ

1 month ago

– ಸಿಎಂ, ಸಂಸದೆಯಿಂದ ಮೋದಿಗೆ ಧನ್ಯವಾದ ಮಂಡ್ಯ: ಜಿಲ್ಲೆಯ ಪಾಂಡವಪುರ ಕನಗನಮರಡಿನಲ್ಲಿ ಸಂಭವಿಸಿದ್ದ ಭೀಕರ ಬಸ್ ದುರಂತದಲ್ಲಿ 30 ಜನರು ಮೃತಪಟ್ಟಿದ್ದರು. ಇದೀಗ ಮೃತಪಟ್ಟ 30 ಮಂದಿಯ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದೆ. ಬಸ್...

ಹಾಸನ ಲೋಕಸಭಾ ಕ್ಷೇತ್ರದ ಮುಂದಿನ ಅಭ್ಯರ್ಥಿ ರಾಧಿಕಾ ಪಂಡಿತ್

1 month ago

– ಸಾಮಾಜಿಕ ಜಾಲತಾಣದಲ್ಲಿ ವೈರಲ್ ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಬಂದು ಒಂದು ತಿಂಗಳಾಗಿಲ್ಲ. ಆಗಲೇ ಹಾಸನ ಲೋಕಸಭಾ ಕ್ಷೇತ್ರದ ಮುಂದಿನ ಅಭ್ಯರ್ಥಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕತೂಹಲಕಾರಿಯಾದ ಸಂಗತಿಯೊಂದು ಹರಿದಾಡುತ್ತಿದೆ. ಮಂಡ್ಯದಲ್ಲಿ ಜೋಡೆತ್ತಿನಂತೆ ನಿಂತು ಸುಮಲತಾರ ಗೆಲುವಿಗೆ ಕಾರಣವಾದ ಯಶ್...

ನಾಳೆ ಮಂಡ್ಯದಲ್ಲಿ ಸುಮಲತಾ ಪ್ರವಾಸ

1 month ago

ಮಂಡ್ಯ: ನೂನತ ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ(ಮಂಗಳವಾರ) ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಮಂಗಳವಾರ ಬೆಳಗ್ಗೆ ಸುಮಾರು 11 ಗಂಟೆಗೆ ಮಂಡ್ಯ ತಾಲೂಕು ಕೀಲಾರ ಗ್ರಾಮದಲ್ಲಿ ನಡೆಯುವ ಸ್ವಚ್ಛ ಮೇವ ಜಯತೆ ಜನಾಂದೋಲನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಇತ್ತೀಚೆಗೆ ನಿಧನರಾದ...

ಸುಮಲತಾರನ್ನು ನೋಡಿಯಾದ್ರೂ ಕಲಿಯಿರಿ -ಮಂಡ್ಯ ಸಂಸದೆಯನ್ನ ಹಾಡಿ ಹೊಗಳಿದ ಕೇಂದ್ರ ಸಚಿವ

1 month ago

ಬೆಂಗಳೂರು: ರಾಜಕೀಯದಲ್ಲಿ ಇಲ್ಲದಿದ್ದರೂ ಸುಮಲತಾ ಅಂಬರೀಶ್ ಅವರ ಪ್ರಬುದ್ಧತೆಯನ್ನು ಜೆಡಿಎಸ್‍ನವರು ನೋಡಿ ಕಲಿಯಬೇಕು ಎಂದು ಕೇಂದ್ರ ಸಚಿವ ಸದಾನಂದಗೌಡ ಮಂಡ್ಯ ಸಂಸದೆಯನ್ನು ಹಾಡಿ ಹೊಗಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸದಾನಂದಗೌಡ ಅವರು, ಸಂಪುಟ ವಿಸ್ತರಣೆ ಸರ್ಕಾರ ಬೀಳಲು ಅಡಿಗಲ್ಲು. ಅವರವರು ಜಗಳ...

ಕೆಲಸ ಮಾಡಲು ಆಗದಿದ್ರೆ ಡಿ.ಸಿ ತಮ್ಮಣ್ಣ ರಾಜೀನಾಮೆ ಕೊಡ್ಲಿ: ಸುಮಲತಾ

1 month ago

ಬೆಂಗಳೂರು: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಜನರ ಮೇಲೆ ಸಚಿವ ಡಿ.ಸಿ ತಮ್ಮಣ್ಣ ವಾಗ್ದಾಳಿ ನಡೆಸಿದ ವಿಚಾರವಾಗಿ ಸಂಸದೆ ಸುಮಲತಾ ಅವರು ಪ್ರತಿಕ್ರಿಯಿಸಿ, ಕೆಲಸ ಮಾಡಲು ಆಗದಿದ್ದರೆ ರಾಜೀನಾಮೆ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಲೋಕಸಭಾ...

ದೀರ್ಘ ಪ್ರಯಾಣದ ಬಳಿಕ ಪ್ರಜಾಪ್ರಭುತ್ವದ ಪವಿತ್ರ ದೇವಸ್ಥಾನಕ್ಕೆ ಪ್ರವೇಶ – ಸುಮಲತಾ

2 months ago

ಬೆಂಗಳೂರು: ಮಂಡ್ಯ ಲೋಕಸಭಾ ಅಖಾಡದಲ್ಲಿ ಗೆದ್ದು ಇಂದು ಮೊದಲ ಬಾರಿಗೆ ಸಂಸತ್ ಭವನ ಪ್ರವೇಶಿಸಿದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಭವನದ ಮುಂದೆ ನಿಂತು ಫೋಟೋ ತೆಗೆದು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಂಸತ್ ಭವನದ ಮುಂದೆ ನಿಂತಿರುವ ಫೋಟೋವನ್ನು ತಮ್ಮ...