Saturday, 16th November 2019

8 months ago

ಹಾಸನ ಜಿಲ್ಲಾಧಿಕಾರಿ ವರ್ಗಾವಣೆ ಬೆನ್ನಲ್ಲೇ ಪೊಲೀಸ್ ವರಿಷ್ಠಾಧಿಕಾರಿ ವರ್ಗ

ಹಾಸನ: ಕಳೆದ ಐದು ದಿನಗಳ ಹಿಂದೆ ಹಾಸನ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಜಿಲ್ಲಾ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ನಡೆದಿದ್ದು, ಇಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎನ್ ಪ್ರಕಾಶ ಗೌಡ ಅವರನ್ನು ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ. ಕಳೆದ ವಾರವಷ್ಟೇ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರನ್ನ ವರ್ಗಾವಣೆ ಮಾಡಿದ್ದ ಚುನಾವಣಾ ಆಯೋಗ ನೂತನ ಡಿಸಿಯಾಗಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನ ನೇಮಕ ಮಾಡಿತ್ತು. ಈಗ ಹಾಸನ ಜಿಲ್ಲಾ ವರಿಷ್ಠಾಧಿಕಾರಿ ಡಾ.ಎನ್ ಪ್ರಕಾಶ್ ಗೌಡರ ಜಾಗಕ್ಕೆ […]