Wednesday, 17th July 2019

Recent News

6 months ago

ಪ್ರಧಾನಿ ನರೇಂದ್ರ ಮೋದಿ ಹಿಟ್ಲರ್ ಇದ್ದಂತೆ – ಸುಶೀಲ್‍ಕುಮಾರ್ ಶಿಂಧೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜರ್ಮನಿಯ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‍ನ ಕಟುವಾದ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಆರೋಪಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಯೋಜನೆ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲು ಮಹಾರಾಷ್ಟ್ರದ ಸೋಲ್ಲಾಪುರಕ್ಕೆ ಬುಧವಾರ ಭೇಟಿ ನೀಡಿದ್ದರು. ಈ ವೇಳೆ ಬರ ಸೇರಿದಂತೆ ವಿವಿಧ ವಿಚಾರಗಳನ್ನು ಪ್ರಸ್ತಾಪಿಸದೇ ಚುನಾವಣಾ ಭಾಷಣ ಮಾಡಿದ್ದಾರೆ […]