Latest4 years ago
ಮೋದಿಗೆ ರಾಜಕೀಯ ದಾರಿ ತೋರಿಸಿದ್ದ ಗುರು ಆತ್ಮಸ್ಥಾನಂದ ಮಹಾರಾಜ್ ಸ್ವಾಮೀಜಿ ವಿಧಿವಶ
ಕೋಲ್ಕತ್ತಾ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಬದುಕಿನ ಪಥ ಬದಲಿಸಿ ರಾಜಕೀಯ ದಾರಿ ತೋರಿಸಿದ್ದ ಗುರು ಕೋಲ್ಕತ್ತಾ ರಾಮಕೃಷ್ಣಾ ಆಶ್ರಮದ ಆತ್ಮಸ್ಥಾನಂದ ಮಹಾರಾಜ್ ಸ್ವಾಮೀಜಿ ಅವರು ಭಾನುವಾರ ಸಂಜೆ ವಿಧಿವಶರಾಗಿದ್ದಾರೆ. ಇತ್ತ ಪ್ರಧಾನಿ ಮೋದಿ...