ಸಾಕಷ್ಟು ರಜೆ ಅನುಭವಿಸಿದ್ದೀರಿ, ಓದಿನ ಕಡೆ ಗಮನಹರಿಸಿ – ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಕಿವಿಮಾತು
- ಶಿವಮೊಗ್ಗದ ಹಲವು ಶಾಲೆಗಳಿಗೆ ಸುರೇಶ್ ಕುಮಾರ್ ಭೇಟಿ ಶಿವಮೊಗ್ಗ: ಶಿಕ್ಷಣ ಸಚಿವ ಸುರೇಶ್ ಕುಮಾರ್…
ಕನ್ನಡ ಶಾಲೆಗೆ ಹೊಸ ರೂಪಕೊಟ್ಟ ಯುವ ಬ್ರಿಗೇಡ್ ತಂಡ
- ಯುವಕರ ನಡೆಗೆ ಪ್ರಶಂಸೆ ಬೆಂಗಳೂರು: ರಾಜ್ಯದ ಗಡಿಭಾಗವಾದ ಆನೇಕಲ್ ತಾಲೂಕಿನ ಸೊಲೂರು ಗ್ರಾಮದ ಕನ್ನಡ…
ಶುಲ್ಕ ನಿಗದಿ ವಿಚಾರ ಪೋಷಕರಿಗೆ ಯಾವುದೇ ಹೊರೆಯಾಗದಂತೆ ಕ್ರಮ: ಸುರೇಶ್ ಕುಮಾರ್
ಬೆಂಗಳೂರು: ಖಾಸಗಿ ಶಾಲಾ-ಕಾಲೇಜುಗಳ ಶುಲ್ಕ ನಿಗದಿ ವಿಚಾರ ಪೋಷಕರಿಗೆ ಯಾವುದೇ ಹೊರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು…
ಜನರ ಭಾವನೆಗಳಿಗೆ ಧಕ್ಕೆಯಾಗಬಹುದಾದ ಪುಸ್ತಕಗಳನ್ನು ಇಲಾಖೆ ಖರೀದಿಸಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ
ಬೆಂಗಳೂರು: ವಿವಾದಿತ ಕೃತಿ ಖರೀದಿಗೆ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆಯೇ ವಿವಾದಕ್ಕೀಡಾದ ಶಿಕ್ಷಣ ಸಚಿವ ಸುರೇಶ್ ಕುಮಾರ್…
ವಿವಾದಿತ ಕೃತಿ ಖರೀದಿಗೆ ಗ್ರೀನ್ ಸಿಗ್ನಲ್ ನೀಡಿ ಶಿಕ್ಷಣ ಸಚಿವರಿಂದ ಎಡವಟ್ಟು
ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಹೊತ್ತಲ್ಲೇ ವಿವಾದವೊಂದು ಹುಟ್ಟಿಕೊಂಡಿದೆ. ರಾಮನಾಮ ಜಪಿಸಿ ಅಧಿಕಾರಕ್ಕೇರಿದ ಪ್ರಭಾವಿ ಸಚವರೊಬ್ಬರಿಂದ…
ಶಾಲೆ ಶುರುವಾದ್ರೂ ನಿಂತಿಲ್ಲ ಶುಲ್ಕ ಸಮರ – ಫೀಸ್ ನಿಗದಿಗೆ ತಲೆ ಕೆಡಿಸ್ಕೊಂಡ ಸರ್ಕಾರ
ಬೆಂಗಳೂರು: ಶಾಲಾ-ಕಾಲೇಜು ಶುರುವಾಗಿದೆ, ಆದರೂ ಶುಲ್ಕ ಸಮರ ಮಾತ್ರ ನಿಂತಿಲ್ಲ. ಹೀಗಾಗಿ ಸರ್ಕಾರ ಇದೀಗ ಶುಲ್ಕ…
ಶೇ.30 ಪಠ್ಯ ಕಡಿತ, ಶೀಘ್ರವೇ ಆದೇಶ: ಸುರೇಶ್ ಕುಮಾರ್
ಚಾಮರಾಜನಗರ: ಕೋವಿಡ್ 19 ಹಿನ್ನೆಲೆಯಲ್ಲಿ ಶೇ.30 ರಷ್ಟು ಪಠ್ಯವನ್ನು ಕಡಿತ ಮಾಡಲಾಗುತ್ತದೆ. ನಾಳೆ ಅಥವಾ ನಾಳಿದ್ದು…
ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸಲು ಚಾಲಕರಿಗೆ ಸೂಚನೆ ನೀಡಿ – ಸವದಿಗೆ ಸುರೇಶ್ಕುಮಾರ್ ಪತ್ರ
ಬೆಂಗಳೂರು: ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸಲು ಚಾಲಕರು, ನಿರ್ವಾಹಕರಿಗೆ ಸೂಚನೆ ನೀಡಿ ಎಂದು ಸಾರಿಗೆ ಸಚಿವ ಮತ್ತು…
ಶಾಲೆ, ಕಾಲೇಜು ಆರಂಭಿಸದಿದ್ದಲ್ಲಿ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದರು: ಸುರೇಶ್ ಕುಮಾರ್
- ಹೆಣ್ಣು ಮಕ್ಕಳ ಬಾಲ್ಯವಿವಾಹ ಹೆಚ್ಚುತ್ತಿತ್ತು ಬೆಂಗಳೂರು: ಕೊರೊನಾದಿಂದಾಗಿ ಕೆಲವು ತಿಂಗಳಿಂದ ಸ್ಥಗಿತವಾಗಿದ್ದ ಶೈಕ್ಷಣಿಕ ಚಟುವಟಿಕೆಗಳು…
ಮೇ ಎರಡನೇ ವಾರದಲ್ಲಿ ದ್ವಿತೀಯ PUC, ಜೂನ್ ಮೊದಲ ವಾರದಲ್ಲಿ SSLC ಪರೀಕ್ಷೆ: ಸುರೇಶ್ ಕುಮಾರ್
ಬೆಂಗಳೂರು: ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು…