Sunday, 22nd September 2019

5 days ago

ಪುತ್ರಿ ಬಳಿಕ ಡಿಕೆಶಿ ಮಾವನಿಗೂ ಇಡಿ ಸಮನ್ಸ್

ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಪುತ್ರಿಯ ಬಳಿಕ ಇದೀಗ ಅವರ ಮಾವ ತಿಮ್ಮಯ್ಯ ಅವರಿಗೂ ಇಡಿ ಸಮನ್ಸ್ ನೀಡಿದೆ. ಮೈಸೂರಿನಲ್ಲಿರುವ ಡಿಕೆಶಿ ಮಾವ ತಿಮ್ಮಯ್ಯಗೆ ಮಾತ್ರವಲ್ಲದೇ ಸ್ನೇಹಿತ ಶಶಿಕುಮಾರ್, ಆಡಿಟರ್ ಚಂದ್ರಶೇಖರ್ ತಿಮ್ಮಯ್ಯ, ಸಿಂಗಾಪುರದ ಗೆಳೆಯ ರಜನೀಶ್ ಗೋಪಿನಾಥ್ ಹಾಗೂ ವ್ಯವಹಾರಿಕ ಸಂಬಂಧಿ ಅನಿಲ್ ಜೈನ್ ಗೂ ಇಡಿ ಸಮನ್ಸ್ ಜಾರಿ ಮಾಡಿದೆ. ಮತ್ತೊಂದೆಡೆ ಪುತ್ರಿ ಐಶ್ವರ್ಯಾ ಹೆಸರಿನಲ್ಲಿದ್ದ ಆಸ್ತಿಯನ್ನೂ ಜಪ್ತಿ ಮಾಡಲಾಗಿದೆ. 184 ಜನರ ಲಿಸ್ಟ್ ನಲ್ಲಿ ಇವರುಗಳ ಹೆಸರೂ ಇದೆ. ಐಟಿ […]

5 days ago

ನನ್ನ ಮತ್ತು ಡಿಕೆಶಿ ನಡುವೆ ಯಾವುದೇ ವ್ಯವಹಾರಗಳೂ ಇಲ್ಲ – ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ನನ್ನ ಮತ್ತು ಡಿಕೆ ಶಿವಕುಮಾರ್ ಅವರ ನಡುವೆ ಯಾವುದೇ ವ್ಯವಹಾರಗಳೂ ಇಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, 14 ನೇ ತಾರೀಕಿಗೆ ಬರುವಂತೆ ಇಡಿ ಸಮನ್ಸ್ ಕೊಟ್ಟಿದ್ದರು. ಆದರೆ 14 ಕ್ಕೆ ಬರುವಂತೆ ಸಾಧ್ಯವಿಲ್ಲ ಎಂದು ಹೇಳಿದ್ದೆ, ಹೀಗಾಗಿ ನಾಳೆ ಹೋಗುತ್ತಿದ್ದೇನೆ ಎಂದು ಹೇಳಿದರು. ಈ...

ಸಂಸದ ಪ್ರಜ್ವಲ್ ರೇವಣ್ಣಗೆ ಸಮನ್ಸ್

2 weeks ago

ಹಾಸನ: ಲೋಕಸಭೆ ಚುನಾವಣೆಯಲ್ಲಿ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಲಾಗಿದೆ ಎಂಬ ಆರೋಪ ಸಂಬಂಧ ಪತ್ರಿಕಾ ಪ್ರಕಟಣೆ ನೀಡಲಾಗಿದೆ. ಸೆಪ್ಟಂಬರ್ 30ರಂದು ವಿಚಾರಣೆಗೆ ಹಾಜರಾಗುವಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸ್ಥಳೀಯ ಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸುವ...

ತಡರಾತ್ರಿ ಡಿಕೆಶಿಯಿಂದ ವಿನಯ್ ಗುರೂಜಿ ಭೇಟಿ

3 weeks ago

– ಇಂದು ಬೆಳಗ್ಗೆ ಅಜ್ಜಯ್ಯನ ಭೇಟಿ ಬೆಂಗಳೂರು: ಗುರುವಾರ ತಡರಾತ್ರಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಸಂಕಷ್ಟದಿಂದ ಪಾರು ಮಾಡುವಂತೆ ವಿನಯ್ ಗುರೂಜಿ ಅವರನ್ನು ಭೇಟಿ ಮಾಡಿ ಸಂಕಷ್ಟ ತೋಡಿಕೊಂಡಿದ್ದಾರೆ. ಡಿಕೆಶಿ ಖಾಸಗಿ ಹೋಟೆಲಿನಿಂದ ನೇರವಾಗಿ ಉತ್ತರ ಹಳ್ಳಿಗೆ ಹೋಗಿ ದೇವ...

ಏನ್ ವ್ಯಾಖ್ಯಾನ ಮಾಡ್ತಿರೋ ಮಾಡಿ, ನಾಳೆ ಸಿಗೋಣ: ಮಾಧ್ಯಮಗಳ ವಿರುದ್ಧ ಡಿಕೆಶಿ ಕಿಡಿ

3 weeks ago

– ನೀನ್ ಏನ್ ನನ್ನ ವಕೀಲ ಏನಪ್ಪ? ಬೆಂಗಳೂರು: ಎಲ್ಲರೂ ಚೆನ್ನಾಗಿ ವ್ಯಾಖ್ಯಾನ ಮಾಡುತ್ತಿದ್ದೀರಾ. ಏನ್ ವ್ಯಾಖ್ಯಾನ ಮಾಡ್ತಿರೋ ಮಾಡಿ. ನಾಳೆ ಎಲ್ಲವನ್ನೂ ಮಾತನಾಡುತ್ತೇನೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ. ಹೈಕೋರ್ಟ್ ನಲ್ಲಿ ಅರ್ಜಿ ರದ್ದಾದ ಬಳಿಕ...

ಮಾಜಿ ಸಚಿವ ರೇಣುಕಾಚಾರ್ಯ ಪೊಲೀಸ್ ಕಸ್ಟಡಿಗೆ

4 months ago

ಬೆಂಗಳೂರು: ಮಾಜಿ ಸಚಿವ ರೇಣುಕಾಚಾರ್ಯ ಅವರನ್ನು ಜನಪ್ರತಿನಿಧಿಗಳ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಹಲವು ಬಾರಿ ರೇಣುಕಾಚಾರ್ಯ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿಯಾಗಿದ್ದರೂ ರೇಣುಕಾಚಾರ್ಯ ವಿಚಾರಣೆಗೆ...

ನಮ್ಮ ಪೈಲಟ್ ಬಿಡುಗಡೆ ಮಾಡಿ – ಪಾಕಿಸ್ತಾನಕ್ಕೆ ಭಾರತ ತಾಕೀತು

7 months ago

ನವದೆಹಲಿ: ಕಸ್ಟಡಿಯಲ್ಲಿರುವ ಭಾರತೀಯ ಪೈಲಟ್ ಅವರನ್ನು ಬಿಡುಗಡೆ ಮಾಡಿ ಭಾರತ ಪಾಕಿಸ್ತಾನಕ್ಕೆ ತಾಕೀತು ಮಾಡಿದೆ. ವಿದೇಶಾಂಗ ಸಚಿವಾಲಯವು ಭಾರತದಲ್ಲಿವ ಪಾಕ್ ಉಪ ರಾಯಭಾರಿ ಸೈಯದ್ ಹೈದರ್ ಶಾಗೆ ಸಮನ್ಸ್ ಜಾರಿ ಮಾಡಿ ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸಿದೆ. ಅಂತರಾಷ್ಟ್ರೀಯ ಮಾನವೀಯ ಕಾನೂನು...

ಬಂಧನದ ಭೀತಿಯಲ್ಲಿ ಸಚಿವ ಡಿಕೆ ಶಿವಕುಮಾರ್..!

8 months ago

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಕೇಸ್‍ಗೆ ಸಂಂಧಿಸಿದಂತೆ ವಿಚಾರಣೆಗೆ ಬರುವಂತೆ ಇಡಿ ಅಧಿಕಾರಿಗಳು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹಾಗೂ ಐವರಿಗೆ ಸಮನ್ಸ್ ನೋಟಿಸ್ ಜಾರಿ ಮಾಡಿದ್ದಾರೆ. ಡಿಕೆ ಶಿವಕುಮಾರ್ ಸೇರಿದಂತೆ ಗೆಳೆಯ ಸುನಿಲ್ ಶರ್ಮಾ, ಅಂಜನೇಯ, ರಾಜೇಂದ್ರ ಸೇರಿ ಐವರಿಗೆ...