Tag: Sunil Kumar

ಏಪ್ರಿಲ್‌ನಲ್ಲಿ ಕಲ್ಲಿದ್ದಲು ಕೊರತೆ ಆಗಿಲ್ಲ ಅಂತ ಸಚಿವ ಸುನಿಲ್ ಕುಮಾರ್ ಸುಳ್ಳು ಹೇಳಿದ್ರಾ?

ಬೆಂಗಳೂರು: ವಿದ್ಯುತ್ ಕೊರತೆನೂ ಇಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದರು. ಆದರೆ ಇದೀಗ…

Public TV

ಕಾಂಗ್ರೆಸ್ ನಾಯಕರೆಲ್ಲ ಬೇಲ್ ಮೇಲೆ ಇದ್ದಾರೆ: ಸುನೀಲ್ ಕುಮಾರ್

ದಾವಣಗೆರೆ: ಕಾಂಗ್ರೆಸ್ ಪಕ್ಷ ನಾಯಕರಿಲ್ಲದೆ ಅನಾಥವಾಗಿದೆ. ಅಲ್ಲಿ ಕಾರ್ಯಕರ್ತರು, ನಾಯಕರು ಎಲ್ರೂ ಅನಾಥರು. ಕಾಂಗ್ರೆಸ್ ನಾಯಕರೆಲ್ಲ…

Public TV

ನಾನೊಬ್ಬ ದತ್ತಪೀಠದ ಹೋರಾಟಗಾರ, ಹಿಂದೆ ಸರಿಯೋ ಮಾತೇ ಇಲ್ಲ: ಸುನಿಲ್ ಕುಮಾರ್

ಚಿಕ್ಕಮಗಳೂರು: ದತ್ತಪೀಠ ಹೋರಾಟದ ವಿಚಾರದಲ್ಲಿ ಅಂದಿನಿಂದ ಇಂದಿನವರೆಗೂ ನಾನೊಬ್ಬ ಹೋರಾಟಗಾರ. ದತ್ತಪೀಠ ಹಿಂದೂಗಳ ಪೀಠವಾಗಬೇಕೆಂಬ ಹೋರಾಟದಿಂದ…

Public TV

ಬಿಜೆಪಿ ಪಕ್ಷಕ್ಕೆ ಬೂತ್ ಮಟ್ಟದಲ್ಲೇ ರೀಚಾರ್ಜ್: ಸುನಿಲ್ ಕುಮಾರ್

ಉಡುಪಿ: ಕಾಂಗ್ರೆಸ್ ರೀತಿಯಲ್ಲಿ ನಾವು ಒಂದೇ ಮರಕ್ಕೆ ಜೋತು ಬೀಳುವವರಲ್ಲ. ನಮ್ಮ ಪಕ್ಷದ ರಿಚಾರ್ಜ್ ನಮ್ಮ…

Public TV

ಪ್ರಿಯಾಂಕ್ ಖರ್ಗೆಗೆ ಪ್ರಚಾರದ ಹುಚ್ಚು: ಸುನಿಲ್ ಕುಮಾರ್ ತಿರುಗೇಟು

ಉಡುಪಿ: ರಾಜ್ಯದಲ್ಲಿ ಪಿಎಸ್‌ಐ ನೇಮಕಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರ ಆರೋಪಗಳಿಗೆ…

Public TV

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ, ಲೋಡ್ ಶೆಡ್ಡಿಂಗ್ ಮಾಡಲ್ಲ: ಸುನೀಲ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕಲ್ಲಿದ್ದಲಿನ ಕೊರತೆಯುಂಟಾಗಿದೆ, ವಿದ್ಯುತ್ ಕ್ಷಾಮವಿದೆ ಎಂದು ಕಾಂಗ್ರೆಸ್ ವಿನಾಕಾರಣ ಹುಯಿಲೆಬ್ಬಿಸುತ್ತಿದ್ದು, ವಾಸ್ತವ ವಿಚಾರವನ್ನು…

Public TV

ಕರ್ನಾಟಕದಲ್ಲೂ ಬುಲ್ಡೋಜರ್ ಕಾರ್ಯಾಚರಣೆಗೆ ಹೆಚ್ಚಿದ ಒತ್ತಡ: ಬಿಜೆಪಿಯಲ್ಲಿ ಭಿನ್ನ ನಿಲುವು

ಬೆಂಗಳೂರು: ಬುಲ್ಡೋಜರ್ ಆಕ್ಷನ್ ಉತ್ತರಪ್ರದೇಶ, ಮಧ್ಯಪ್ರದೇಶ, ಗುಜರಾತ್ ಆಯ್ತು ಈಗ ರಾಷ್ಟ್ರ ರಾಜಧಾನಿ ದೆಹಲಿ ಸರದಿ.…

Public TV

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಆಲೋಚನೆ ಇಲ್ಲ: ಸುನಿಲ್‍ ಕುಮಾರ್

ಬಾಗಲಕೋಟೆ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಮಾಡುವ ಆಲೋಚನೆ ಸರ್ಕಾರದ ಮುಂದಿಲ್ಲ ಎಂದು ಇಂಧನ…

Public TV

ವಿಜಯಪುರದ ನೂತನ ಜಿಲ್ಲಾಧಿಕಾರಿಯ ಕಾರು ಪಲ್ಟಿ

ವಿಜಯಪುರ: ನಿನ್ನೆಯಷ್ಟೇ ನಗರದ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನ್ನಮ್ಮನವರ ಅವರ ಕಾರು…

Public TV

ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ – ಕೇಂದ್ರ ಸಚಿವರೊಂದಿಗೆ ಚರ್ಚಿಸಿದ ಸುನಿಲ್ ಕುಮಾರ್

ನವದೆಹಲಿ: ಮೈಸೂರಿನಲ್ಲಿರುವ ಕೇಂದ್ರೀಯ ಭಾರತೀಯ ಭಾಷಾ ಸಂಸ್ಥಾನ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ…

Public TV