Thursday, 17th October 2019

Recent News

3 months ago

ಸೂಪರ್ ಸಿಎಂ ರೇವಣ್ಣ ಇಲಾಖೆಯಲ್ಲಿ ಬರೋಬ್ಬರಿ ಒಂದೇ ದಿನ 800 ಅಧಿಕಾರಿಗಳಿಗೆ ಬಡ್ತಿ

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಕೌಂಟ್‍ಡೌನ್ ಆರಂಭವಾಗಿದ್ದರೆ, ಇತ್ತ ಮೈತ್ರಿಯ ಸೂಪರ್ ಸಿಎಂ ಎಂದೇ ಬಿಂಬಿತವಾಗಿರುವ ಸಚಿವ ಹೆಚ್.ಡಿ.ರೇವಣ್ಣರ ಇಲಾಖೆಯಲ್ಲಿ ಒಂದೇ ದಿನದಲ್ಲಿ 800 ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ. ಒಂದೇ ದಿನದಲ್ಲಿ ನೂರಕ್ಕೂ ಹೆಚ್ಚು ಎಂಜಿನಿಯರ್ ಗಳನ್ನು ವರ್ಗಾವಣೆಯ ಆದೇಶಕ್ಕೆ ರೇವಣ್ಣ ಸಹಿ ಹಾಕಿದ್ದಾರೆ. ಸೋಮವಾರ ಸಚಿವರೆಲ್ಲಾ ರಾಜೀನಾಮೆ ನೀಡಿದ್ದರೂ, ರೇವಣ್ಣ ಅವರು ತಮ್ಮ ಲೋಕೋಪಯೋಗಿ ಇಲಾಖೆಯಲ್ಲಿ ಇನ್ನು ಸಕ್ರೀಯವಾಗಿದ್ದು, ಅಧಿಕಾರಿಗಳ ವರ್ಗಾವಣೆ ಮತ್ತು ಬಡ್ತಿ ಸಂಬಂಧ ತರಾತುರಿಯಲ್ಲಿ ಇಲಾಖಾ ಪದೋನ್ನತಿ ಸಮಿತಿ (ಡಿಸಿಪಿ) ಸಭೆಯನ್ನೂ […]

9 months ago

ಗೃಹ ಕಚೇರಿ ಕೃಷ್ಣದಲ್ಲೂ ಸೂಪರ್ ಸಿಎಂ ರೇವಣ್ಣದ್ದೇ ಹವಾ!

ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರಿಗೆ ಸಿಗುವ ಎಲ್ಲಾ ಸೌಲಭ್ಯ ನನಗೂ ಸಿಗಬೇಕು ಎನ್ನುವ ರೀತಿ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ನಡೆದುಕೊಳ್ಳುತ್ತಿದ್ದಾರೆ. ಹೌದು, ಸಭೆಗಳಲ್ಲಿ ಸಿಎಂ ಕುಮಾರಸ್ವಾಮಿಗಿಂತಲೂ ಹೆಚ್ಚಾಗಿ ರೇವಣ್ಣ ಅವರೇ ಮಾತನಾಡುತ್ತಾರೆ ಎನ್ನುವುದು ಹಳೇಯ ಸುದ್ದಿ. ಈಗ ಸಿಎಂ ಗೃಹ ಕಚೇರಿ ಕೃಷ್ಣದಲ್ಲೂ ರೇವಣ್ಣ ಅವರು ದರ್ಬಾರ್ ಮಾಡುತ್ತಿದ್ದಾರೆ ಎನ್ನುವುದು ಹೊಸ ಸುದ್ದಿ. ಸಿಎಂ...

ಸೂಪರ್ ಸಿಎಂ ಪವರ್: ರಾತ್ರೋ ರಾತ್ರಿ 206 ಎಂಜಿನಿಯರ್ ಗಳ ಎತ್ತಂಗಡಿ!

1 year ago

ಬೆಂಗಳೂರು: ಸೂಪರ್ ಸಿಎಂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣನವರು ಒಂದೇ ದಿನ ರಾತ್ರಿ ಬರೋಬ್ಬರಿ 206 ಎಂಜಿನಿಯರ್ ಗಳನ್ನು ಎತ್ತಂಗಡಿ ಮಾಡಿ ಮತ್ತೊಮ್ಮೆ ತಮ್ಮ ಸಾರ್ವಭೌಮ ಮೆರೆದಿದ್ದಾರೆ. ಸಮ್ಮಿಶ್ರ ಸರ್ಕಾರದ ಸೂಪರ್ ಸಿಎಂ ಎಂದೇ ಖ್ಯಾತಿ ಹೊಂದಿರುವ ಎಚ್.ಡಿ ರೇವಣ್ಣನವರು, ಲೋಕೋಪಯೋಗಿ ಇಲಾಖೆಯಲ್ಲಿ...