Recent News

10 months ago

ಸಪ್ತಪದಿ ತುಳಿದ ನಟ ಸುಮಂತ್ ಶೈಲೇಂದ್ರ

ಬೆಂಗಳೂರು: ಇಂದು ಸ್ಯಾಂಡಲ್‍ವುಡ್‍ನ ಎರಡು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಒಂದು ಕಡೆ ದೂದ್ ಪೇಡ ದಿಗಂತ್ ಹಾಗೂ ಐಂದ್ರಿತಾ ರೇ ಮದುವೆಯಾಗಿದ್ದು, ಮತ್ತೊಂದೆಡೆ ನಟ ಸುಮಂತ್ ಶೈಲೇಂದ್ರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸುಮಂತ್ ಶೈಲೇಂದ್ರ ಅವರು ಖ್ಯಾತ ನಿರ್ಮಾಪಕ ಶೈಲೇಂದ್ರ ಬಾಬು ಅವರ ಮಗನಾಗಿದ್ದು, ಶ್ರೀನಿವಾಸ್ ಮತ್ತು ಚಂದ್ರಕಲಾ ಅವರ ಪುತ್ರಿ ಅನಿತಾ ಅವರನ್ನು ಸುಮಂತ್ ಇಂದು ವರಿಸಿದ್ದಾರೆ. ಇಂದು ಬೆಳಗ್ಗೆ ಸುಮಾರು 9.30ರ ಮುಹೂರ್ತದಲ್ಲಿ ಮದುವೆಯಾಗಿದ್ದಾರೆ. ಮಂಗಳವಾರ ವಸಂತನಗರದಲ್ಲಿರುವ ಬೆಂಗಳೂರು ಮೇನ್ ಪ್ಯಾಲೇಸ್ ನಲ್ಲಿ […]

11 months ago

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಮತ್ತೊಬ್ಬ ಸ್ಯಾಂಡಲ್‍ವುಡ್ ನಟ

ಬೆಂಗಳೂರು: ಇತ್ತೀಚೆಗೆ ದೂದ್ ಪೇಡ ದಿಗಂತ್ ಹಾಗೂ ಐಂದ್ರಿತಾ ರೈ ಮದುವೆಯಾಗಲಿದ್ದೇವೆ ಎಂದು ಅಧಿಕೃತವಾಗಿ ಹೇಳಿಕೊಂಡಿದ್ದಾರೆ. ಸದ್ಯ ದಿಗಂತ್ ಹಾಗೂ ಐಂದ್ರಿತಾ ಮದುವೆ ದಿನವೇ ಸ್ಯಾಂಡಲ್‍ವುಡ್ ಮತ್ತೊಬ್ಬ ನಟ ಸುಮಂತ್ ಶೈಲೇಂದ್ರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಸುಮಂತ್ ಶೈಲೇಂದ್ರ ಅವರು ಖ್ಯಾತ ನಿರ್ಮಾಪಕ ಶೈಲೇಂದ್ರ ಬಾಬು ಅವರ ಮಗನಾಗಿದ್ದು, ಈಗ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ....