Friday, 20th September 2019

4 weeks ago

ಬಿಎಸ್‍ವೈ ಕಟ್ಟಾ ಬೆಂಬಲಿಗರು ಸರ್ಕಾರ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ: ಪುಟ್ಟರಾಜು

ಮಂಡ್ಯ: ಸಿಎಂ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರು ಸರ್ಕಾರ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಚಿವ ಸ್ಥಾನ ವಂಚಿತರ ವೇಗ ನೋಡಿದರೆ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ ಅನ್ನಿಸುತ್ತಿದೆ. ಅತೃಪ್ತ ಶಾಸಕರ ಸ್ಪೀಡ್ ನೋಡಿದರೆ ಅವರುಗಳೇ ಯಡಿಯೂರಪ್ಪ ಅವರನ್ನು ಮನೆಗೆ ಕಳುಹಿಸಲು ರೆಡಿಯಾಗಿದ್ದಾರೆ. ನಾವೇನೂ ಬಿಜೆಪಿ ನಾಯಕರಂತೆ ಬಿಜೆಪಿ ಶಾಸಕರನ್ನು ಅಪರೇಶನ್ ಮಾಡುವ ಕೆಲಸಕ್ಕೆ ಕೈ ಹಾಕೋದಿಲ್ಲ ಎಂದು ಟೀಕಿಸಿದರು. ಇದೇ ವೇಳೆ […]

4 weeks ago

ಬಿಜೆಪಿ ವಿರುದ್ಧ ತಿರುಗಿ ಬಿದ್ದ ಶಾಸಕ ಹಾಲಾಡಿ ಅಭಿಮಾನಿಗಳು

ಉಡುಪಿ: ಜಿಲ್ಲೆಯ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಸಚಿವ ಸ್ಥಾನ ನೀಡದ್ದಕ್ಕೆ ಹಾಲಾಡಿ ಬೆಂಬಲಿಗರ ಆಕ್ರೋಶ ಜೋರಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹೈಕಮಾಂಡ್ ಮತ್ತು ಪಕ್ಷದ ವರಿಷ್ಟರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವಾಭಿಮಾನಕ್ಕೆ ಬೆಲೆ ಇಲ್ಲದಂತಾಗಿದೆ. ಐದು ಬಾರಿ ಜನರಿಂದ ಗೆದ್ದವರಿಗೆ ಈವರೆಗೆ ಯಾವ ಸ್ಥಾನ ಮಾನವನ್ನು ಕೊಟ್ಟಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಕರಾವಳಿಯ...

ತೊಲಗಿತು ತೊಲಗಿತು ಝೀರೋ ಟ್ರಾಫಿಕ್ ತೊಲಗಿತು – ರಾಜಣ್ಣ ಬೆಂಬಲಿಗರಿಂದ ವ್ಯಂಗ್ಯ

2 months ago

ತುಮಕೂರು: ತೊಲಗಿತು ತೊಲಗಿತು ಝೀರೋ ಟ್ರಾಫಿಕ್ ತೊಲಗಿತು ಎಂದು ಘೋಷಣೆ ಕೂಗುವ ಮೂಲಕ ಕೆ.ಎನ್ ರಾಜಣ್ಣ ಅವರ ಬೆಂಬಲಿಗರು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‍ ಗೆ ವ್ಯಂಗ್ಯವಾಡಿದ್ದಾರೆ. ಇಂದು ನಗರದ ಟೌನ್ ಹಾಲ್ ವೃತ್ತದಲ್ಲಿ ಕೆ.ಎನ್.ರಾಜಣ್ಣ ಬೆಂಬಲಿಗರು ಝೀರೋ ಟ್ರಾಫಿಕ್ ತೊಲಗಿತು. ತುಮಕೂರು...

ತಂದೆಯ ನಿರ್ಧಾರಕ್ಕೆ ನಾನು ಬದ್ಧ: ರಾಜೀನಾಮೆ ಬಗ್ಗೆ ಸೌಮ್ಯಾ ರೆಡ್ಡಿ ಸ್ಪಷ್ಟನೆ

2 months ago

ಬೆಂಗಳೂರು: ನನ್ನ ತಂದೆಯ ನಿರ್ಧಾರಕ್ಕೆ ನಾನು ಬದ್ಧಳಾಗಿದ್ದೇನೆ ಎಂದು ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸೌಮ್ಯಾ ರೆಡ್ಡಿ, ನಾನು ಕಾಂಗ್ರೆಸ್ ಶಾಸಕಾಂಗ ಸಭೆ(ಸಿಎಲ್‍ಪಿ)ಯಲ್ಲಿ ಭಾಗವಹಿಸುತ್ತಿದ್ದೇನೆ. ಅಪ್ಪ ಏನೂ ಮಾಡಿದರೂ ನಾನು...

ಸಿದ್ದರಾಮಯ್ಯ, ಖರ್ಗೆ ಆಯ್ತು ಇದೀಗ ಸಿಎಂ ರೇಸಲ್ಲಿ ರಾಮಲಿಂಗಾರೆಡ್ಡಿ

2 months ago

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದ ರೇಸಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಕೇಳಿ ಬಂದಿತ್ತು. ಆದರೆ ಈಗ ಆರ್‍ಎಲ್ ಎಂದರೆ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ಹೆಸರು ಕೇಳಿ ಬರುತ್ತಿದೆ. ರೆಬೆಲ್ ಶಾಸಕ...

ನಿಖಿಲ್ ಬೆಂಬಲಿಗರ ಪೋಸ್ಟ್‌ಗೆ ಬಿಜೆಪಿ ಆಕ್ರೋಶ

3 months ago

ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಬೆಂಬಲಿಗರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಮಗ ವಿಜಯೇಂದ್ರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದು, ಇದೀಗ ಈ ಪೋಸ್ಟ್‌ಗೆ ಬಿಜೆಪಿ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಮಗ ವಿಜಯೇಂದ್ರನ ಫೋಟೋ ಹಾಕಿ...

ಸುಮಲತಾ ಬೆಂಬಲಿಗನಿಂದ ಸರ್ಕಾರಿ ವಾಹನ ದುರ್ಬಳಕೆ!

3 months ago

ಮಂಡ್ಯ: ಕ್ಷೇತ್ರದ ಸಂಸದೆಯಾಗಿ ಸುಮಲತಾ ಅಂಬರೀಶ್ ಅವರು ಗೆಲ್ಲುತ್ತಿದ್ದಂತೆ ಅವರ ಬೆಂಬಲಿಗರಿಂದ ಸರ್ಕಾರಿ ಸವಲತ್ತು ದುರ್ಬಳಕೆ ಮಾಡಿಕೊಳ್ಳುತ್ತಿರುವ ಆರೋಪ ಕೇಳಿ ಬಂದಿದೆ. ಸುಮಲತಾ ಅವರಿಗೆ ನೀಡಲಾಗಿರುವ ಬೆಂಗಾವಲು ಪೊಲೀಸ್ ವಾಹನದಲ್ಲಿ ಅವರ ಬೆಂಬಲಿಗರಾದ ಬೇಲೂರು ಸೋಮಶೇಖರ್ ಸುತ್ತಾಟ ನಡೆಸುತ್ತಿದ್ದಾರೆ. ಪೊಲೀಸರ ವಾಹನದ...

ಸುಮಲತಾ ಗೆಲುವಿಗೆ ಕಾರಣರಾದ ಜೆಡಿಎಸ್ ತ್ರಿಮೂರ್ತಿಗಳಿಗೆ ಅಭಿನಂದನೆ – ಬ್ಯಾನರ್ ಹಾಕಿ ವ್ಯಂಗ್ಯ

4 months ago

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ದು, ಇದೀಗ ಅವರ ಬೆಂಬಲಿಗರು ಮಂಡ್ಯ ಜೆಡಿಎಸ್ ನಾಯಕರಿಗೆ ಅಭಿನಂದನೆ ಸಲ್ಲಿಸುವ ಮೂಲಕ ವ್ಯಂಗ್ಯವಾಡಿದ್ದಾರೆ. ಮಂಡ್ಯದ ನೂರು ಅಡಿ ರಸ್ತೆಯಲ್ಲಿ ಸುಮಲತಾ ಬೆಂಬಲಿಗರು ಬ್ಯಾನರ್ ಕಟ್ಟಿದ್ದಾರೆ. ಬ್ಯಾನರ್‌ನಲ್ಲಿ ಸಾರಿಗೆ ಸಚಿವ...