Thursday, 17th October 2019

Recent News

3 weeks ago

ಕಾಂಗ್ರೆಸ್ ಜೊತೆ ಕೆಪಿಜೆಪಿ ವಿಲೀನವಾಗಿದ್ದಕ್ಕೆ ಶಂಕರ್ ಮೇಲೆ ಕ್ರಮ – ಸಿಬಲ್ ವಾದ ಹೀಗಿತ್ತು

ನವದೆಹಲಿ: ಕೆಪಿಸಿಸಿ ಪರ ವಕೀಲ ಕಪಿಲ್ ಸಿಬಲ್ ಅವರು ಇಂದು ದೀರ್ಘವಾಗಿ ಒಂದೊಂದೇ ವಿಚಾರವನ್ನು ಎತ್ತಿ ಕೋರ್ಟ್ ಮುಂದೆ ಇಡುತ್ತಿದ್ದರು. ಅನರ್ಹ ಶಾಸಕರ ವಿರುದ್ಧ ಸ್ಪೀಕರ್ ಕೈಗೊಂಡ ನಿರ್ಧಾರವನ್ನು ಆರಂಭದಲ್ಲಿ ಸಮರ್ಥಿಸಿಕೊಂಡ ಅವರು ನಂತರ ಶಂಕರ್ ಅವರನ್ನು ಅನರ್ಹತೆ ಮಾಡುವಲ್ಲೂ ರಮೇಶ್ ಕುಮಾರ್ ಸರಿಯಾದ ನಿರ್ಧಾರ ಕೈಗೊಂಡಿದ್ದಾರೆ ಎಂದು ಕೋರ್ಟ್ ಗಮನಕ್ಕೆ ತಂದರು. ಕೆಪಿಜೆಪಿ ಕಾಂಗ್ರೆಸ್‍ನೊಂದಿಗೆ ವಿಲೀನ ಆಗಿದೆ. ವೀಲಿನದ ಬಳಿಕ ಕಾಂಗ್ರೆಸ್ ಪಕ್ಷದಿಂದ ಶಂಕರ್ ಸಚಿವರಾಗಿದ್ದರು. ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‍ನೊಂದಿಗೆ ವಿಲೀನ […]

3 weeks ago

ವಿಧಾನಸಭೆಗೆ ಅನರ್ಹರಾದವರು ಲೋಕಸಭೆಗೆ ಸ್ಪರ್ಧೆ ಮಾಡಬಹುದೇ – ಸಿಬಲ್‍ಗೆ ಸುಪ್ರೀಂ ಪ್ರಶ್ನೆ

ನವದೆಹಲಿ: ಅಹರ್ನ ಶಾಸಕರ ಪ್ರಕರಣ ಇತ್ಯರ್ಥವಾದ ಬಳಿಕ ಉಪ ಚುನಾವಣೆ ನಡೆಸಬಹುದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ಪಟ್ಟಿದೆ. ಈ ಆದೇಶದಿಂದ ಅನರ್ಹ ಶಾಸಕರು ಹಾಗೂ ಬಿಜೆಪಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅನರ್ಹರ ಪರ ಹಿರಿಯ ವಕೀಲ ಮುಕುಲ್ ರೊಹ್ಟಗಿ, ವಿ.ಗಿರಿ, ಸಿ.ಎ. ಸುಂದರಂ, ಕೆ.ವಿ. ವಿಶ್ವನಾಥನ್, ಸಜ್ಜನ್ ಪೂವಯ್ಯ ಅವರು ಬುಧವಾರ ವಾದ ಮಂಡಿಸಿದ್ದರು. ಜೊತೆಗೆ...

ಅನರ್ಹರು ಮನೆ ಅಳಿಯಂದಿರಂತೆ, ಸುಪ್ರೀಂ ಅವಕಾಶ ನೀಡಿದ್ರೆ ಅವರೇ ಅಭ್ಯರ್ಥಿಗಳು – ಈಶ್ವರಪ್ಪ

3 weeks ago

ಕಾರವಾರ: ಅನರ್ಹ ಶಾಸಕರು ಒಂದು ರೀತಿ ನಮ್ಮ ಮನೆ ಅಳಿಯಂದಿರಿದ್ದಂತೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅನರ್ಹ ಶಾಸಕರ ಪರ ಮತ್ತೆ ಬ್ಯಾಟಿಂಗ್ ಮಾಡಿದ್ದಾರೆ. ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರು ಚುನಾವಣೆಗೆ ನಿಲ್ಲುವಂತೆ ಸುಪ್ರೀಂ...

ಇಂದು ಕೂಡ ನಡೆಯಲಿದೆ ಅನರ್ಹರ ಅರ್ಜಿ ವಿಚಾರಣೆ

3 weeks ago

ನವದೆಹಲಿ: ಸ್ಪೀಕರ್ ಆದೇಶ ಪ್ರಶ್ನಿಸಿ ಹದಿನೇಳು ಮಂದಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ ಇಂದು ಕೂಡ ವಿಚಾರಣೆ ಮುಂದುವರಿಸಲಿದೆ. ನ್ಯಾ. ಎನ್ ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಇಂದೂ ಸುಧೀರ್ಘ ವಾದ ಆಲಿಸಲಿದೆ. ಕೆವಿಯಟ್...

ಅನರ್ಹ ಶಾಸಕರಿಗೆ ಬಿಜೆಪಿಯಿಂದ ಬಂಪರ್ ಆಫರ್ – 1 ಕ್ಷೇತ್ರದ ಬಗ್ಗೆ ಮುಗಿಯದ ಗೊಂದಲ

3 weeks ago

ಬೆಂಗಳೂರು: ಅನರ್ಹ ಶಾಸಕರಿಗೆ ಬಿಜೆಪಿ ಬಂಪರ್ ಆಫರ್ ಪ್ರಕಟಿಸಿದೆ. ಒಂದು ಕ್ಷೇತ್ರ ಹೊರತುಪಡಿಸಿ ಘೋಷಣೆ ಆಗಿರುವ 14 ಕ್ಷೇತ್ರಗಳಿಗೆ ಅನರ್ಹರಿಗೆ ಅಥವಾ ಅವರ ಸಂಬಂಧಿಗೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಇವತ್ತು ನಡೆಯುವ ಕೋರ್ ಕಮಿಟಿ ಸಭೆಯಲ್ಲಿ...

ನನ್ನನ್ನು ಅನರ್ಹಗೊಳಿಸಿರುವುದು ಸರಿಯಲ್ಲ- ಆರ್. ಶಂಕರ್

3 weeks ago

ನವದೆಹಲಿ: ನನ್ನನ್ನು ಅನರ್ಹಗೊಳಿಸಿರುವುದು ಸರಿಯಲ್ಲ. ಆದುದರಿಂದ ಸುಪ್ರೀಂ ಕೋರ್ಟಿನಲ್ಲಿ ನನ್ನ ಪರ ತೀರ್ಪು ಬರುತ್ತದೆ ಎಂದು ಆರ್ ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟಿನಲ್ಲಿ ಇಂದು ಅನರ್ಹ ಶಾಸಕರ ಅರ್ಜಿ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರಕ್ಕೆ ನೂರು ಅನರ್ಹರ ಪರವಾದ ತೀರ್ಪು...

ಇಂದು ಅನರ್ಹ ಶಾಸಕರ ಅರ್ಜಿ ವಿಚಾರಣೆ – ಬೈ ಎಲೆಕ್ಷನ್‍ನಲ್ಲಿ ಸ್ಪರ್ಧೆ ಮಾಡಲು ಸಿಗುತ್ತಾ ಅವಕಾಶ?

3 weeks ago

ನವದೆಹಲಿ: ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಅನರ್ಹ ಶಾಸಕರು ಸ್ಪರ್ಧೆ ಮಾಡುವ ಬಗ್ಗೆ ಸುಪ್ರೀಂಕೋರ್ಟ್ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಇಂದು ಅನರ್ಹ ಶಾಸಕರ ಪರ ಘಟಾನುಘಟಿ ವಕೀಲರು ವಾದ ಮಾಡಲಿದ್ದು, ಸಂಪೂರ್ಣ ಅನರ್ಹ ಶಾಸಕರ ಪರ ವಾದಕ್ಕಾಗಿ ಇಂದು ಕಾಲ ಮೀಸಲಿಡಲಾಗಿದೆ....

ಅನರ್ಹರು ಬಿಜೆಪಿ ಸೇರುತ್ತಾರೆ, ಸ್ಪರ್ಧಿಸುವ ಅವಕಾಶ ಸಿಗುತ್ತೆ – ಸದಾನಂದಗೌಡ

4 weeks ago

ಉಡುಪಿ: ಅನರ್ಹತೆ ಹೊಂದಿದ ಶಾಸಕರಿಗೆ ಮತ್ತೆ ಸ್ಪರ್ಧೆ ಮಾಡುವ ಅವಕಾಶ ಸಿಗುತ್ತದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅನರ್ಹ ಶಾಸಕರ ಕುರಿತು ಭರವಸೆಯ ಮಾತುಗಳನ್ನಾಡಿದ್ದಾರೆ. ಉಪಚುನಾವಣೆಯ ವೇಳಾಪಟ್ಟಿ ಪ್ರಕಟವಾದ ಹಿನ್ನೆಲೆ ನಗರದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು,...