ನವದೆಹಲಿ: ಇತರೆ ರಾಜ್ಯಗಳಿಂದ ತವರು ರಾಜ್ಯಗಳಿಗೆ ವಲಸೆ ಹೋಗುತ್ತಿರುವ ವಲಸೆ ಕಾರ್ಮಿಕರಿಗೆ ಆಯಾ ರಾಜ್ಯ ಸರ್ಕಾರಗಳು ಕೆಲಸ ನೀಡಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ. ಇಂದು ಲಾಕೌಡೌನ್ ನಲ್ಲಿ ವಲಸೆ ಕಾರ್ಮಿಕರ ಅನಾನುಕೂಲಗಳಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಪಿಐಎಲ್...
ಮಡಿಕೇರಿ: ಶಾಸಕ ಅಪ್ಪಚ್ಚು ರಂಜನ್ ವಿರುದ್ಧ ಕೊಡಗು ಜಿಲ್ಲೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದೇಶವೇ ಇಲ್ಲದೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಮತ್ತು ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿ ಕಾವೇರಿ ನದಿಯ ಹೂಳು ತೆಗೆಯುವ ಕಾಮಗಾರಿಯನ್ನು...
ನವದೆಹಲಿ: ರಾಜ್ಯದ ಹಲವು ಭಾಗಗಳಲ್ಲಿ ಗಣಿಗಾರಿಕೆ ಪುನರ್ ಆರಂಭಿಸಲು ಪರವಾನಗೆ ನೀಡುವ ಬಗ್ಗೆ ರಾಜ್ಯ ಸರ್ಕಾರವೇ ನಿರ್ಧರಿಸಲಿ ಎಂದು ಸುಪ್ರೀಂಕೋರ್ಟ್ ಹೇಳಿದೆ. ಗಣಿಗಾರಿಕೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎನ್.ವಿ ರಮಣ ನೇತೃತ್ವದ...
– ಅಧಿಕಾರಿಗಳ ಮುಂದೆ ಕೈ ಮುಗಿದ ಕಣ್ಣೀರಿಟ್ಟ ಮಾಲೀಕರು ಕೊಪ್ಪಳ: ವಿದೇಶಿಗರ ಸ್ವರ್ಗ ಎನಿಸಿಕೊಂಡಿರುವ ಕೊಪ್ಪಳದ ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡೆಯಲ್ಲಿ ರೆಸಾರ್ಟ್ ಗಳ ತೆರವು ಕಾರ್ಯಾಚರಣೆ ಆರಂಭವಾಗಿದೆ. ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 25ಕ್ಕೂ ಹೆಚ್ಚು...
ನವದೆಹಲಿ: ಲೋಕಸಭಾ ಚುನಾವಣೆ ವೇಳೆ ಚುನಾವಣಾ ಆಯೋಗಕ್ಕೆ ನಕಲಿ ಪ್ರಮಾಣ ಪತ್ರ ಸಲ್ಲಿಕೆ ಆರೋಪದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಇಂದು ಸಂಸದ ಪ್ರಜ್ವಲ್ ರೇವಣ್ಣಗೆ ನೋಟಿಸ್ ನೀಡಿದೆ. ಮಾಜಿ ಸಚಿವ ಎ. ಮಂಜು ಸಲ್ಲಿಸಿದ್ದ ಅರ್ಜಿ ವಿಚಾರಣೆ...
ನವದೆಹಲಿ: ಉತ್ತರ ಕರ್ನಾಟಕ ಜನರ ಬಹುದಿನಗಳ ಬೇಡಿಕೆ ಈಡೇರಿಕೆ ಸನ್ನಿಹಿತವಾಗಿದೆ. ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಹದಾಯಿ ನ್ಯಾಯಾಧಿಕರಣ ನೀಡಿದ ಐ ತೀರ್ಪುನ ಗೆಜೆಟ್ ನೋಟಿಫಿಕೇಷನ್ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ. ಮಹದಾಯಿ...
ನವದೆಹಲಿ: 8 ವರ್ಷದ ಹಿಂದೆ ದೇಶಾದ್ಯಂತ ಕಿಚ್ಚು ಹೊತ್ತಿಸಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂ ಆಗಿದೆ. ನಿರ್ಭಯಾ ತೀರ್ಪು ಪ್ರಶ್ನಿಸಿ ದೋಷಿ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದ್ದು...
ಮುಂಬೈ: ಮಹಾರಾಷ್ಟ್ರದ ಅಚ್ಚರಿ ಸರ್ಕಾರಕ್ಕೆ ಇಂದು ನಿರ್ಣಾಯಕ ದಿನ. ಶಿವಸೇನೆಯ ಅರ್ಜಿ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ. ಅಲ್ಲದೆ ಸರ್ಕಾರ ರಚನೆ ಬಗ್ಗೆ ಇದ್ದ ಗೊಂದಲಗಳು ಕೂಡ ಬಗೆಹರಿಯಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ...
ನವದೆಹಲಿ: ಶಬರಿಮಲೆ ಜೊತೆಗೆ ಇಂದು ಮತ್ತೊಂದು ಮಹತ್ವದ ತೀರ್ಪು ಹೊರಬೀಳಲಿದೆ. ರಫೇಲ್ ಡೀಲ್ ಸಂಬಂಧ ಮೋದಿ ಸರ್ಕಾರಕ್ಕೆ ಕ್ಲೀನ್ಚಿಟ್ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಬೆಳಗ್ಗೆ 10.30ಕ್ಕೆ ಪ್ರಕಟಿಸಲಿದೆ....
ಬೆಂಗಳೂರು: ಅಯೋಧ್ಯೆ, ಅನರ್ಹರ ಕೇಸ್ ಬಳಿಕ ಸುಪ್ರೀಂಕೋರ್ಟಿನಲ್ಲಿ ಇಂದು ಅಯ್ಯಪ್ಪನ ಕೇಸ್ ತೀರ್ಪು ಬರುತ್ತಿದೆ. ದೇಶದ ಜನತೆ ಬಹುದಿನಗಳಿಂದ ಕಾಯುತ್ತಿರುವ ಶಬರಿಮಲೆ ಅಯ್ಯಪ್ಪನ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಬೆಳಗ್ಗೆ...
ಬೆಳಗಾವಿ: ಮೂರು ತಿಂಗಳ ಮೊದಲೇ ತೀರ್ಪು ಬಂದಿದ್ದರೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಅನುಕೂಲ ಆಗುತಿತ್ತು ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ. ಅನರ್ಹ ಶಾಸಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ತೀರ್ಪು ಪ್ರಕಟವಾಗಿದ್ದು, ಈ ಸಂಬಂಧ...
– ಶತಮಾನದ ಭೂ ವ್ಯಾಜ್ಯದ ಸಕ್ಸಸ್ಗೆ ಪರಾಸರನ್ ಕಾರಣ – ಎರಡನೇ ‘ಪತ್ನಿ’ಯಿಂದ ಅಯೋಧ್ಯೆ ಕೇಸ್ ಗೆಲುವು ಬೆಂಗಳೂರು: ರಾಮಜನ್ಮಭೂಮಿ ಹಾಗೂ ಬಾಬ್ರಿ ಮಸೀದಿ ಭೂ ವ್ಯಾಜ್ಯ ಕೇಸ್ ಇತ್ಯರ್ಥವೇನೋ ಆಯ್ತು. ಆದರೆ ಶತಮಾನದ ವ್ಯಾಜ್ಯದ...
– ರಾಮಮಂದಿರದ ಜೊತೆಗೆ ಅನ್ನದಾತನ ಬದುಕು ಕಟ್ಟಲು ಶ್ರಮಿಸೋಣ- ಹೆಚ್ಡಿಕೆ ಬೆಂಗಳೂರು: ಅಯೋಧ್ಯೆ ತೀರ್ಪು ಇಂದು ಹೊರಬಿದ್ದಿದ್ದು, ದೇಶಾದ್ಯಂತ ಜನ ಸುಪ್ರೀಂ ತೀರ್ಪನ್ನು ಸ್ವಾಗತಿಸುತ್ತಿದ್ದಾರೆ. ಹಾಗೆಯೇ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ...
ನವದೆಹಲಿ: ಸುಪ್ರೀಂಕೋರ್ಟಿಗೆ ಸಲ್ಲಿಸಿದ್ದ ಅರ್ಜಿ ಬಾಕಿ ಇರುವಾಗಲೇ ಬೈ ಎಲೆಕ್ಷನ್ ಘೋಷಣೆಯಾಗಿದ್ದು ಅನರ್ಹ ಶಾಸಕರ ಎದೆಯಲ್ಲಿ ಢವಢವ ಶುರವಾಗಿದೆ. ಅನರ್ಹ ಶಾಸಕರಿಗೆ ಇಂದು ನಿರ್ಣಾಯಕ ದಿನವಾಗಿದ್ದು ಸುಪ್ರೀಂಕೋರ್ಟಿನಲ್ಲಿ ಬಹುತೇಕ ಭವಿಷ್ಯ ನಿರ್ಧಾರ ಆಗಲಿದೆ. ಉಪಚುನಾವಣೆ ಸ್ವರ್ಧೆಗೆ...
ಬೆಂಗಳೂರು: ಅಕ್ಟೋಬರ್ 21ಕ್ಕೆ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅನರ್ಹ ಶಾಸಕರ ಜೊತೆ ಚರ್ಚೆ ನಡೆಸಿದ್ದಾರೆ. ಅರಣ್ಯ ಭವನದ ಗೆಸ್ಟ್ ಹೌಸ್ ನಲ್ಲಿ ಸಭೆ ನಡೆಸುವ ಮೂಲಕ ಬಿಎಸ್ವೈ,...
ಬೆಂಗಳೂರು: ಸ್ಪೀಕರ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ದಿನಾಂಕ ನಿಗದಿ ಪಡಿಸುವಂತೆ ಇಂದು ಅನರ್ಹ ಶಾಸಕರು ಮನವಿ ಮಾಡಿಕೊಳ್ಳಲಿದ್ದಾರೆ. ಅನರ್ಹ ಶಾಸಕರ ಪರ ವಕೀಲ ಮುಕುಲ್ ರೊಹ್ಟಗಿ, ನ್ಯಾ.ಎನ್ ವಿ ರಮಣ ನೇತೃತ್ವದ...