ಸುಪ್ರೀಂಕೋರ್ಟ್ ಜಡ್ಜ್ ಆಗಿ ನ್ಯಾ. ಅರವಿಂದ್ ಕುಮಾರ್, ನ್ಯಾ. ರಾಜೇಶ್ ಬಿಂದಾಲ್ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ನ್ಯಾ. ಅರವಿಂದ್ ಕುಮಾರ್ (Justice Aravind Kumar), ನ್ಯಾ. ರಾಜೇಶ್ ಬಿಂದಾಲ್ (Justice Rajesh…
ನ್ಯಾಯಾಲಯವು ಸೆನ್ಸಾರ್‌ಶಿಪ್ ವಿಧಿಸಲು ಸಾಧ್ಯವಿಲ್ಲ – ಭಾರತದಲ್ಲಿ BBC ನಿರ್ಬಂಧಿವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
ನವದೆಹಲಿ: India: The Modi Question ಸಾಕ್ಷ್ಯಚಿತ್ರ ಪ್ರಸಾರ ಮಾಡಿದ ಅಂತಾರಾಷ್ಟ್ರೀಯ ಸುದ್ದಿವಾಹಿನಿ ಬಿಬಿಸಿಯನ್ನು (BBC)…
ನಮಾಜ್ ಮಾಡಲು ಮಸೀದಿ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಇದೆ – ಸುಪ್ರೀಂಗೆ ಮುಸ್ಲಿಂ ಬೋರ್ಡ್ ಮಾಹಿತಿ
ನವದೆಹಲಿ: ನಮಾಜ್ (Namaz) ಮಾಡಲು ಮಸೀದಿಗಳಿಗೆ (Mosque) ಪ್ರವೇಶಿಸಲು ಮಹಿಳೆಯರಿಗೆ (Muslim Women) ಅನುಮತಿ ಇದೆ…
ಅಕ್ರಮ ಹಣ ವರ್ಗಾವಣೆ ಕೇಸ್- ಸುಪ್ರೀಂನಿಂದ ರಾಣಾ ಅಯ್ಯೂಬ್ ಅರ್ಜಿ ವಜಾ
ನವದೆಹಲಿ: ಗಾಜಿಯಾಬಾದ್ ನ್ಯಾಯಾಲಯದಲ್ಲಿ ತನ್ನ ವಿರುದ್ಧ ಜಾರಿ ನಿರ್ದೇಶನಾಲಯ (ED) ನಡೆಸುತ್ತಿರುವ ಪ್ರಕರಣವನ್ನು ಪ್ರಶ್ನಿಸಿ ಪತ್ರಕರ್ತೆ…
ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ – ವಿಕ್ಟೋರಿಯಾ ಗೌರಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ವಕೀಲೆ ಎಲ್.ವಿಕ್ಟೋರಿಯಾ ಗೌರಿ (Victoria Gowri) ಅವರನ್ನು ಮದ್ರಾಸ್ ಹೈಕೋರ್ಟ್‌ನ (Madras High Court)…
BBC ಸಾಕ್ಷ್ಯಚಿತ್ರ ನಿಷೇಧ – ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್
ನವದೆಹಲಿ: ಆನ್‌ಲೈನ್ ವೇದಿಕೆಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಬಿಸಿ ಸಿದ್ಧಪಡಿಸಿದ್ದ…
ಸಂಸ್ಕೃತ ಯಾಕೆ ಭಾರತದ ಅಧಿಕೃತ ಭಾಷೆಯಾಗಬಾರದು – ನಿವೃತ್ತ ಸಿಜೆಐ ಎಸ್.ಎ.ಬೋಬ್ಡೆ ಪ್ರಶ್ನೆ
ಮುಂಬೈ: ಸಂಸ್ಕೃತ (Sanskrit) ಏಕೆ ಭಾರತದ ಅಧಿಕೃತ ಭಾಷೆಯಾಗಬಾರದು? 1949 ರ ಮಾಧ್ಯಮ ವರದಿಗಳ ಪ್ರಕಾರ,…
ಶೀಘ್ರದಲ್ಲಿ ತ್ರಿ ಸದಸ್ಯ ಪೀಠದಲ್ಲಿ ಹಿಜಬ್ ಪ್ರಕರಣದ ವಿಚಾರಣೆ ನಡೆಸಲಾಗುವುದು: ಸಿಜೆಐ
ನವದೆಹಲಿ: ಹಿಜಬ್ (Hijab) ಪ್ರಕರಣದ ವಿಚಾರಣೆಯನ್ನು ಶೀಘ್ರದಲ್ಲಿ ತ್ರಿಸದಸ್ಯ ಪೀಠದಲ್ಲಿ ಆರಂಭಿಸಲಾಗುವುದು. ಅದಕ್ಕೆ ದಿನಾಂಕವನ್ನು ನಿಗದಿಪಡಿಸಲಾಗುವುದು…
ಕಾಳಿಮಾತೆ ಕೈಲಿ ಸಿಗರೇಟ್ ವಿವಾದ : ನಿರ್ದೇಶಕಿ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಸುಪ್ರೀಂ
ಕಾಳಿಮಾತೆ ಕೈಯಲ್ಲಿ ಸಿಗರೇಟ್ ಕೊಟ್ಟ ಪೋಸ್ಟರ್ ವಿವಾದಕ್ಕೆ ಸಂಬಂಧಿಸಿದಂತೆ ನಿರ್ದೇಶಕಿ ಲೀನಾ ಮಣಿಮೇಗಲೈ ಅವರ ವಿರುದ್ಧ…
ಕೊಲಿಜಿಯಂನಲ್ಲಿ ಸರ್ಕಾರಿ ಪ್ರತಿನಿಧಿಗೂ ಅವಕಾಶ ನೀಡಿ: ಸಿಜೆಐಗೆ ಕಿರಣ್ ರಿಜಿಜು ಪತ್ರ
ನವದೆಹಲಿ: ಸುಪ್ರೀಂ ಕೋರ್ಟ್ (Supreme Court) ಮತ್ತು ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮತ್ತಷ್ಟು ಮುಂದುವರಿದಿದೆ.…
