Friday, 19th July 2019

Recent News

5 months ago

ಪಾಕಿಸ್ತಾನ ಭಯೋತ್ಪಾದನೆಯ ವಿರೋಧಿ ದೇಶ: ಚೀನಾ

ಬೀಜಿಂಗ್: ಪಾಕಿಸ್ತಾನ ಯಾವತ್ತೂ ಭಯೋತ್ಪಾದನ ವಿರೋಧಿ ದೇಶವಾಗಿದೆ ಎನ್ನುವ ನಂಬಿಕೆ ನಮ್ಮಲ್ಲಿದೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ. ಚೀನಾದ ವೂಹನ್‍ನಲ್ಲಿ ನಡೆದ 16ನೇ ರಷ್ಯಾ-ಭಾರತ-ಚೀನಾ (ಆರ್‍ಐಸಿ) ಸಭೆ ಬಳಿಕ ಮಾತನಾಡಿ ಅವರು, ಪಾಕಿಸ್ತಾನ ಹಾಗೂ ಭಾರತ ನಮಗೆ ಆತ್ಮೀಯ ದೇಶಗಳು. ಪರಸ್ಪರ ಮಾತುಕತೆಯಿಂದ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಜೊತೆಗೆ ಪುಲ್ವಾಮಾ ದಾಳಿಯ ತನಿಖೆಗೆ ಉಭಯ ದೇಶಗಳು ಸಹಕಾರ ನೀಡುವ ಮೂಲಕ ಶಾಂತಿ ಹಾಗೂ ಸ್ಥಿರತೆ ಕಾಯ್ದುಕೊಳ್ಳಬೇಕು ಎಂದು ವಾಂಗ್ ಯಿ ತಿಳಿಸಿದ್ದಾರೆ. China's Foreign […]

5 months ago

ಉಗ್ರರಿಂದ ಮಾನವೀಯತೆ ನಿರೀಕ್ಷೆ ಸಾಧ್ಯವಿಲ್ಲ: ಸುಷ್ಮಾ ಸ್ವರಾಜ್

– ಚೀನಾಕ್ಕೆ ಭಾರತದ ಸಂಬಂಧ ಮನವರಿಕೆ ಮಾಡಿಕೊಟ್ಟ ಸಚಿವೆ ಬೀಜಿಂಗ್: ಭಯೋತ್ಪಾದಕರಿಂದ ನಾವು ಎಂದಿಗೂ ಮಾನವೀಯತೆಯನ್ನು ನಿರೀಕ್ಷೆ ಮಾಡುವುದಕ್ಕೆ ಸಾಧ್ಯವಿಲ್ಲ. ಉಗ್ರರನ್ನು ಸೆದೆ ಬಡಿಯಲು ವಿಶ್ವದ ರಾಷ್ಟ್ರಗಳು ಒಂದಾಗಿ ಹೋರಾಡಬೇಕಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಚೀನಾದ ವೂಹನ್‍ನಲ್ಲಿ ನಡೆದ 16ನೇ ರಷ್ಯಾ-ಭಾರತ-ಚೀನಾ (ಆರ್‌ಐಸಿ) ವಿದೇಶಾಂಗ ವ್ಯವಹಾರಗಳ ಸಚಿವರ ಸಭೆಯಲ್ಲಿ ಸುಷ್ಮಾ...

ರಹಸ್ಯ ಸಂಖ್ಯೆ ಟ್ವೀಟ್ ಮಾಡಿ ಟ್ವಿಟ್ಟಿಗರ ತಲೆ ಕೆಡಿಸಿದ ಸುಷ್ಮಾ ಸ್ವರಾಜ್?

7 months ago

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರಹಸ್ಯ ಸಂಖ್ಯೆಯೊಂದನ್ನು ಟ್ವೀಟ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಇಂದು ಮಧ್ಯಾಹ್ನ ವೇಳೆಗೆ ಟ್ವೀಟ್ ಮಾಡಿರುವ ಸುಷ್ಮಾ ಸ್ವರಾಜ್ ಅವರು, ತಮ್ಮ ಟ್ವೀಟ್‍ನಲ್ಲಿ ಕೇವಲ 638781 ಎಂಬ ಸಂಖ್ಯೆಯನ್ನು ಬರೆದುಕೊಂಡಿದ್ದರು. ಆದರೆ ಬಳಿಕ...

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸುಷ್ಮಾ ಸ್ವರಾಜ್

8 months ago

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಮಧ್ಯಪ್ರದೇಶದ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುಷ್ಮಾ ಸ್ವರಾಜ್ ಅವರು ಈ ಕುರಿತು ಹೇಳಿಕೆ ನೀಡಿದ್ದು, ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಾರದು ಎಂದು...

ಆತ್ಮೀಯ ಗೆಳೆಯ ಮೋದಿಗೆ ಶುಭಾಶಯ ತಿಳಿಸಿದ್ರು ಡೊನಾಲ್ಡ್ ಟ್ರಂಪ್

10 months ago

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ವಿಶೇಷ ಒಲವನ್ನು ಹೊರಹಾಕಿ, ಸ್ನೇಹಿತನಿಗೆ ಶುಭಾಶಯ ತಿಳಿಸಿದ್ದಾರೆ. ‘ನಾನು ಭಾರತವನ್ನು ಪ್ರೀತಿಸುತ್ತೇನೆ. ನನ್ನ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಈ ಶುಭಾಶಯಗಳನ್ನು ತಿಳಿಸಿಬಿಡಿ ಅಂತ...

ನನ್ನನ್ನು ಬ್ಲಾಕ್ ಮಾಡಿ ಎಂದ ಅಭಿಮಾನಿಗೆ ತಿರುಗೇಟು ಕೊಟ್ಟ ಸುಷ್ಮಾ ಸ್ವರಾಜ್

1 year ago

ನವದೆಹಲಿ: ಅಂತರಧರ್ಮಿಯ ವಿವಾಹವಾಗಿದ್ದ ದಂಪತಿಗೆ ಪಾಸ್‍ಪೋರ್ಟ್ ನೀಡುವ ವಿಚಾರದಲ್ಲಿ ಟ್ರೋಲ್ ಆಗಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಮ್ಮನ್ನು ಟ್ರೋಲ್ ಮಾಡಿದವರಿಗೆ ಖಡಕ್ ತಿರುಗೇಟು ನೀಡಿದ್ದಾರೆ. ಅಂದಹಾಗೆ ಸುಷ್ಮಾ ಸ್ವರಾಜ್ ಅವರ ನಡೆಯನ್ನು ವಿರೋಧಿಸಿದ್ದ ಸೋನಮ್ ಎಂಬವರು ಟೀಕೆ ಮಾಡಿ ಟ್ವೀಟ್...

ನೀವ್ಯಾಕೆ ನಿಮ್ಮ ಪತ್ನಿಗೆ ಹೊಡೆದು ಬುದ್ದಿ ಹೇಳಬಾರದು?-ಸುಷ್ಮಾ ಸ್ವರಾಜ್ ಪತಿಗೆ ಟ್ವಿಟ್ಟರ್ ನಲ್ಲಿ ಪ್ರಶ್ನೆ

1 year ago

ನವದೆಹಲಿ: ದೆಹಲಿ ಐಐಟಿಯ ಮುಖೇಶ್ ಗುಪ್ತಾ ಹಾಕಿದ್ದ ಅವಹೇಳನಕಾರಿ ಪೋಸ್ಟ್ ಗೆ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಮ್ಮ ಟ್ವಿಟ್ಟರ್ ನಲ್ಲಿ  ಜನರ ಅಭಿಪ್ರಾಯವನ್ನು ಕೇಳಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ದೆಹಲಿಯ ಐಐಟಿಯ ಮುಖೇಶ್ ಗುಪ್ತಾ ಎಂಬವರು ಟ್ಟಿಟ್ಟರ್ ನಲ್ಲಿ...

ಈಗ ಪಾಸ್ ಪೋರ್ಟ್ ಪಡೆಯುವುದು ಇನ್ನೂ ಸುಲಭ: ಹೊಸ ಬದಲಾವಣೆ ಏನು?

1 year ago

ನವದೆಹಲಿ: ಪಾಸ್ ಪೋರ್ಟ್ ಪಡೆಯಲು ಹೇರಿದ್ದ ಕಠಿಣ ಷರತ್ತುಗಳನ್ನು ಕೇಂದ್ರ ವಿದೇಶಾಂಗ ಸಚಿವಾಲಯ ಸಡಿಲಗೊಳಿಸಿ ಶೀಘ್ರವಾಗಿ ಕೈ ಸೇರುವಂತ ಹೊಸ ಯೋಜನೆಗಳನ್ನು ಜಾರಿಗೊಳಿಸಿದೆ. ಮಂಗಳವಾರ ನಡೆದ ರಾಷ್ಟ್ರೀಯ ಪಾಸ್ ಪೋರ್ಟ್ ದಿನದಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‍ರವರು, ಪಾಸ್ ಪೋರ್ಟ್...