Friday, 22nd March 2019

1 month ago

ಸಾವಿನ ವರದಿಯ ಬಗ್ಗೆ ಬೇಸರ ವ್ಯಕ್ತಪಡಿಸಿದ ಸುರೇಶ್ ರೈನಾ

ಮುಂಬೈ: ಟೀಂ ಇಂಡಿಯಾ ಅನುಭವಿ ಆಟಗಾರ ಸುರೇಶ್ ರೈನಾ ಅಪಘಾತವೊಂದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಾರಿದಾಡುತ್ತಿದೆ. ಈ ಬಗ್ಗೆ ಮಾಹಿತಿ ಪಡೆದಿರುವ ರೈನಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೈನಾ ಅವರ ಬಗ್ಗೆ ತಿರುಚಲಾದ ಸುಳ್ಳು ಸುದ್ದಿ ಹಾಗೂ ಫೋಟೋಗಳು ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಉತ್ತರ ಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರೈನಾ ಸಾವನ್ನಪ್ಪಿದ್ದಾರೆ ಎಂದು ಫೋಟೋಗಳ ಮೇಲೆ ಬರೆಯಲಾಗಿದೆ. ಈ ಬಗ್ಗೆ ಕೆಲ ಯೂಟ್ಯೂಬ್ ವಾಹಿನಿಗಳು ಕೂಡ […]

6 months ago

ಡೆಲ್ಲಿ ಡ್ಯಾಶರ್ ಗೌತಮ್ ಗಂಭೀರ್ ಕಮ್ ಬ್ಯಾಕ್

ನವದೆಹಲಿ: ಟೀಂ ಇಂಡಿಯಾ ಹಿರಿಯ ಆಟಗಾರ ಗೌತಮ್ ಗಂಭೀರ್ ಡೆಲ್ಲಿ ತಂಡಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದು, ಸೆಪ್ಟೆಂಬರ್ 19 ರಿಂದ ಆರಂಭವಾಗುವ ವಿಜಯ್ ಹಜಾರೆ ಟೂರ್ನಿಯಲ್ಲಿ ದೆಹಲಿ ತಂಡದ ನಾಯಕತ್ವ ವಹಿಸಲಿದ್ದಾರೆ. ದೆಹಲಿ ಕ್ರಿಕೆಟ್ ಸಂಸ್ಥೆ ಈ ಕುರಿತು ಖಚಿತ ಪಡಿಸಿದ್ದು, ಗಂಭೀರ್ ತಂಡ ನಾಯಕರಾಗಿ ಮುನ್ನಡೆಸಲಿದ್ದಾರೆ ಎಂದು ತಿಳಿಸಿದೆ. ದೆಹಲಿ ತಂಡದ ಇಶಾಂತ್ ಶರ್ಮಾ...

ಕೊಹ್ಲಿಗಿಂತಲೂ ದೊಡ್ಡ ಸಿಕ್ಸರ್ ಬಾರಿಸಬಲ್ಲೆ ಎಂದ ಅಫ್ಘಾನ್ ಕ್ರಿಕೆಟಿಗ!

11 months ago

ನವದೆಹಲಿ: ಕ್ರಿಕೆಟ್ ಲೋಕದಲ್ಲಿ ಕಿಂಗ್ ಆಗಿ ಮೆರೆಯುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ವಿಶ್ವದೆಲ್ಲೆಡೆ ಅಭಿಮಾನಿಗಳಿರಬಹುದು. ಆದರೆ ವಿರಾಟ್ ಕೊಹ್ಲಿಗಿಂತಲೂ ದೊಡ್ಡ ಸಿಕ್ಸರ್ ಗಳನ್ನು ನಾನು ಬಾರಿಸಬಲ್ಲೆ ಎಂದು ಕ್ರಿಕೆಟ್ ಶಿಶು ಅಫ್ಘಾನಿಸ್ತಾನದ ವಿಕೆಟ್ ಕೀಪರ್ – ಬ್ಯಾಟ್ಸ್‍ಮನ್ ಮೊಹಮ್ಮದ್...

ಅಂಬಟಿ ರಾಯುಡು ಜೊತೆ ಕ್ಷಮೆ ಕೇಳಿದ ಸುರೇಶ್ ರೈನಾ – ವಿಡಿಯೋ ನೋಡಿ

11 months ago

ಹೈದರಾಬಾದ್ : ಸನ್ ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ಅಂಬಟಿ ರಾಯುಡು ಔಟ್ ಆಗಲು ಕಾರಣರಾದ ಸುರೇಶ್ ರೈನಾ ಆನ್ ಫೀಲ್ಡ್ ನಲ್ಲೇ ಕ್ಷಮೆ ಕೋರಿದ್ದಾರೆ. ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಇಬ್ಬರು ಉತ್ತಮ...

ಕಿಶೋರ್ ಕುಮಾರ್ ಹಾಡಿಗೆ ಧ್ವನಿ ನೀಡಿದ ರೈನಾ- ವಿಡಿಯೋ ನೋಡಿ

1 year ago

ಕೊಲಂಬೊ: ಹಲವು ದಿನಗಳ ಬಳಿಕ ಶ್ರೀಲಂಕಾದಲ್ಲಿ ನಡೆಯುತ್ತಿರುವ ನಿದಾಸ್ ತ್ರಿಕೋನ ಕ್ರಿಕೆಟ್ ಸರಣಿಗೆ ಕಮ್ ಬ್ಯಾಕ್ ಮಾಡಿರುವ ಸುರೇಶ್ ರೈನಾ ತಮ್ಮ ಬ್ಯಾಟಿಂಗ್ ನಿಂದ ಆಯ್ಕೆಗಾರರ ಗಮನ ಸೆಳೆದರೆ, ಮೈದಾನದ ಹೊರಗೆ ಗಾಯನ ಮೂಲಕ ಟೀಂ ಇಂಡಿಯಾ ಆಟಗಾರರನ್ನು ರಂಜಿಸಿದ್ದಾರೆ. ಬಾಲಿವುಡ್...

ರೈನಾ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟ – ಅದೃಷ್ಟವಶಾತ್ ರೈನಾ ಪಾರು

2 years ago

ಕಾನ್ಪುರ್: ಟೀಂ ಇಂಡಿಯಾ ಕ್ರಿಕೆಟಿಗ ಸುರೇಶ್ ರೈನಾ ಸಂಚರಿಸುತ್ತಿದ್ದ ರೇಂಜ್ ರೋವರ್ ಕಾರಿನ ಟೈರ್ ಸಿಡಿದಿದ್ದು, ಅದೃಷ್ಟವಶಾತ್ ರೈನಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುರೇಶ್ ರೈನಾ ಅವರು ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸಲು ಘಾಜಿಯಾಬಾದ್ ನಿಂದ ಕಾನ್ಪುರ್‍ಗೆ ರೇಂಜ್ ರೋವರ್ ಕಾರಲ್ಲಿ ತೆರಳುತ್ತಿದ್ದರು....

ಸುರೇಶ್ ರೈನಾ ಸಿಕ್ಸರ್ ಬಾಲ್ 6 ವರ್ಷದ ಬಾಲಕನ ಮೇಲೆ ಬಿತ್ತು!

2 years ago

ಬೆಂಗಳೂರು: ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ಸುರೇಶ್ ರೈನಾ ಹೊಡೆದ ಸಿಕ್ಸರ್ ಬಾಲ್ ಮೈಮೇಲೆ ಬಿದ್ದು ಬಾಲಕನೊಬ್ಬ ಗಾಯಗೊಂಡಿದ್ದಾನೆ. 6 ವರ್ಷದ ಬಾಲಕ ಸತೀಶ್ ನಿನ್ನೆ ಇಂಗ್ಲೆಂಡ್ ವಿರುದ್ಧದ ಪಂದ್ಯ ನೋಡಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದ....