Monday, 22nd October 2018

Recent News

5 months ago

ಗುರುವಾರ ಬೆಳಿಗ್ಗೆ ಬಿಎಸ್‍ವೈ ಪ್ರಮಾಣವಚನ : ಬಿಜೆಪಿಗೆ ಗವರ್ನರ್ ಅನುಮತಿ

ಬೆಂಗಳೂರು: ಬಿಜೆಪಿ ರಾಜ್ಯಧ್ಯಕ್ಷ ಬಿಎಸ್ ಯಡಿಯೂರಪ್ಪನವರು ಗುರುವಾರ ಬೆಳಿಗ್ಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ವಿ.ಆರ್. ವಾಲಾ  ಬಿಜೆಪಿ ಸರ್ಕಾರ ರಚನೆ ಮಾಡಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ಬೆಳಗ್ಗೆ 8.30ಕ್ಕೆ ರಾಜಭವನದಲ್ಲಿ ಇರಬೇಕು ಎಂದು ಸೂಚನೆ ನೀಡಲಾಗಿದೆ. ಪ್ರಮಾಣ ವಚನ ಸ್ವೀಕರಿಸಿದರೂ ಸರ್ಕಾರ ರಚನೆಗೆ 15  ದಿನ ಕಾಲಾವಕಾಶವನ್ನು ರಾಜ್ಯಪಾಲರು ನೀಡಿದ್ದಾರೆ. ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ಟ್ವೀಟ್ ಮಾಡಿ, ಗುರುವಾರ ಬೆಳಗ್ಗೆ ರಾಜಭವನದಲ್ಲಿ ಬಿಎಸ್ ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ […]

1 year ago

ಎಸಿಬಿ ಅಂದ್ರೆ `ಅಪ್ಪಟ ಕಾಂಗ್ರೆಸ್ ಬ್ಯುರೋ’: ಸುರೇಶ್ ಕುಮಾರ್

ಬೆಂಗಳೂರು: ಎಸಿಬಿ ಎಂದರೆ ಅಪ್ಪಟ ಕಾಂಗ್ರೆಸ್ ಬ್ಯುರೋ ಅಂತ ಮಾಜಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಈ ಬಗ್ಗೆ ಬರೆದುಕೊಂಡ ಸಚಿವರು, ಎಸಿಬಿ ರಚನೆಯ ಸಂದರ್ಭದಲ್ಲಿಯೇ ನಾವೆಲ್ಲರೂ ಅದರ ಹಿಂದಿನ ದುರಾಲೋಚನೆಯನ್ನು ಊಹಿಸಿದ್ದು ಇಂದು ಪೂರ್ತಿ ನಿಜವಾಗಿದೆ ಎಂದಿದ್ದಾರೆ. ಯಾವುದೇ ಸರಕಾರ ಲೋಕಾಯುಕ್ತ ಸ್ಥಾನದಲ್ಲಿ ಅಥವಾ ಅದಕ್ಕೆ ಪೂರಕವಾಗಿ...