suspend
-
Latest
ಕಾರಿನಲ್ಲಿ ಭಾರೀ ಪ್ರಮಾಣದ ನಗದು ಪತ್ತೆ- ಕಾಂಗ್ರೆಸ್ನಿಂದ ಮೂವರ ಶಾಸಕರ ಅಮಾನತು
ರಾಂಚಿ: ಪಶ್ಚಿಮ ಬಂಗಾಳ ಪೊಲೀಸರು ಶನಿವಾರ ಜಾರ್ಖಂಡ್ನ ಮೂವರು ಕಾಂಗ್ರೆಸ್ ಶಾಸಕರ ಕಾರಿನಲ್ಲಿ ಅಪಾರ ಪ್ರಮಾಣದ ನಗದು ಪತ್ತೆ ಮಾಡಿದ ಹಿನ್ನೆಲೆ ಕಾಂಗ್ರೆಸ್ ಭಾನುವಾರ ಮೂವರು ಶಾಸಕರನ್ನು…
Read More » -
Latest
ನಕಲಿ ಮದ್ಯ ಸೇವಿಸಿ 42 ಮಂದಿ ಸಾವು ಪ್ರಕರಣ – ಇಬ್ಬರು SP ವರ್ಗಾವಣೆ, 6 ಪೊಲೀಸರು ಸಸ್ಪೆಂಡ್
ಗಾಂಧೀನಗರ: ನಕಲಿ ಮದ್ಯ ಸೇವಿಸಿ 42 ಮಂದಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೊಟಾಡ್ ಮತ್ತು ಅಹಮದಾಬಾದ್ನ ಇಬ್ಬರು ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆಗೊಳಿಸಿದ್ದು, 6 ಪೊಲೀಸರನ್ನು ಗುಜರಾತ್ ಗೃಹ…
Read More » -
Latest
ಮತ್ತೆ 19 ರಾಜ್ಯಸಭಾ ಸಂಸದರು ಅಮಾನತು
ನವದೆಹಲಿ: ಮಂಗಳವಾರದ ರಾಜ್ಯಸಭಾ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆ 19 ವಿರೋಧಪಕ್ಷದ ಸಂಸದರನ್ನು ರಾಜ್ಯಸಭೆಯಿಂದ 1 ವಾರದವರೆಗೆ ಅಮಾನತುಗೊಳಿಸಲಾಗಿದೆ. ಸೋಮವಾರವಷ್ಟೇ 4 ಕಾಂಗ್ರೆಸ್ ಸಂಸದರು ಸದನದೊಳಗೆ ಭಿತ್ತಿಪತ್ರಗಳನ್ನು ಹಿಡಿದಕ್ಕಾಗಿ…
Read More » -
Bengaluru Rural
ಪಿಡಿಓ ಅಧಿಕಾರಿ ಅಮಾನತು
ಆನೇಕಲ್: ವ್ಯಕ್ತಿಯೊಬ್ಬರು ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ವಿವರವನ್ನು ನೀಡಲು ವಿಳಂಬ ಮಾಡಿದ ಹಿನ್ನೆಲೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಲಾಗಿರುವ ಘಟನೆ ಬೆಂಗಳೂರು ಹೊರವಲಯದ…
Read More » -
Districts
ರೈಲ್ವೆ ಟಿಕೆಟ್ ಕೌಂಟರ್ನಲ್ಲಿ ಪಾನಮತ್ತ ಸಿಬ್ಬಂದಿ- ಪ್ರಯಾಣಿಕರ ಟಿಕೆಟ್ ಅದಲು ಬದಲು
ರಾಯಚೂರು: ನಗರದ ಕೇಂದ್ರ ರೈಲ್ವೆ ನಿಲ್ದಾಣದ ಟಿಕೆಟ್ ಕೌಂಟರ್ನಲ್ಲಿ ಪಾನಮತ್ತ ಸಿಬ್ಬಂದಿಯೋರ್ವ ಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡಿದ್ದ ಹಿನ್ನೆಲೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈಲ್ವೆ ಟಿಕೆಟ್ ವಿತರಿಸುವ ಕೌಂಟರ್ನಲ್ಲಿದ್ದ…
Read More » -
Latest
ಶಿಕ್ಷಕನ ಮೇಲೆಯೇ ವಿದ್ಯಾರ್ಥಿಯಿಂದ ಅನುಚಿತ ವರ್ತನೆ – 3 ವಿದ್ಯಾರ್ಥಿಗಳಿಗೆ ನೋಟಿಸ್
ಚೆನ್ನೈ: ಶಿಕ್ಷಕನ ಮೇಲೆಯೇ ವಿದ್ಯಾರ್ಥಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ತಿರುಪುತ್ತೂರ್ ಜಿಲ್ಲೆಯಲ್ಲಿ ನಡೆದಿದೆ. ಶಿಕ್ಷಕರ ಮೇಲೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ…
Read More » -
Latest
ತರಗತಿಯಲ್ಲಿ ಹಿಂದೂ ಪುರಾಣಗಳಲ್ಲಿನ ʼಅತ್ಯಾಚಾರʼ ಉಲ್ಲೇಖಿಸಿ ಪಾಠ- ಮುಸ್ಲಿಂ ವಿವಿಯಿಂದ ಪ್ರಾಧ್ಯಾಪಕ ಸಸ್ಪೆಂಡ್
ನವದೆಹಲಿ: ವಿಧಿ ವಿಜ್ಞಾನ ತರಗತಿಯಲ್ಲಿ ಹಿಂದೂ ಪುರಾಣಗಳಲ್ಲಿನ ಅತ್ಯಾಚಾರವನ್ನು ಉದಾಹರಣೆಯಾಗಿ ಉಲ್ಲೇಖಿಸಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪದಡಿ ಪ್ರಾಧ್ಯಾಪಕನನ್ನು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ ಅಮಾನತುಗೊಳಿಸಿದೆ. ಎಎಮ್ಯುನ ಜವಾಹರಲಾಲ್…
Read More » -
Districts
ಹಿಜಬ್ ಧರಿಸಿ ಪರೀಕ್ಷೆಗೆ ಅವಕಾಶ- 7 ಮಂದಿ ಅಮಾನತು
ಗದಗ: ಪರೀಕ್ಷಾ ಕೊಠಡಿಯಲ್ಲಿ ಹಿಜಬ್ ಧರಿಸಲು ಅವಕಾಶ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಅಮಾನತು ಮಾಡಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ನಗರದ ಸಿ.ಎಸ್.…
Read More » -
Districts
ಹಿಜಬ್ಗೆ ಅವಕಾಶ ನೀಡಿ – ಪ್ರತಿಭಟಿಸುತ್ತಿದ್ದ 58 ವಿದ್ಯಾರ್ಥಿಗಳು ಸಸ್ಪೆಂಡ್!
ಶಿವಮೊಗ್ಗ: ಹಿಜಬ್ಗೆ ಅವಕಾಶ ನೀಡುವಂತೆ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದ 58 ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ನಡೆದಿದೆ.…
Read More »