Tuesday, 17th September 2019

Recent News

1 month ago

ಅಶ್ವಿನಿಗೌಡ ಅಭಿನಯದ ‘ತ್ರಿಪುರ’ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್

ಬೆಂಗಳೂರು: ರಂಗಭೂಮಿ ಚಿತ್ರರಂಗಕ್ಕೆ ಮೂಲಪ್ರೇರಣೆ. ಡಾ. ರಾಜ್‍ಕುಮಾರ್, ನರಸಿಂಹರಾಜು ಅವರಂಥ ದಿಗ್ಗಜರೆಲ್ಲ ರಂಗಭೂಮಿಯಿಂದ ಚಿತ್ರರಂಗಕ್ಕೆ ಬಂದವರು. ಇದೀಗ ಅದೇ ರಂಗಭೂಮಿ, ತಬಲಾ ವಿದ್ವಾಂಸರು, ಸಂಗೀತಗಾರರ ಫ್ಯಾಮಿಲಿಯಿಂದ ಬಂದ ಎಲ್.ಮಂಜುನಾಥ್ ‘ತ್ರಿಪುರ’ ಎಂಬ ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಲವ್ ಸ್ಟೋರಿಯನ್ನು ನಿರ್ಮಿಸಿ ತೆರೆಯ ಮೇಲೆ ತರುತ್ತಿದ್ದಾರೆ. ಒಂದು ಹೆಣ್ಣಿನ ಹಿಂದೆ ಬಿದ್ದಾಗ ಏನೆಲ್ಲಾ ಆಗುತ್ತದೆ ಎಂದು ಕುತೂಹಲಕರ ಕಥೆಯೊಂದಿಗೆ ಈ ಚಿತ್ರವನ್ನು ಶಂಕರ್ ನಿರ್ದೇಶಿಸಿದ್ದಾರೆ. ವಿಶೇಷವಾಗಿ ಈ ಚಿತ್ರದಲ್ಲಿ ಐದು ನಿಮಿಷಗಳ ಹಿಸ್ಟಾರಿಕಲ್ ಕಥೆ ಕೂಡ ಇದೆ. ಈಗಿನ […]

2 months ago

ಚಿತ್ರಕಥಾ ಸೂತ್ರಧಾರಿಣಿ ಸುಧಾರಾಣಿ!

ಸುಧಾರಾಣಿ ಎಂಬ ಹೆಸರು ಕೇಳಿದಾಕ್ಷಣ ಕನ್ನಡ ಸಿನಿಮಾ ಪ್ರೇಮಿಗಳ ಸ್ಮೃತಿಪಟಲದಲ್ಲಿ ವೈವಿಧ್ಯಮಯ ಪಾತ್ರಗಳು ಹಾದು ಹೋಗುತ್ತವೆ. ಇಂಥಾ ಪಾತ್ರಗಳ ಮೂಲಕವೇ ಅಭಿಮಾನ ಮಾತ್ರವಲ್ಲದೇ ಕನ್ನಡಿಗರ ಮನೆಮಗಳಂತೂ ತುಂಬು ಪ್ರೀತಿಯನ್ನು ತನ್ನದಾಗಿಸಿಕೊಂಡಿರುವವರು ಸುಧಾರಾಣಿ. ಓರ್ವ ಕಲಾವಿದೆ ಕಾಲ ಸರಿದಂತೆ ಹೊಂದೋ ರೂಪಾಂತರ, ಆ ಮೂಲಕವೇ ಮತ್ತೆ ಪ್ರೇಕ್ಷಕರನ್ನು ಮುಖಾಮುಖೀಯಾಗೋ ಪುಳಕಗಳನ್ನೂ ತಮ್ಮದಾಗಿಸಿಕೊಂಡಿರೋ ಸುಧಾರಾಣಿ ಇದೀಗ ಚಿತ್ರಕಥಾ ಮೂಲಕ...

ಉತ್ಕರ್ಷ, ನಿಷ್ಕರ್ಷ, ಸಂಘರ್ಷ ಮತ್ತು ಉದ್ಘರ್ಷ!

6 months ago

ಬೆಂಗಳೂರು: ಮರ್ಮ ಎಂಬ ಚಿತ್ರದಿಂದ ಆರಂಭವಾಗಿ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿಯವರು ಕನ್ನಡದ ಪ್ರೇಕ್ಷಕರಿಗೆ ಕೊಟ್ಟ ಖುಷಿಗಳು ಒಂದೆರಡಲ್ಲ. ಕನ್ನಡ ಚಿತ್ರರಂಗ ಒಂಥರಾ ಏಕತಾನತೆಯಿಂದ ಕೂಡಿದ್ದ ಕಾಲದಲ್ಲಿಯೇ ಹೊಸಾ ಬಗೆಯ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳ ರುಚಿ ಹತ್ತಿಸಿದ್ದವರು ಸುನೀಲ್ ಕುಮಾರ್ ದೇಸಾಯಿ....