Tuesday, 22nd October 2019

Recent News

2 years ago

ನಿರ್ಭಯಾ ಪ್ರಕರಣದ ಬಾಲಾಪರಾಧಿ ಈಗ ಎಲ್ಲಿದ್ದಾನೆ, ಏನು ಮಾಡ್ತಿದ್ದಾನೆ? ಈ ಸುದ್ದಿ ಓದಿ

ನವದೆಹಲಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 2012ರ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್ ಶುಕ್ರವಾರದಂದು ತೀರ್ಪು ಪ್ರಕಟಿಸಿದೆ. ಆದ್ರೆ ದೇಶದಾದ್ಯಂತ ಆಕ್ರೋಶ ಭುಗಿಲೇಳಲು ಕಾರಣವಾಗಿದ್ದ ಈ ಪ್ರಕರಣದಲ್ಲಿ ಮತ್ತೊಬ್ಬ ಬಾಲಾಪರಾಧಿ ಭಾಗಿಯಾಗಿದ್ದ. ಯುವತಿಯ ಕರುಳನ್ನೇ ಕಿತ್ತುಹಾಕಿದ್ದ ಎಂದು ಈತನ ಮೇಲೆ ಆರೋಪವಿತ್ತು. ಮೂರು ವರ್ಷಗಳ ಕಾಲ ಬಾಲಮಂದಿರದಲ್ಲಿ ಕಳೆದ ಈಗ ನಂತರ ಡಿಸೆಂಬರ್ 2015ರಲ್ಲಿ ಬಿಡುಗಡೆಯಾಗಿದ್ದು ಈಗ ಈತನನ್ನು ಸರ್ಕಾರೇತರ ಸಂಸ್ಥೆಯೊಂದು ನೋಡಿಕೊಳ್ಳುತ್ತಿದೆ. ಆಗ ಬಾಲಾಪರಾಧಿಯಾಗಿದ್ದವನಿಗೆ ಈಗ […]

2 years ago

ನಿರ್ಭಯಾ ಗ್ಯಾಂಗ್‍ರೇಪ್: ಅಪರಾಧಿಗಳಿಗೆ ಗಲ್ಲು ಕಾಯಂ

ನವದೆಹಲಿ: ದೇಶದೆಲ್ಲೆಡೆ ತೀವ್ರ ಚರ್ಚೆ ಮತ್ತು ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ ದೆಹಲಿಯ ನಿರ್ಭಯಾ ಗ್ಯಾಂಗ್‍ರೇಪ್ ಮತ್ತು ಕೊಲೆ ಪ್ರಕರಣದ ನಾಲ್ಕು ಮಂದಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಕಾಯಂ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. 2013ರಲ್ಲಿ ದೆಹಲಿಯ ವಿಚಾರಣಾಧೀನ ನ್ಯಾಯಾಲಯ ಗಲ್ಲುಶಿಕ್ಷೆ ನೀಡಿ ಆದೇಶ ನೀಡಿತ್ತು....

ಬೆಂಗಳೂರು ಚರ್ಚ್ ಸ್ಫೋಟ ಕೇಸ್- 12 ಅಪರಾಧಿಗಳಿಗೆ ಜಾಮೀನು ನೀಡಲ್ಲ: ಸುಪ್ರೀಂ

2 years ago

ನವದೆಹಲಿ: ಚರ್ಚ್‍ಗಳ ಮೇಲೆ ಸರಣಿ ಬಾಂಬ್ ಸ್ಫೋಟ ಮಾಡಿದ ಅಪರಾಧಿಗಳಿಗೆ ಜಾಮೀನು ನೀಡುವುದಿಲ್ಲ ಅಂತಾ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. 2000ನೇ ಇಸವಿಯಲ್ಲಿ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ ಯ ಚರ್ಚ್ ಗಳ ಮೇಲೆ ದಾಳಿ ಮಾಡಿದ್ದ 12 ಜನ ಅಪರಾಧಿಗಳಿಗೆ ಜಾಮೀನು...

ಹಸುಗಳ ಆಧಾರ್ ಕಾರ್ಡ್ ವೆಚ್ಚವನ್ನು ಯಾರು ಭರಿಸ್ತಾರೆ? ಗುತ್ತಿಗೆ ಗೋ ರಕ್ಷಕರಿಗೆ ಸಿಗುತ್ತಾ: ದಿಗ್ವಿಜಯ್ ಪ್ರಶ್ನೆ

2 years ago

ನವದೆಹಲಿ: ಆಧಾರ್ ರೀತಿಯ ವಿಶಿಷ್ಟ ಗುರುತು ಸಂಖ್ಯೆಯನ್ನು ಹಸುಗಳಿಗೂ ನೀಡಲು ಹೊರಟಿರುವ ಕೇಂದ್ರದ ಪ್ರಸ್ತಾಪಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಕಿಡಿ ಕಾರಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು ಆಧಾರ್ ವ್ಯವಸ್ಥೆ ಜಾರಿಗೆ ತಗಲುವ ವೆಚ್ಚವನ್ನು ಯಾರು ಭರಿಸುತ್ತಾರೆ ಎಂದು...

ಇನ್ನು ಮುಂದೆ ದನಗಳಿಗೂ ಆಧಾರ್- ಕೇಂದ್ರದಿಂದ ಸುಪ್ರೀಂಗೆ ಪ್ರಸ್ತಾಪ

2 years ago

ನವದೆಹಲಿ: ದನಗಳ ರಕ್ಷಣೆ ಮಾಡಲು ಮತ್ತು ಅಕ್ರಮ ಸಾಗಾಟವನ್ನು ತಪ್ಪಿಸಲು ಆಧಾರ್ ನಂತಹ ಗುರುತು ಪತ್ರವನ್ನು ನೀಡುವ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಪ್ರಸ್ತಾವನೆ ಸಲ್ಲಿಸಿದೆ. ಭಾರತ- ಬಾಂಗ್ಲಾದೇಶ ಗಡಿಯಲ್ಲಿ ಹಸುವಿನ ರಕ್ಷಣೆ ಮತ್ತು ಜಾನುವಾರು ಕಳ್ಳಸಾಗಾಣಿಗೆ ತಡೆಯುವ ಸಂಬಂಧ...

ವಿಚ್ಛೇದಿತ ಪತ್ನಿಗೆ ಪತಿಯ ಸಂಬಳದ ಶೇ. 25ರಷ್ಟು ಜೀವನಾಂಶ ನೀಡಲು ಸುಪ್ರೀಂ ಆದೇಶ

3 years ago

ನವದೆಹಲಿ: ಪತ್ನಿಗೆ ವಿಚ್ಛೇದನ ನೀಡುವ ಪತಿ ತನ್ನ ಸಂಬಳದಲ್ಲಿ ಶೇಕಡಾ 25ರಷ್ಟು ಹಣವನ್ನು ಆಕೆಯ ಜೀವನ ನಿರ್ವಹಣೆಗೆ ನೀಡಬೇಕೆಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿಚ್ಛೇದಿತ ಮಹಿಳೆ ಘನತೆಯಿಂದ ಬದುಕಲು ಸಾಕಾಗುಷ್ಟು ಹಣವನ್ನು ಆಕೆಯ ಜೀವನ ನಿರ್ವಹಣೆಗೆ ಅಥವಾ ಶಾಶ್ವತ ಜೀವನಾಂಶವಾಗಿ ನೀಡಬೇಕೆಂದು...

ಧೋನಿಗೆ ಸುಪ್ರೀಂನಿಂದ ಬಿಗ್ ರಿಲೀಫ್

3 years ago

ನವದೆಹಲಿ: ಮಹಾವಿಷ್ಣುವಿನ ಅವತಾರದಲ್ಲಿ ಕಾಣಿಸಿಕೊಂಡಿದ್ದ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿಗೆ ಗುರುವಾರ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ವಾಣಿಜ್ಯ ಮ್ಯಾಗಜಿನ್ ಒಂದರ ಮುಖಪುಟದಲ್ಲಿ ವಿಷ್ಣುವಿನ ಅವತಾರದಲ್ಲಿ ಕಾಣಿಸಿಕೊಂಡ ವಿವಾದಕ್ಕೆ ಸಂಬಂಧಿಸಿದಂತೆ ಧೋನಿ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಕೋರ್ಟ್...

ಬಾಬ್ರಿ ಮಸೀದಿ ಧ್ವಂಸ ಪ್ರಕರಣ- ಅಡ್ವಾಣಿ ಸೇರಿ 13 ಜನರ ವಿರುದ್ಧ ವಿಚಾರಣೆಗೆ ಸುಪ್ರೀಂ ಅನುಮತಿ

3 years ago

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಎಲ್‍ಕೆ ಅಡ್ವಾಣಿ ಸೇರಿದಂತೆ 13 ಜನರ ವಿರುದ್ಧ ವಿಚಾರಣೆಗೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಮರುಜೀವ ನೀಡಬೇಕೆಂದು ಕೋರ್ಟ್‍ಗೆ ಸಿಬಿಐ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಅಡ್ವಾಣಿ,...