– ಪಾಕ್ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಯಶಸ್ವಿ 3ನೇ ರಾಷ್ಟ್ರ – ಸೈನಿಕರನ್ನು ರಕ್ಷಿಸಲು, ಉಗ್ರರ ಗುಂಪನ್ನು ಗುರಿಯಾಗಿಸಿ ದಾಳಿ ಟೆಹರಾನ್: ಅಮೆರಿಕ, ಭಾರತದ ಬಳಿಕ ಇರಾನ್ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ....
ಬೆಂಗಳೂರು: ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಗೂ ಮೊದಲೇ ಯಡಿಯೂರಪ್ಪ ಮೂರು ಪಾಲು ಮಾಡಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿ ಪೊಲಿಟಿಕಲ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದಾರೆ. ಯಡಿಯೂರಪ್ಪ ನಂಬಿದವರ ಪಾಲು, ಪುತ್ರ ವಿಜಯೇಂದ್ರ ಆಪ್ತರ ಪಾಲು,...
– ಬಂಗಾರದ ಮೇಲೆ ಬೀಳುತ್ತೆ ಭಾರೀ ದಂಡ – ಕಪ್ಪುಹಣ ನಿಯಂತ್ರಣಕ್ಕೆ ಸರ್ಕಾರದ ಕ್ರಮ ನವದೆಹಲಿ: ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು...
ನವದೆಹಲಿ: ಪುಲ್ವಾಮಾ ದಾಳಿ ಬಳಿಕ ನಡೆದ ಏರ್ ಸರ್ಜಿಕಲ್ ಸ್ಟ್ರೈಕ್ ಪಾಕ್ ಆಕ್ರಮಿತ ಪ್ರದೇಶದಲ್ಲಿದ್ದ ಉಗ್ರರನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲಾಗಿತ್ತು. ಬಳಿಕ ಭಾರತ ಮತ್ತೊಂದು ಬಹುದೊಡ್ಡ ದಾಳಿಯನ್ನು ಉಗ್ರರ ನೆಲೆಗಳ ಮೇಲೆ ನಡೆಸಿದೆ. ಪಾಕ್...
ನವದೆಹಲಿ: ಪಾಕಿಸ್ತಾನ ಸೇನೆ ಯಾವುದೇ ರೀತಿಯ ದುಷ್ಕೃತ್ಯ ನಡೆಸಿದಲ್ಲಿ ತಕ್ಕ ಶಿಕ್ಷೆ ನೀಡುವ ಮೂಲಕವೇ ಪ್ರತ್ಯುತ್ತರ ನೀಡಲಾಗುವುದು. ಭಯೋತ್ಪಾದನೆಯ ವಿರುದ್ಧದ ಹೋರಾಟದಿಂದ ಯಾವುದೇ ರೀತಿಯ ನಷ್ಟವಾಗುವುದಿಲ್ಲ ಎಂದು ಭಾರತೀಯ ಸೇನೆ ಮುಖ್ಯಸ್ಥ ಬಿಪಿನ್ ರಾವತ್ ಎಚ್ಚರಿಸಿದ್ದಾರೆ....
ನವದೆಹಲಿ: ಟೀಂ ಇಂಡಿಯಾ ತಂಡದಲ್ಲಿ ಆಟಗಾರರು ಬದಲಾದರು, ಕ್ರೀಡಾಂಗಣ ಬದಲಾದರೂ ವಿಶ್ವ ಕ್ರಿಕೆಟ್ ಟೂರ್ನಿಯಲ್ಲಿ ತಮ್ಮನ್ನು ಸೋಲಿಸಲು ಪಾಕಿಸ್ತಾನಕ್ಕೆ ಸಾಧ್ಯವಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಮ್ಯಾಂಚೆಸ್ಟರ್ ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ...
ನವದೆಹಲಿ: 2016ರ ಸೆಪ್ಟೆಂಬರ್ನಲ್ಲಿ ಉರಿಯಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ನ್ನು ಬಿಟ್ಟರೆ ಅದಕ್ಕೂ ಮುನ್ನ ಯಾವುದೇ ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲ ಎಂದು ಭಾರತೀಯ ಸೇನೆ ಹೇಳಿದೆ. 2016 ಕ್ಕೂ ಮುನ್ನ ಯಾವುದೇ ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲ. 2016ರ...
ನವದೆಹಲಿ: 2016ರಲ್ಲಿ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಅನ್ನು ಈ ಹಿಂದೆ ಸೇನೆ ನಡೆಸಿದ ಯಾವುದೇ ಕಾರ್ಯಾಚರಣೆಗೆ ಹೋಲಿಸಲು ಸಾಧ್ಯವಿಲ್ಲ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಗಡಿ ನಿಯಂತ್ರಣ ರೇಖೆಯನ್ನು ದಾಟುವ ಪ್ರಕ್ರಿಯೆ ಸಾಮಾನ್ಯವಾಗಿ ನಡೆಯುತ್ತಲೇ...
ಜೈಪುರ: ಕಾಂಗ್ರೆಸ್ ಕಾಗದ ಚೂರು ಮತ್ತು ವಿಡಿಯೋ ಗೇಮ್ನಲ್ಲಿ ಮಾತ್ರ ಸರ್ಜಿಕಲ್ ಸ್ಟ್ರೈಕ್ ಮಾಡುತ್ತದೆ ಎಂದು ಪ್ರಧಾನಿ ಮೋದಿ ಅವರು ಯುಪಿಎ ನಾಯಕರನ್ನು ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ನಮ್ಮ ಅಧಿಕಾರದ ಅವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್...
– ದುರ್ಬಲ ಸಿಎಂ ಕಣ್ಣೀರು ಹಾಕ್ತಾರೆ – ಬಲಿಷ್ಠ ಸರ್ಕಾರ ನೋಡಲು ದೆಹಲಿಗೆ ಬನ್ನಿ – ಕಾಂಗ್ರೆಸ್ಗೆ ಅಭದ್ರ ಸರ್ಕಾರ, ದುರ್ಬಲ ಸಿಎಂ ಬೇಕು ಬಾಗಲಕೋಟೆ: ಕಳೆದ ಐದು ವರ್ಷಗಳಲ್ಲಿ ಬಲಿಷ್ಠ ಸರ್ಕಾರವನ್ನು ನೀವೆಲ್ಲರೂ ನೋಡಿದ್ದೀರಿ....
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಹಿಂದಿಯಲ್ಲಿ ಉರಿ ಅನ್ನೋ ಸಿನಿಮಾ ತೆರೆಗೆ ಬಂದಿತ್ತು. ಈ ಚಿತ್ರದಲ್ಲಿ ಭಾರತೀಯ ಯೋಧರು ಉಗ್ರರ ವಿರುದ್ದ ಹೇಗೆಲ್ಲಾ ಸೆಣಸಾಡಿ ಜಯಿಸಿದರು ಎಂಬುದನ್ನು ಅದ್ಭುತವಾಗಿ ಕಟ್ಟಿಕೊಡಲಾಗಿತ್ತು. ಈ ಕಾರಣಕ್ಕೆ ಈ ಸಿನಿಮಾ...
– ಭಾರತ, ಮ್ಯಾನ್ಮಾರ್ ಸೇನೆಯ ಜಂಟಿ ಕಾರ್ಯಾಚರಣೆ – 12ಕ್ಕೂ ಹೆಚ್ಚು ಕೇಂದ್ರಗಳು ಧ್ವಂಸ ನವದೆಹಲಿ: ಭಾರತ, ಮ್ಯಾನ್ಮಾರ್ ಸೇನೆಯು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಮಿಜೋರಾಂ ಗಡಿ ಪ್ರದೇಶದಲ್ಲಿ ನಿರ್ಮಾಣವಾಗಿದ್ದ 12ಕ್ಕೂ ಹೆಚ್ಚು ಉಗ್ರರ ನೆಲೆಗಳನ್ನು...
– ಕಾಂಗ್ರೆಸ್ ಅವಧಿಯಲ್ಲಿ 10-15 ಸರ್ಜಿಕಲ್ ಸ್ಟ್ರೈಕ್ – ಭಾವನಾತ್ಮಕ ವಿಚಾರ ಮುಂದಿಟ್ಟು ಬಿಜೆಪಿಯಿಂದ ರಾಜಕೀಯ ಮೈಸೂರು: ಇಂದಿರಾ ಗಾಂಧಿ ಸರ್ಕಾರದ ಅವಧಿಯಲ್ಲಿ ಬಾಂಗ್ಲಾ ಯುದ್ಧದಲ್ಲಿ ಪಾಕಿಸ್ತಾನ ಶರಣಾಗಿದ್ದು ಗೊತ್ತಿಲ್ಲವಾ. ಅದಕ್ಕಿಂತಲು ದೊಡ್ಡದಾ ಈ ಸರ್ಜಿಕಲ್...
ಪಾಕಿಸ್ತಾನ ಪ್ರಣೀತ ಪಾಪಿ ಉಗ್ರರು ಪುಲ್ವಾಮಾ ದಾಳಿಯಲ್ಲಿ ನಮ್ಮ ಸೈನಿಕರನ್ನು ಬಲಿ ಪಡೆದ ನಂತರ ದೇಶದ ಜನರ ರಕ್ತ ಕುದಿಯಲಾರಂಭಿಸಿದೆ. ಭಾರತೀಯ ಸೈನಿಕರು ಪಾಕಿಸ್ತಾನದೊಳಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿ ಉಗ್ರ ನೆಲೆಗಳನ್ನು ನಿರ್ನಾಮ ಮಾಡಿದ್ದಾರೆ....
– ಕರ್ನಾಟಕದ್ದು ಕಿಚಡಿ ಸರ್ಕಾರ ಮಂಗಳೂರು: ಉರಿ, ಬಾಲಕೋಟ್ ಸೇರಿದಂತೆ ಭಾರತ ಗಡಿ ದಾಟಿ ಮೂರು ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿದೆ. ಉರಿ ಮತ್ತು ಬಾಲಕೋಟ್ ಬಗ್ಗೆ ನಿಮಗೆಲ್ಲ ಗೊತ್ತಿದೆ. ಆದ್ರೆ ಮೂರನೇ ಸರ್ಜಿಕಲ್ ಸ್ಟ್ರೈಕ್...
ವಿಜಯಪುರ: ಪಾಕಿಸ್ತಾನದ ಉಗ್ರರ ಕ್ಯಾಂಪ್ ಮೇಲೆ ಏರ್ ಸ್ಟ್ರೈಕ್ ಮಾಡಿರುವುದಕ್ಕೆ ಸಾಕ್ಷಿ ಕೇಳುತ್ತಿರುವ ಪ್ರತಿಪಕ್ಷ ನಾಯಕರನ್ನು ಹೆಲಿಕಾಪ್ಟರ್ ನಲ್ಲಿ ಕರೆದೊಯ್ದು, ದಾಳಿ ನಡೆದ ಸ್ಥಳಕ್ಕೆ ಬಿಟ್ಟುಬನ್ನಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಪಕ್ಷ...