Monday, 17th June 2019

6 days ago

ಪತ್ರಕರ್ತನ ಮೇಲೆ ಹಲ್ಲೆಗೈದು, ಬಟ್ಟೆಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿದ್ರು

ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ […]

2 weeks ago

ಶೂಟಿಂಗ್ ವೇಳೆ ಇಬ್ಬರ ದುರ್ಮರಣ ಪ್ರಕರಣ- ತನಿಖೆ ವೇಳೆ ಸ್ಫೋಟಕ ಸತ್ಯ ಬಯಲು

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ. ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ...

ಕಟ್ಟಡ ಕುಸಿದ ಪ್ರಕರಣದಲ್ಲಿ ಟ್ವಿಸ್ಟ್ – ದೂರು ನೀಡಿದ್ದ ಅಧಿಕಾರಿಯೇ ಅಮಾನತು!

3 months ago

                                 ಸಂತೋಷ ಆಣಿಶೆಟ್ಟರ್                         ...

ತರಗತಿಯಲ್ಲಿ ಶಿಕ್ಷಕರಿದ್ದಾಗ್ಲೇ ಡ್ರಿಂಕ್ಸ್ ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿನಿಯರು

4 months ago

ಹೈದಾರಾಬಾದ್: ಆಂಧ್ರಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ಇಬ್ಬರು ವಿದ್ಯಾರ್ಥಿನಿಯರು ತರಗತಿಯಲ್ಲೇ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಒಂಬತ್ತನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ...

ಆಟಗಾರನ ಅಮ್ಮನ ಬಗ್ಗೆ ಕಾಮೆಂಟ್ ಮಾಡಿದ್ದ ಪಾಕ್ ನಾಯಕನಿಗೆ ಅಮಾನತು ಶಿಕ್ಷೆ

5 months ago

ದುಬೈ: ದಕ್ಷಿಣ ಆಫ್ರಿಕಾ ಆಟಗಾರರನ ಮೇಲೆ ಕೆಟ್ಟ ಕಾಮೆಂಟ್ ಮಾಡಿ ಜನಾಂಗಿಯ ನಿಂದನೆ ಮಾಡಿದ್ದ ಪಾಕಿಸ್ತಾನ ತಂಡದ ನಾಯಕ ಸರ್ಫರಾಜ್ ವಿರುದ್ಧ ಐಸಿಸಿ ಶಿಸ್ತು ಕ್ರಮಕೈಗೊಂಡಿದ್ದು, 4 ಅಂತರಾಷ್ಟ್ರಿಯ ಕ್ರಿಕೆಟ್ ಪಂದ್ಯಗಳಿಂದ ಅಮಾನತು ಮಾಡಿದೆ. ಡರ್ಬನಿನ ಕಿಂಗ್ಸ್ ಮೇಡ್ ಸ್ಟೇಡಿಯಂನಲ್ಲಿ ನಡೆದ...

ಶಾಸಕ ಡಾ.ಸುಧಾಕರ್‌ಗೆ ಮಣಿದ ಕಾಂಗ್ರೆಸ್!?

5 months ago

ಚಿಕ್ಕಬಳ್ಳಾಪುರ: ಕ್ಷೇತ್ರದ ಶಾಸಕ ಡಾ.ಕೆ ಸುಧಾಕರ್ ಅವರ ಬೆಂಬಲಿಗರನ್ನು ಅಮಾನತ್ತು ಮಾಡಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತನ್ನ ಆದೇಶವನ್ನು ಹಿಂಪಡೆದಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜನವರಿ 8 ರಂದು ಶಾಸಕ ಸುಧಾಕರ್ ಬೆಂಬಲಿಗರನ್ನ ಅಮಾನತು ಮಾಡಿದ್ದ ಕೆಪಿಸಿಸಿ...

700 ರೂ.ಗೆ ಕೆಲ್ಸಕ್ಕೆ ಸೇರ್ಕೊಂಡ – ಈಗ 250 ಕೋಟಿ ರೂ. ಆಸ್ತಿ : ವರದಿ ಬಳಿಕ ಸಸ್ಪೆಂಡ್

6 months ago

ರಾಮನಗರ: ಜೂನಿಯರ್ ವಾರ್ಡನ್ ಆಗಿ 250 ಕೋಟಿ ರೂ. ಮೀರಿದ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದ ಜೂನಿಯರ್ ವಾರ್ಡನ್ ಈಗ ಅಮಾನತು ಗೊಂಡಿದ್ದಾನೆ. ಕನಕಪುರ ತಾಲೂಕಿನ ಹುಣಸನಹಳ್ಳಿ ಸರ್ಕಾರಿ ಹಾಸ್ಟೆಲ್ ವಾರ್ಡನ್ ಬಿ.ನಟರಾಜ್‍ನನ್ನು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಆಮಾನತುಗೊಳಿಸಿ ಆದೇಶ...

ಶಿಕ್ಷಕನಿಗೆ ಬೆವರಿಳಿಸಿದ ಗ್ರಾಮಸ್ಥರು – ನೂರಾರು ಜನರ ಎದ್ರೂ ಕೈಮುಗಿದು ಕಣ್ಣೀರಿಟ್ಟ ಟೀಚರ್

7 months ago

ಗದಗ: ಶಿಕ್ಷಕನ ಅನುಚಿತ ವರ್ತನೆಗೆ ಆಕ್ರೋಶಗೊಂಡ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಭೋಪಳಾಪೂರ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿ.ಎಂ ಹೋನಕೇರಿ ಎಂಬ ಶಿಕ್ಷಕ ಶಾಲೆಯ ಹೆಣ್ಣು ಮಕ್ಕಳಿಗೆ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದನು....