Friday, 22nd November 2019

Recent News

1 year ago

ಮುಸ್ಲಿಂ ಸಮುದಾಯದ ಪರ ನಿಂತ ಸುಷ್ಮಾ ಸ್ವರಾಜ್ ಟ್ರೋಲ್

– ಪಾಸ್ ಪೋರ್ಟ್ ನಿಯಮಗಳಲ್ಲಿ `ಕಾಂತ್ರಿಕಾರಿ’ ಬದಲಾವಣೆ ನವದೆಹಲಿ: ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮುಸ್ಲಿಂ ಸಮುದಾಯದ ಪರ ನಿಂತಿದ್ದ ಕಾರಣ ಸುಷ್ಮಾ ಸ್ವರಾಜ್ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಟ್ರೋಲ್ ಒಳಗಾಗಿದ್ದರು. ಆದರೆ ಸದ್ಯ ಪಾಸ್ ಪೋರ್ಟ್ ಗೆ ಅರ್ಜಿ ಸಲ್ಲಿಸಲು ಆ್ಯಪ್ ಬಿಡುಗಡೆಗೊಳಿಸಿ ಕಾಂತ್ರಿಕಾರಿ ಬದಲಾವಣೆಗೆ ಕಾರಣರಾಗಿದ್ದಾರೆ. ಪಾಸ್ ಪೋರ್ಟ್ ದಿವಸದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಸ್ ಪೋರ್ಟ್ ಪಡೆಯಲು ಯಾವುದೇ ಕಚೇರಿಯಲ್ಲೂ ವಿವಾಹ ಪ್ರಮಾಣ ಪತ್ರ ತೋರಿಸಬೇಕಾದ […]

1 year ago

14 ನಿಮಿಷ ಸಂಪರ್ಕ ಕಳೆದುಕೊಂಡ ಸುಷ್ಮಾ ಸ್ವರಾಜ್ ಪ್ರಯಾಣಿಸುತ್ತಿದ್ದ ವಿಮಾನ

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪ್ರಯಾಣಿಸುತ್ತಿದ್ದ ವಿಮಾನ 14 ನಿಮಿಷ ರಾಡಾರ್ ಸಂಪರ್ಕ ಕಳೆದುಕೊಂಡಿದ್ದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ. ಶನಿವಾರ ಮಧ್ಯಾಹ್ನ 2.08ಕ್ಕೆ ಸುಷ್ಮಾ ಸ್ವರಾಜ್ ಭಾರತೀಯ ವಾಯುಪಡೆಯ ಎಂಬ್ರೆಯರ್ 135 ವಿಮಾನದಲ್ಲಿ ಪ್ರಯಾಣ ಆರಂಭಿಸಿದ್ದರು. ತಿರುವನಂತಪುರದಿಂದ ಪ್ರಯಾಣ ಆರಂಭಿಸಿದ ಸುಷ್ಮಾ ಅವರು...

ಅಮೆರಿಕದ ನದಿಯಲ್ಲಿ ಕಾಣೆಯಾಗಿದ್ದ ಭಾರತೀಯ ಮೂಲದ ನಾಲ್ವರೂ ಮೃತಪಟ್ಟಿದ್ದಾರೆ: ಸುಷ್ಮಾ ಸ್ವರಾಜ್

2 years ago

ವಾಷಿಂಗ್ಟನ್: ಅಮೆರಿಕದ ಈಲ್ ನದಿಯಲ್ಲಿ ಕಾಣೆಯಾಗಿದ್ದ ಭಾರತೀಯ ಮೂಲದ ಕುಟುಂಬದ 4 ಸದಸ್ಯರಲ್ಲಿ ಸೋಮವಾರ ಮೂವರ ಶವ ಮಾತ್ರ ಪತ್ತೆಯಾಗಿತ್ತು. ಈಗ, ನಾಲ್ವರ ಶವವೂ ದೊರೆತಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ. ಗುಜರಾತ್ ರಾಜ್ಯದ ಸೂರತ್ ಮೂಲದ ಸಂದೀಪ್...

ಉಗ್ರರಿಂದ ಹತ್ಯೆಗೊಳಗಾದ 38 ಭಾರತೀಯರ ಶವಗಳು ಹಸ್ತಾಂತರ

2 years ago

ನವದೆಹಲಿ: ಯುದ್ಧಪೀಡಿತ ಇರಾಕ್‍ನ ಮೊಸೆಲ್‍ನಲ್ಲಿ ಐಎಸ್ ಉಗ್ರರಿಂದ ಹತ್ಯೆಗೊಳಗಾಗಿದ್ದ 38 ಭಾರತೀಯರ ಶವಗಳನ್ನು ತರಲು ಕೇಂದ್ರ ಸಚಿವ ವಿಕೆ ಸಿಂಗ್ ಇರಾಕ್‍ಗೆ ತೆರಳಿದ್ದಾರೆ. ಡಿಎನ್‍ಎ ಆಧಾರದಲ್ಲಿ ಶವ ಹಸ್ತಾಂತರ ಪ್ರಕ್ರಿಯೆ ನಡೆದಿದ್ದು ಭಾರತಕ್ಕೆ ಇಂದು ತಡರಾತ್ರಿ ಪಾರ್ಥಿವ ಶರೀರಗಳು ಆಗಮಿಸುವ ಸಾಧ್ಯತೆ...

ಕಾಂಗ್ರೆಸ್ ಟ್ವೀಟನ್ನು ರಿಟ್ವೀಟ್ ಮಾಡಿದ್ರು ಸುಷ್ಮಾ ಸ್ವರಾಜ್!

2 years ago

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ತನ್ನನ್ನು ಗುರಿಯಾಗಿಸಿ ಕಾಂಗ್ರೆಸ್ ಕ್ರಿಯೆಟ್ ಮಾಡಿದ್ದ ಟ್ವಿಟ್ಟರ್ ಪೋಲನ್ನು ರಿಟ್ವೀಟ್ ಮಾಡಿದ್ದಾರೆ. ಇರಾಕ್ ನಲ್ಲಿ ಐಸಿಸ್ ಉಗ್ರರ ದಾಳಿಗೆ ಮೃತಪಟ್ಟ 39 ಭಾರತೀಯರ ಸಾವಿಗೆ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೊಣೆಗಾರರು...

ಇರಾಕ್‍ನಲ್ಲಿ ಕಿಡ್ನಾಪ್ ಆಗಿದ್ದ 39 ಭಾರತೀಯರು ಐಸಿಸ್‍ನಿಂದ ಹತ್ಯೆ

2 years ago

ನವದೆಹಲಿ: 2014 ರಲ್ಲಿ ಇರಾಕ್ ನಿಂದ ಐಸಿಸ್ ಅಪಹರಣ ಮಾಡಿದ್ದ 39 ಮಂದಿ ಭಾರತೀಯರನ್ನು ಐಸಿಸ್ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಪಹಣಕ್ಕೀಡಾಗಿದ್ದ 39 ಭಾರತೀಯರನ್ನು...

ಆಫ್ರಿಕಾದಲ್ಲಿ ಅಪಹರಣಗೊಂಡಿದ್ದ ಹಡಗಿನಲ್ಲಿದ್ದ 22 ಭಾರತೀಯರ ರಕ್ಷಣೆ- ಭಾರತಕ್ಕೆ ರಾಜತಾಂತ್ರಿಕ ಗೆಲುವು

2 years ago

ನವದೆಹಲಿ: ಆಫ್ರಿಕಾ ಬೆನಿನ್ ಕರಾವಳಿಯಿಂದ ಅಪಹರಣಗೊಂಡಿದ್ದ ಇಂಧನ ಹಡಗಿನಲ್ಲಿದ್ದ 22 ಭಾರತೀಯರನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ. ಫೆಬ್ರವರಿ 1 ರಂದು ಪಶ್ಚಿಮ ಆಫ್ರಿಕಾ ಕರಾವಳಿಯಿಂದ ಹಡಗು ನಾಪತ್ತೆಯಾಗಿತ್ತು. ಈ ಕುರಿತು ಟ್ವೀಟ್...

ಜಾಧವ್ ಪತ್ನಿಯ ಶೂನಲ್ಲಿ ಚಿಪ್ ಇರಬಹುದು ಎಂದ ಪಾಕಿಸ್ತಾನಕ್ಕೆ ತಿರುಗೇಟು ಕೊಟ್ಟ ಸುಷ್ಮಾ ಸ್ವರಾಜ್

2 years ago

ನವದೆಹಲಿ: ಗೂಢಚಾರಿಕೆ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತದ ಕುಲಭೂಷಣ್ ಜಾಧವ್ ಕುಟುಂಬವನ್ನು ಪಾಕಿಸ್ತಾನ ನಡೆಸಿಕೊಂಡ ರೀತಿಯ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಖಂಡನೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜಾಧವ್ ಪತ್ನಿ ಚೇತನಾ ಅವರ ಶೂನಲ್ಲಿ ಚಿಪ್...