Sunday, 25th August 2019

Recent News

2 days ago

ಸನ್ನಿ ಲಿಯೋನ್‍ಗೆ ಇನ್‍ಸ್ಟಾದಲ್ಲಿ ಎರಡೂವರೆ ಕೋಟಿ ಫಾಲೋವರ್ಸ್!

ಮುಂಬೈ: ಬಾಲಿವುಡ್ ಸನ್ನಿ ಲಿಯೋನ್ ಅವರು ತನ್ನ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ 25 ಮಿಲಿಯನ್ (2.5 ಕೋಟಿ) ಫಾಲೋವರ್ಸ್ ಹೊಂದಿದ್ದು, ಈ ಕುರಿತು ಸಂತಸ ವ್ಯಕ್ತಪಡಿಸಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಅಂತರ್ಜಾಲದಲ್ಲಿ ಅತಿ ಹೆಚ್ಚು ಹುಡುಕಾಡಿದ ನಟಿ ಎಂಬ ಹೆಗ್ಗಳಿಕೆಗೆ ಕಾರಣರಾಗಿದ್ದ ಸನ್ನಿ ಲಿಯೋನ್ ಅಭಿಮಾನಿಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಈ ಸಂದರ್ಭದಲ್ಲಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಲು ವಿಡಿಯೋ ಬಿಡುಗಡೆ ಮಾಡಿರುವ ಸನ್ನಿ, 25 ಮಿಲಿಯನ್ ಮಂದಿ ಇನ್‍ಸ್ಟಾಗ್ರಾಮ್ ಕುಟುಂಬವನ್ನು ಗಳಿಸಿದ್ದು, […]

3 weeks ago

ಅಭಿಮಾನಿ ಬಳಿ ಕ್ಷಮೆ ಕೇಳಿದ ಸನ್ನಿ ಲಿಯೋನ್

ಮುಂಬೈ: ಬಾಲಿವುಡ್ ನಟಿ ಸನ್ನಿ ಲಿಯೋನ್ ಸಿನಿಮಾದಲ್ಲಿ ಫೋನ್ ನಂಬರ್ ಬಳಸಿಕೊಂಡಿದ್ದಕ್ಕೆ ಅಭಿಮಾನಿ ಬಳಿ ಕ್ಷಮೆ ಕೇಳಿದ್ದಾರೆ. ಇತ್ತೀಚೆಗೆ ಸನ್ನಿ ಲಿಯೋನ್ ಖಾಸಗಿ ಚಾನೆಲ್‍ನ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಸನ್ನಿ ಲಿಯೋನ್ ಚಿತ್ರದ ದೃಶ್ಯವೊಂದರಲ್ಲಿ ನಿಮ್ಮ ಫೋನ್ ನಂಬರ್ ದುರುಪಯೋಗಿಸಿದ್ದಕ್ಕೆ ನಾನು ಕ್ಷಮೆ ಕೇಳುತ್ತೇನೆ. ಅಲ್ಲದೆ ನಿಮಗೆ ಈ ರೀತಿ ಆಗಬೇಕು ಎಂದು ನಾನು...

ದುಷ್ಕರ್ಮಿಯಿಂದ ಗುಂಡೇಟು ತಿಂದು ಸ್ಥಳದಲ್ಲೇ ಬಿದ್ದ ಸನ್ನಿ ಲಿಯೋನ್

2 months ago

ಮುಂಬೈ: ಬಾಲಿವುಡ್ ಮಾದಕ ಬೆಡಗಿ ಸನ್ನಿ ಲಿಯೋನ್ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ನೋಡಿ ಅಭಿಮಾನಿಗಳು ಮೊದಲು ಗಾಬರಿಗೊಂಡರು ನಂತರ ನಕ್ಕು ಸುಮ್ಮನಾಗಿದ್ದಾರೆ. ವಿಡಿಯೋದಲ್ಲಿ ಸನ್ನಿ ಲಿಯೋನ್ ರಾತ್ರಿ ವೇಳೆ ಶೂಟಿಂಗ್ ಮಾಡುತ್ತಿರುತ್ತಾರೆ. ಈ ವೇಳೆ ದುಷ್ಕರ್ಮಿಯೊಬ್ಬ...

ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್

2 months ago

ಮುಂಬೈ: ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು...

ಸನ್ನಿ ಲಿಯೋನ್ ಎಂದಿದ್ದ ಆ್ಯಂಕರ್ ಕಾಲೆಳೆದ ಕಾಂಡೋಮ್ ಕಂಪನಿ!

3 months ago

ಮುಂಬೈ: ರಾಷ್ಟ್ರೀಯ ಸುದ್ದಿ ವಾಹಿನಿ ನಿರೂಪಕ ಎಕ್ಸಿಟ್ ಪೋಲ್ ದಂದು ನಟ ಸನ್ನಿ ಡಿಯೋಲ್ ಹೆಸರು ಹೇಳುವ ಬದಲು ಸನ್ನಿ ಲಿಯೋನ್ ಹೆಸರು ಹೇಳಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗ ಸನ್ನಿ ಲಿಯೋನ್ ಹೆಸರು ಹೇಳಿದ್ದಕ್ಕೆ ಕಾಂಡೋಮ್...

ನಾನು ಎಷ್ಟು ಮತಗಳಿಂದ ಮುನ್ನಡೆಯಲ್ಲಿದ್ದೇನೆ: ಸನ್ನಿ ಲಿಯೋನ್

3 months ago

ಮುಂಬೈ: ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ನಾನು ಎಷ್ಟು ಮತಗಳಿಂದ ಮುನ್ನಡೆಯಲ್ಲಿ ಇದ್ದೇನೆ ಎಂದು ಟ್ವೀಟ್ ಮಾಡುವುದರ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ರಾಷ್ಟ್ರೀಯ ಸುದ್ದಿ ವಾಹಿನಿಯಲ್ಲಿ ನಿರೂಪಕರೊಬ್ಬರು ತಮ್ಮ ಡಿಬೇಟ್ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸನ್ನಿ ಡಿಯೋಲ್ ಹೆಸರು ಹೇಳುವ...

ಬರ್ತ್ ಡೇ ಸಂಭ್ರಮದಲ್ಲಿ ಮಾದಕ ಚೆಲುವೆ- ಸನ್ನಿ ಇಂದಿಗೂ, ಎಂದೆಂದಿಗೂ ಸೆಕ್ಸಿ ಎಂದ ಪತಿ

3 months ago

-ಸನ್ನಿ ಬಗ್ಗೆ ನಿಮಗೆ ಗೊತ್ತಿರದ 12 ಸಂಗತಿಗಳು ಇಲ್ಲಿವೆ ಮುಂಬೈ: ಬಾಲಿವುಡ್ ಮಾದಕ ಚೆಲುವೆ, ಲೈಲಾ ಸನ್ನಿ ಲಿಯೋನ್ ಇಂದು ತಮ್ಮ 38ನೇ ಹುಟ್ಟು ಹಬ್ಬವನ್ನ ಆಚರಿಸಿಕೊಳ್ಳುತ್ತಿದ್ದಾರೆ. 2012ರಲ್ಲಿ ಬಾಲಿವುಡ್ ಅಂಗಳಕ್ಕೆ ಕಾಲಿಟ್ಟ ಸನ್ನಿ ತಮ್ಮ ಮೋಹಕತೆಯಿಂದ ತಮ್ಮದೇ ಆದ ಅಭಿಮಾನಿ...

ಅವಳಿ ಮಕ್ಕಳಿಗಾಗಿ ಹೋಟೆಲ್‍ನಲ್ಲಿ ಸೌಟು ಹಿಡಿದ ಸನ್ನಿ

4 months ago

ಮುಂಬೈ: ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ತನ್ನ ಅವಳಿ ಮಕ್ಕಳಿಗಾಗಿ ಹೋಟೆಲ್‍ವೊಂದರಲ್ಲಿ ಅಡುಗೆ ಮಾಡಿದ್ದಾರೆ. ತಾವು ಅಡುಗೆ ಮಾಡುತ್ತಿರುವ ಫೋಟೋವನ್ನು ಸ್ವತಃ ಸನ್ನಿ ಲಿಯೋನ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಸನ್ನಿ ಲಿಯೋನ್ ಖಾಸಗಿ ವಾಹಿನಿಯ ಪ್ರಸಾರವಾಗುವ ರಿಯಾಲಿಟಿ ಶೋನಲ್ಲಿ ಬ್ಯುಸಿಯಾಗಿದ್ದಾರೆ. ಈ...