ನೆಲಮಂಗಲ: ಆಕಾಶದಲ್ಲಿ ಮೋಡಗಳು ಸಮುದ್ರದ ಅಲೆಗಳ ರೂಪದಲ್ಲಿ ಕಾಣುತ್ತಿದ್ದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಂದು ಸಂಜೆ ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಈ ದೃಶ್ಯಗಳು ಆಗಸದಲ್ಲಿ ಕಂಡು ಬಂದಿದೆ. ಸೂರ್ಯಾಸ್ತದ ವೇಳೆ ಪದರಪದರ ರೂಪದಲ್ಲಿ ಮೋಡಗಳ ನಡುವಿನ...
ಮಡಿಕೇರಿ: 2017ರ ಕೊನೆಯ ದಿನವಾದ ಇಂದು ಮಂಜಿನ ನಗರಿ ಮಡಿಕೇರಿಯ ರಾಜಾಸೀಟ್ ನಲ್ಲಿ ಹಬ್ಬದ ಸಂಭ್ರಮ ಮನೆಮಾಡಿತ್ತು. ವರ್ಷದ ಕೊನೆಯ ಸೂರ್ಯಾಸ್ತವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಪ್ರವಾಸಿಗರು ಆಗಮಿಸಿದ್ದರು. ಮುಗಿಲಿನಲ್ಲಿ ಮೋಡದ ನಡುವೆ ಬಣ್ಣದ ಚಿತ್ತಾರ ಬಿಡಿಸಿದ್ದ...
ಉಡುಪಿ: ಆಗುಂಬೆಯಾ ಪ್ರೇಮ ಸಂಜೆಯಾ ಬಿಡಲಾರೆ ನಾನು ಎಂದಿಗೂ.., ಓ ಗೆಳೆತಿಯೆ ಓ ಗೆಳತಿಯೇ ಓ.,ಗೆಳತಿಯೇ. ಗೆಳತಿಯೇ ಗೆಳತಿಯೇ. ಗೆಳತಿ ಜೊತೆಯಲ್ಲಿ ಇಲ್ಲದಿದ್ದರೂ ಆಗುಂಬೆಗೆ ಹೋದವರು ಈ ಹಾಡನ್ನೊಂದು ಸಾರಿ ಗುನುಗಿಯೇ ಗುನುಗುತ್ತಾರೆ. ಅದು ಆಗುಂಬೆಯ...