ಅಭಿಷೇಕ್ ರಾಜಕೀಯ ಪ್ರವೇಶ ಬಗ್ಗೆ ಚುನಾವಣೆ ಬಂದಾಗ ನೋಡೋಣ: ಸುಮಲತಾ
ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಕೆಲವು ಅಭಿವೃದ್ಧಿ ಕಾರ್ಯಗಳ ವಿಚಾರವಾಗಿ ಮಹಿಳಾ ಮತ್ತು…
ಅಂಬರೀಶ್ ಧೋನಿಗೆ 2 ಲಕ್ಷ ರೂ. ನೀಡಿದ್ದ ವಿಚಾರ ಹಂಚಿಕೊಂಡ ಸುಮಲತಾ
ಬೆಂಗಳೂರು: ಸ್ಯಾಂಡಲ್‍ವುಡ್ ದಿವಂಗತ ನಟ ರೆಬೆಲ್ ಸ್ಟಾರ್ ಅಂಬರೀಶ್‍ರವರು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ…
ಮಾಸ್ಕ್ ಹಾಕಿಕೊಳ್ಳಿ ಎಂದು ಕೊರೊನಾ ಜಾಗೃತಿ ಮೂಡಿಸಿದ ಸುಮಲತಾ ಅಂಬರೀಶ್
ಮಂಡ್ಯ: ಮಾಸ್ಕ್ ಹಾಕಿಕೊಳ್ಳದ ಜನರನ್ನು ಮಾಸ್ಕ್ ಹಾಕಿಕೊಳ್ಳುವಂತೆ ಹೇಳಿ ಜನರಿಗೆ ಸಂಸದೆ ಸುಮಲತಾ ಅಂಬರೀಶ್ ಕೊರೊನಾ…
ಕೆಆರ್‌ಎಸ್ ಡ್ಯಾಮ್‍ಗೆ ಜೆಡಿಎಸ್ ಶಾಸಕರಿಂದ ದೃಷ್ಟಿ ದೋಷ ಹೋಮ
ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್ ಡ್ಯಾಂಗೆ ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರು ದೃಷ್ಟಿ…
ಸುಮಲತಾ ಹೋರಾಟಕ್ಕೆ ರೈತ ಸಂಘದಿಂದ ಸಂಪೂರ್ಣ ಬೆಂಬಲ: ಚಾಮರಸ ಮಾಲಿಪಾಟೀಲ್
ರಾಯಚೂರು: ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಹೋರಾಟಕ್ಕೆ ರಾಜ್ಯ ರೈತ ಸಂಘದಿಂದ ಸಂಪೂರ್ಣ…
ಕೆಆರ್‌ಎಸ್ ವಿಷಯದಲ್ಲಿ ಯಾರೂ ಸಹ ರಾಜಕಾರಣ ಮಾಡಬಾರದು: ಬಿ.ಸಿ.ಪಾಟೀಲ್
ಕೊಪ್ಪಳ: ಕೆಆರ್‌ಎಸ್ ವಿಷಯದಲ್ಲಿ ಯಾರೂ ಸಹ ರಾಜಕಾರಣ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.…
ಗಣಿಗಾರಿಕೆ ವೀಕ್ಷಣೆಗೆ ಜೆಡಿಎಸ್ ಶಾಸಕರು ಬರುವುದಾದರೆ ಸ್ವಾಗತ: ಸುಮಲತಾ
ಮಂಡ್ಯ: ಗಣಿಗಾರಿಕೆ ವೀಕ್ಷಣೆಗೆ ನನ್ನ ಜೊತೆ ಜೆಡಿಎಸ್ ಶಾಸಕರು ಬರುವುದಾದರೆ ಸ್ವಾಗತ, ಅವರ ಕ್ಷೇತ್ರದಲ್ಲಿ ಅವರನ್ನೇ…
ಅಕ್ರಮ ಗಣಿಗಾರಿಕೆಗೂ ಅಂಬರೀಶ್ ಪಾರ್ಥಿವ ಶರೀರ ಮಂಡ್ಯಗೆ ತಂದಿದ್ದಕ್ಕೂ ಏನು ಸಂಬಂಧ: ಸುಮಲತಾ
ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೂ, ಮನ್‍ಮುಲ್‍ನ ಹಗರಣಕ್ಕೂ, ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ…
ಸಿಎಂ ಸ್ಥಾನ ಖಾಲಿ ಇಲ್ಲ, ಈಗ ಬದಲಾವಣೆಯ ಚರ್ಚೆಯೂ ಇಲ್ಲ: ಡಿಸಿಎಂ
ಧಾರವಾಡ: ರಾಜ್ಯದಲ್ಲಿ ಸಿಎಂ ಬದಲಾವಣೆ ಆದಲ್ಲಿ ಮುಂದಿನ ಸಿಎಂ ಉತ್ತರ ಕರ್ನಾಟಕದವರೇ ಆಗುತ್ತಾರೆ ಎನ್ನುವ ಸಚಿವ…
ಸುಮಲತಾ ಏಕಾಂಗಿಯಾಗಿ ಗೆದ್ದಿದ್ದಾರೆ ಏಕಾಂಗಿಯಾಗಿ ಎದುರಿಸ್ತಾರೆ: ಲಿಂಬಾವಳಿ
ಉಡುಪಿ: ಕೆಆರ್‍ಎಸ್ ವಿಚಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ಕಚ್ಚಾಟ ನಡೆಯುತ್ತಿದೆ. ಸುಮಲತಾಗೆ…