ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬಗ್ಗೆ ಸುರೇಶ್ ಕುಮಾರ್ ಸ್ಪಷ್ಟನೆ
ಬೆಂಗಳೂರು: ಎಸ್‍ಎಸ್‍ಎಲ್ ಪರೀಕ್ಷೆ ರದ್ದು ಮಾಡುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು…
ಮೇ 24ರಿಂದ PUC, ಜೂನ್ 20ರಿಂದ SSLC ಪರೀಕ್ಷೆಗಳು ಆರಂಭ: ಸುರೇಶ್ ಕುಮಾರ್
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮೇ 24ರಿಂದ ಪಿಯುಸಿ ಹಾಗೂ ಜೂನ್ 20ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗುತ್ತದೆ ಎಂದು…
ಜ್ಞಾನದೀವಿಗೆ ಅಭಿಯಾನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಹಕಾರಿ: ಸುರೇಶ್ ಕುಮಾರ್
ಚಿತ್ರದುರ್ಗ: ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಕೋವಿಡ್ ಮಹಾಮಾರಿಯಿಂದಾಗಿ ಲಾಕ್ ಡೌನ್ ಆದಂತಹ ಸಂದರ್ಭದಲ್ಲಿ ತರಗತಿಯಲ್ಲಿ ಪಾಠ…
ಕೊರೊನಾದಿಂದ ಸಮಾಜದ ಯಾವ ಚಟುವಟಿಕೆಯು ನಿಂತಿಲ್ಲ: ಸಚಿವ ಸುರೇಶ್ ಕುಮಾರ್
ಧಾರವಾಡ: ಕೊರೊನಾ ಮಧ್ಯೆಯೂ ವಿದ್ಯಾರ್ಥಿಗಳ ಪರೀಕ್ಷೆ ನಡೆಸುವ ವಿಚಾರವಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯೆ…
1 ರಿಂದ 9ನೇ ಕ್ಲಾಸ್ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್ ಆಗ್ತಾರಾ?
- ನಾಳೆ ನಡೆಯಲಿದೆ ಮಹತ್ವದ ಸಭೆ ಬೆಂಗಳೂರು: ಕರ್ನಾಟಕದಲ್ಲಿ 1 ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು…
ಬೆಂಗ್ಳೂರಲ್ಲಿ 6 ರಿಂದ 9ನೇ ತರಗತಿ ಇಲ್ಲ, ಉಳಿದ ಜಿಲ್ಲೆಗಳಲ್ಲಿ ಪರಿಸ್ಥಿತಿ ನೋಡಿ ನಿರ್ಧಾರ: ಸುರೇಶ್ ಕುಮಾರ್
ಬೆಂಗಳೂರು: ಸಿಲಿಕಾನ್ ಸಿಟಿ ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಪರಿಗಣಿಸಿ ಪ್ರಸ್ತುತ ನಡೆಯುತ್ತಿರುವ 6-9ನೇ…
ಕೊಟ್ಟ ಭರವಸೆ ತಪ್ಪಿದ್ರೆ ಹೋರಾಟಕ್ಕೆ ಸಜ್ಜಾಗ್ತೇವೆ – ಶಿಕ್ಷಣ ಸಚಿವರಿಗೆ ಎಚ್ಚರಿಕೆ
ಬೆಂಗಳೂರು: ವರ್ಗಾವಣೆ ಕೋರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಿಕ್ಷಣ ಸಚಿವರಿಗೆ ಮನವಿಯನ್ನ ಮಾಡಿದ್ದು, ಸಚಿವರು…
ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಸುಳ್ಳು: ಸುರೇಶ್ ಕುಮಾರ್
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಕಲಿಯುತ್ತಿರುವ ಒಂದರಿಂದ ಆರನೇ ತರಗತಿ ವಿದ್ಯಾರ್ಥಿಗಳಿಗೆ…
1-5ನೇ ತರಗತಿ ಆರಂಭಿಸಿಲ್ಲ, ಸರ್ಕಾರದ ಆದೇಶ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಿ: ಸುರೇಶ್ ಕುಮಾರ್
ಬೆಂಗಳೂರು: ಸರ್ಕಾರ 1-5ನೇ ತರಗತಿ ಆರಂಭಕ್ಕೆ ಅನುಮತಿ ನೀಡಿಲ್ಲ. ಸರ್ಕಾರದ ನಿರ್ಧಾರದ ಹಿಂದೆ ಮಕ್ಕಳ ಹಿತ,…
ಜ್ಞಾನ ದೀವಿಗೆ- ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಸುರೇಶ್ ಕುಮಾರ್ ಟ್ಯಾಬ್ ವಿತರಣೆ
ಮಂಗಳೂರು: ಪಬ್ಲಿಕ್ ಟಿವಿ ಮತ್ತು ರೋಟರಿ ಸಂಸ್ಥೆಯ ಮಹತ್ವಾಕಾಂಕ್ಷೆಯ ಯೋಜನೆ ಜ್ಞಾನ ದೇವಿಗೆ ಕಾರ್ಯಕ್ರಮಕ್ಕೆ ಉತ್ತಮ…