ಲಕ್ನೋ ಅಗ್ನಿ ದುರಂತ – ನಿರ್ಲಕ್ಷ್ಯವಹಿಸಿದ 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಯೋಗಿ
ಲಕ್ನೋ: ಉತ್ತರ ಪ್ರದೇಶದ(Uttar Pradesh) ಲಕ್ನೋದಲ್ಲಿ(Lucknow) ಹೊಟೇಲ್ ಒಂದರಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ…
ಡ್ಯೂಟಿ ಬಿಟ್ಟು ಸಮವಸ್ತ್ರದಲ್ಲೇ ಬ್ಯೂಟಿ ಕಡೆ ವಾಲಿ ಕೆಲಸ ಕಳೆದುಕೊಂಡ ಇನ್ಸ್‌ಪೆಕ್ಟರ್!
ಲಕ್ನೋ: ಸಾಮಾನ್ಯವಾಗಿ ಪೊಲೀಸರು ಸಮವಸ್ತ್ರ ಧರಿಸಿದ ತಕ್ಷಣ ಅವರ ಮೇಲಿನ ಘನತೆ ಗೌರವ ಹೆಚ್ಚುತ್ತದೆ. ಆದರೆ…
ಪ್ರವಾದಿ ಅವಹೇಳನ – BJPಯಿಂದ ಶಾಸಕ ರಾಜಾ ಸಿಂಗ್ ಅಮಾನತು
ನವದೆಹಲಿ: ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್…
ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ ಅಮಾನತುಗೊಳಿಸಿದ ಫಿಫಾ
ಪ್ಯಾರಿಸ್: ಜಾಗತಿಕ ಫುಟ್‌ಬಾಲ್ ಆಡಳಿತ ಮಂಡಳಿ ಫಿಫಾ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್(ಎಐಎಫ್‌ಎಫ್) ಅನ್ನು ಸೋಮವಾರ…
ಕಾರಿನಲ್ಲಿ ಭಾರೀ ಪ್ರಮಾಣದ ನಗದು ಪತ್ತೆ- ಕಾಂಗ್ರೆಸ್‌ನಿಂದ ಮೂವರ ಶಾಸಕರ ಅಮಾನತು
ರಾಂಚಿ: ಪಶ್ಚಿಮ ಬಂಗಾಳ ಪೊಲೀಸರು ಶನಿವಾರ ಜಾರ್ಖಂಡ್‌ನ ಮೂವರು ಕಾಂಗ್ರೆಸ್ ಶಾಸಕರ ಕಾರಿನಲ್ಲಿ ಅಪಾರ ಪ್ರಮಾಣದ…
ನಕಲಿ ಮದ್ಯ ಸೇವಿಸಿ 42 ಮಂದಿ ಸಾವು ಪ್ರಕರಣ – ಇಬ್ಬರು SP ವರ್ಗಾವಣೆ, 6 ಪೊಲೀಸರು ಸಸ್ಪೆಂಡ್
ಗಾಂಧೀನಗರ: ನಕಲಿ ಮದ್ಯ ಸೇವಿಸಿ 42 ಮಂದಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೊಟಾಡ್ ಮತ್ತು ಅಹಮದಾಬಾದ್‌ನ…
ಮತ್ತೆ 19 ರಾಜ್ಯಸಭಾ ಸಂಸದರು ಅಮಾನತು
ನವದೆಹಲಿ: ಮಂಗಳವಾರದ ರಾಜ್ಯಸಭಾ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆ 19 ವಿರೋಧಪಕ್ಷದ ಸಂಸದರನ್ನು ರಾಜ್ಯಸಭೆಯಿಂದ 1 ವಾರದವರೆಗೆ…
ವಿದ್ಯಾರ್ಥಿ ತಾಯಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಶಿಕ್ಷಕ ಅಮಾನತು
ತುಮಕೂರು: ವಿದ್ಯಾರ್ಥಿ ತಾಯಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮಧುಗಿರಿ ತಾಲ್ಲೂಕಿನ…
ಪಿಡಿಓ ಅಧಿಕಾರಿ ಅಮಾನತು
ಆನೇಕಲ್: ವ್ಯಕ್ತಿಯೊಬ್ಬರು ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ವಿವರವನ್ನು ನೀಡಲು ವಿಳಂಬ ಮಾಡಿದ ಹಿನ್ನೆಲೆ ಗ್ರಾಮ…
ರೈಲ್ವೆ ಟಿಕೆಟ್ ಕೌಂಟರ್‌ನಲ್ಲಿ ಪಾನಮತ್ತ ಸಿಬ್ಬಂದಿ- ಪ್ರಯಾಣಿಕರ ಟಿಕೆಟ್ ಅದಲು ಬದಲು
ರಾಯಚೂರು: ನಗರದ ಕೇಂದ್ರ ರೈಲ್ವೆ ನಿಲ್ದಾಣದ ಟಿಕೆಟ್ ಕೌಂಟರ್‌ನಲ್ಲಿ ಪಾನಮತ್ತ ಸಿಬ್ಬಂದಿಯೋರ್ವ ಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡಿದ್ದ…