ಹುಬ್ಬಳ್ಳಿ: ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಕೊಂಡು ಜೈಲು ಪಾಲಾಗಿ ಪದೇ ಪದೇ ಪೊಲೀಸರಿಗರ ಚಳ್ಳೆ ಹಣ್ಣು ತಿನಿಸಿ ಪರಾರಿಯಾಗಿದ್ದ ಆರೋಪಿ ಕೊನೆಗೂ ಅಂದರ್ ಆಗಿದ್ದಾನೆ. ಬಸವರಾಜ ಕುರಡಗಿಮಠ ಬಂಧಿತ ಆರೋಪಿ. ಕೇಶ್ವಾಪುರ ಠಾಣೆಯ ಪೊಲೀಸರು ಈತನನ್ನು ಮತ್ತೆ...
ಹುಬ್ಬಳ್ಳಿ: ನಗರದ ಕೆಎಲ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು ಪ್ರಕರಣದಲ್ಲಿ ಕರ್ತವ್ಯ ಲೋಪ ತೋರಿದ ಇನ್ಸ್ಪೆಕ್ಟರ್ ನನ್ನು ಅಮಾನತು ಮಾಡಲಾಗಿದೆ. ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಅವರು...
ಕೊಪ್ಪಳ: ರೈತರನ್ನು ಸುಲಿಗೆ ಮಾಡಲು ಮುಂದಾಗಿದ್ದ ಜಿಲ್ಲೆಯ ಓರ್ವ ಪಿಎಸ್ಐ ಹಾಗೂ ಪೊಲೀಸ್ ಪೇದೆಯನ್ನು ಸೇವೆಯಿಂದ ಅಮಾನತು ಮಾಡಿ ಎಸ್ಪಿ ಜಿ.ಸಂಗೀತಾ ಅವರು ಆದೇಶ ಹೊರಡಿಸಿದ್ದಾರೆ. ಅಮಾನತು ಆದ ಇಬ್ಬರು ಮಾಡಿದ ಅಕ್ರಮದ ಬಗ್ಗೆ ಪಬ್ಲಿಕ್...
ನವದೆಹಲಿ: 2018ರ ಅಂಡರ್-19 ವಿಶ್ವಕಪ್ ಫೈನಲ್ನಲ್ಲಿ ಶತಕ ಸಿಡಿಸಿದ್ದ ಆಟಗಾರ ಮಂಜೋತ್ ಕಾಲ್ರಾ ರಣಜಿ ಕ್ರಿಕೆಟ್ಗೆ 1 ವರ್ಷ ನಿಷೇಧವನ್ನು ಎದುರಿಸಿದ್ದಾರೆ. ಡೆಲ್ಲಿ ಮತ್ತು ಜಿಲ್ಲಾ ಕ್ರಿಕೆಟ್ ಬೋರ್ಡ್ (ಡಿಡಿಸಿಎ) ನಿಷೇಧವನ್ನು ವಿಧಿಸಿದ್ದು, ವಯಸ್ಸಿನ ತಪ್ಪು...
ಬೆಂಗಳೂರು: ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಹೆಸರಲ್ಲಿ ಚಾಲಕರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಸಂಚಾರ ಪೊಲೀನರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಅಮಾನತು ಮಾಡಲಾಗಿದೆ. ಅಶೋಕ್ ನಗರ ಸಂಚಾರ ಪೊಲೀಸ್ ಠಾಣೆ ಎಎಸ್ಐ ಮುನಿಯಪ್ಪ,...
– ಪೇದೆಗೆ ಸಾಥ್ ಕೊಟ್ಟ ಎಎಸ್ಐ ಸಹ ಅಮಾನತು ದಾವಣಗೆರೆ: ಸವಾರರಿಂದ ಹಣ ಪೀಕುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಎಸ್ಪಿ ಹನುಮಂತರಾಯ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಠಾಣೆಯ ಮುಖ್ಯ ಪೇದೆ ರವಿ...
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಕಾಂಗ್ರೆಸ್ನಿಂದ ಅಮಾನತು ಮಾಡಿ ಕೆಪಿಸಿಸಿ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಆದೇಶ ಹೊರಡಿಸಿದ್ದಾರೆ. ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಕೆಪಿಸಿಸಿ ನೀಡಿದ್ದ ದೂರನ್ನು...
-ವಿಡಿಯೋ ವೈರಲ್: ಶಿಕ್ಷಕಿ ಅಮಾನತು ಗುರುಗ್ರಾಮ: ತರಗತಿಯಲ್ಲಿ ಅತಿಯಾಗಿ ಮಾತನಾಡುವ ವಿದ್ಯಾರ್ಥಿಗಳ ಬಾಯಿಗೆ ಟೇಪ್ ಸುತ್ತಿದ್ದ ಶಿಕ್ಷಕಿಯನ್ನು ಅಮಾನತು ಮಾಡಿದ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಇದೇ ವರ್ಷ ಅಕ್ಟೋಬರ್ ನಲ್ಲಿ ಘಟನೆ ನಡೆದಿದೆ. ಶಿಕ್ಷಕಿಯು ಮಕ್ಕಳ...
ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿ ಸಹೋದರ ಇಕ್ಬಾಲ್ ಕಸ್ಕರ್ ಗೆ ಜೈಲಿನಲ್ಲಿ ವಿಶೇಷ ಉಪಚಾರ ನೀಡುತ್ತಿದ್ದ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 5 ಪೊಲೀಸರನ್ನು ಅಮಾನತು ಮಾಡಲಾಗಿದೆ. ಸುಲಿಗೆ ಪ್ರಕರಣದಲ್ಲಿ ಕಸ್ಕರ್ ನನ್ನು ಬಂಧಿಸಿ,...
ಚಾಮರಾಜನಗರ: ಮುಖ್ಯ ಶಿಕ್ಷಕ ವಿದ್ಯಾರ್ಥಿಗೆ ಸ್ಕೇಲ್ನಿಂದ ಹೊಡೆದ ಪರಿಣಾಮ ವಿದ್ಯಾರ್ಥಿ ಕಣ್ಣಿನ ದೃಷ್ಟಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕನ್ನು ಅಮಾನತು ಮಾಡಿರುವ ಘಟನೆ ಚಾಮರಾಜನಗರದಲ್ಲಿ ಜರುಗಿದೆ. ಚಾಮರಾಜನಗರದ ರಾಮಸಮುದ್ರದ ಬಾಲರ ಪಟ್ಟಣ ಶಾಲೆಯ ಮುಖ್ಯ ಶಿಕ್ಷಕ ಯುಸೇಫ್,...
ದಾವಣಗೆರೆ: ಪ್ರಾಥಮಿಕ ಶಾಲೆಯ ಸಿಎಸ್ಎಎಸ್ ಪರೀಕ್ಷೆಯಲ್ಲಿ ಸಾಮೂಹಿಕವಾಗಿ ನಕಲು ಮಾಡಿಸಿದ್ದ 7 ಮಂದಿ ಶಿಕ್ಷಕರನ್ನು ದಾವಣಗೆರೆ ಡಿಡಿಪಿಐ ಅಮಾನತು ಮಾಡಿ ಖಡಕ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆಯ ಹರಪನಹಳ್ಳಿ ತಾಲೂಕಿನ ಸೇವಾನಗರ ಶಾಲೆಯಲ್ಲಿ ಶಿಕ್ಷಕರು ಸಾಮೂಹಿಕ ನಕಲು...
ತುಮಕೂರು: ಮಾಮೂಲಿ ನೀಡದ್ದಕ್ಕೆ ಟೀ ಅಂಗಡಿ ಮಾಲೀಕನಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆ ತಿಪಟೂರು ಗ್ರಾಮಾಂತರ ಪಿಎಸ್ಐ ನನ್ನು ಅಮಾನತು ಮಾಡಲಾಗಿದೆ. ದರ್ಪ ತೋರಿದ ಪಿಎಸ್ಐ ಶ್ರೀಕಾಂತ್ರನ್ನು ಅಮಾನತುಗೊಳಿಸಿ ಎಸ್ಪಿ ದಿವ್ಯಾ ಗೋಪಿನಾಥ್ ಆದೇಶಿಸಿದ್ದಾರೆ....