Saturday, 15th December 2018

Recent News

4 weeks ago

ಸ್ಯಾಂಡಲ್‍ವುಡ್, ರಾಜಕೀಯ ಆಯ್ತು-ಈಗ ಸ್ವಾಮೀಜಿಯ ಮೇಲೆ ಕೇಳಿ ಬಂತು ಮೀಟೂ..?

ಬೆಂಗಳೂರು: ಚಿತ್ರರಂಗದ ಹಲವು ತಾರೆಯರು ತಮ್ಮ ಮೇಲಾದ ಲೈಂಗಿಕ ದೌರ್ಜನ್ಯದ ಕಹಿ ನೆನಪುಗಳನ್ನು ಮೀಟೂ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ. ಕೆಲ ಮೀಟೂ ಆರೋಪಗಳು ನ್ಯಾಯಾಲಯದವರೆಗೂ ತಲುಪಿವೆ. ಮತ್ತೆ ಕೆಲ ಆರೋಪಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಈ ಎಲ್ಲ ಬೆಳವಣಿಗೆಗಳ ನಡುವೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ವನಕಲ್ಲು ಮಠದ ಶ್ರೀ ಬಸವ ರಮಾನಂದ ಸ್ವಾಮೀಜಿ ಅವರ ಮೇಲೆ ಮೀಟೂ ಆರೋಪ ಕೇಳಿ ಬಂದಿದೆ. ಮಠಕ್ಕೆ ಆಸರೆ ಕೇಳಿಕೊಂಡ ಬಂದ ಮಹಿಳೆ ಜೊತೆ ಸ್ವಾಮೀಜಿ ಅಸಭ್ಯವಾಗಿ […]

1 month ago

ಒಬ್ಬ ಮಂತ್ರಿ ಸತ್ರೆ ಏನೂ ಆಗಲ್ಲ, ಸಾವಿರ ಜನ ಸತ್ತರೆ ಗತಿಯೇನು..? – ಸರ್ಕಾರದ ವಿರುದ್ಧ ಸಾಣೆಹಳ್ಳಿ ಮಠದ ಶ್ರೀಗಳು ಗರಂ

ಚಿತ್ರದುರ್ಗ: ಸಾವಿರಾರು ಜನ ಭಕ್ತರು ಸ್ವೀಕರಿಸುವ ಪ್ರಸಾದವನ್ನು ಪರೀಕ್ಷಿಸದ ಪೊಲೀಸರು, ಕೇವಲ ಓರ್ವ ಮಂತ್ರಿ ಸೇವಿಸುವ ಆಹಾರವನ್ನು ಪರೀಕ್ಷಿಸಿದ್ದು ದುರಂತವೆಂದು ಸಾಣೆಹಳ್ಳಿಯ ತರಳುಬಾಳು ಗುರುಪೀಠ ಶಾಖಾ ಮಠ ಪಂಡಿತಾರಾದ್ಯ ಸ್ವಾಮೀಜಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಚಿತ್ರದುರ್ಗದ ಸಾಣೆಹಳ್ಳಿಯಲ್ಲಿ ನಡೆದ ರಾಷ್ಟ್ರೀಯ ನಾಟಕೋತ್ಸವದಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಭಾಗಿಯಾಗಿದ್ದರು. ರಾತ್ರಿ ಭೋಜನವನ್ನು ಶ್ರೀಮಠದಲ್ಲಿ ಸವಿಯುವ ಮೂಲಕ ಸರ್ಕಾರ ಹಾಗು...

ನಾನು ದೈವ ಸ್ವರೂಪಿ, ತೊಡೆ ಮೇಲೆ ಕೂತ್ಕೊ-ಸಾಮೀಜಿಯಿಂದ ಲೈಂಗಿಕ ಕಿರುಕುಳ

3 months ago

-ಸಂತ್ರಸ್ತೆಯಿಂದ ಪತಿ, ಸ್ವಾಮೀಜಿ ವಿರುದ್ಧ ದೂರು ಮೈಸೂರು: ಗೃಹಿಣಿಯೊಬ್ಬರು ಸ್ವಾಮೀಜಿಯ ವಿರುದ್ಧ ಅತ್ಯಾಚಾರ ಯತ್ನ ಕೇಸ್ ದಾಖಲಿಸಿದ್ದಾರೆ. ಪಾಂಡವಪುರ ಶ್ರೀ ಕ್ಷೇತ್ರ ತ್ರಿಧಾಮ ಆಶ್ರಮದ ವಿದ್ಯಾಹಂಸ ಭಾರತಿ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದೆ. ಕುವೆಂಪು ನಗರದ ನಿವಾಸಿಯಿಂದ ದೂರು ದಾಖಲಾಗಿದೆ. ಚಾತುರ್ಯಾಮಾಸ...

ನಿರ್ದೇಶಕ ಎಸ್ ನಾರಾಯಣ್‍ಗೆ 43 ಲಕ್ಷ ರೂ. ದೋಖಾ

4 months ago

ಬೆಂಗಳೂರು: ಸ್ಯಾಂಡಲ್‍ವುಡ್ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ಅವರಿಗೆ ಸಾಲ ಕೊಡಿಸುವುದಾಗಿ ನಂಬಿಸಿ 43 ಲಕ್ಷ ರೂ. ಗಳನ್ನು ವಂಚನೆ ಮಾಡಲಾಗಿದೆ. ಸಿನಿಮಾ ಒಂದರ ಕುರಿತು ಬ್ಯಾಂಕ್‍ನಲ್ಲಿ ಸಾಲ ಪಡೆಯಲು ತೆರಳಿದ್ದ ವೇಳೆ ಪರಿಚಯವಾಗಿದ್ದ ವ್ಯಕ್ತಿಗಳು ಕಡಿಮೆ ಬಡ್ಡಿಗೆ ಸಾಲ ಕೊಡಿಸುವುದಾಗಿ...

ಸಿದ್ದೇಶ್ವರ ಮಠದಿಂದ ಕೊಡಗಿಗಾಗಿ ನಿಧಿ ಸಂಗ್ರಹ ಪಾದಯಾತ್ರೆ

4 months ago

ಚಿಕ್ಕೋಡಿ: ಕೊಡಗು ನೆರೆ ಸಂತ್ರಸ್ತರಿಗಾಗಿ ಸ್ವಾಮೀಜಿಗಳು ಸ್ವತಃ ಬೀದಿಗೆ ಇಳಿದು ಹೆಗಲಿಗೆ ಜೋಳಿಗೆ ಹಾಕಿ ನಿಧಿ ಸಂಗ್ರಹ ಮಾಡಲು ಮುಂದಾಗಿದ್ದಾರೆ. ನಿಡಸೋಸಿ ಸಿದ್ಧಸಂಸ್ಥಾನ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಹಾಗೂ ಹುಕ್ಕೇರಿ ಶ್ರೀ ಮಠದ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಈ...

ಸಿಎಂ ಎಚ್‍ಡಿಕೆಗೆ ಶ್ರೀ ಚಂದ್ರಶೇಖರ ಶಿವಾಚಾರ್ಯರಿಂದ ಅಭಿನಂದನೆ

5 months ago

ಚಿಕ್ಕೋಡಿ: ಉತ್ತರ ಕರ್ನಾಟಕ ಹೋರಾಟದ ನೇತೃತ್ವ ವಹಿಸಿದ್ದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯರು ಸಿಎಂ ಕುಮಾರಸ್ವಾಮಿಯವರಿಗೆ ಎಲ್ಲಾ ಮಠಾಧೀಶರುಗಳ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗದ ರೀತಿಯಲ್ಲಿ ನಾನು ನೋಡಿಕೊಳ್ಳುತ್ತೆನೆ, ಹಲವು ಪ್ರಮುಖ ಇಲಾಖೆಯ ಕಚೇರಿಗಳನ್ನು ಇಲ್ಲಿಗೆ...

ಬೆಳಗಾವಿಯಲ್ಲಿ ಮತ್ತೊಂದು ಹೋರಾಟಕ್ಕೆ ಸ್ವಾಮೀಜಿಗಳು ಮುನ್ನುಡಿ!

5 months ago

ಬೆಂಗಳೂರು: ಪ್ರತ್ಯೇಕ ಉತ್ತರ ಕರ್ನಾಟಕ ಬಂದ್‍ಗೆ 1 ದಿನ ಬಾಕಿ ಇರುವಾಗಲೇ ಬೆಳಗಾವಿಯಲ್ಲಿ ಮತ್ತೊಂದು ಹೋರಾಟಕ್ಕೆ ಸ್ವಾಮೀಜಿಗಳು ಮುನ್ನುಡಿ ಬರೆಯಲಿದ್ದಾರೆ. ಇಂದು ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ನೂರಾರು ಸ್ವಾಮೀಜಿಗಳು ಒಂದೇ ವೇದಿಕೆಯಲ್ಲಿ ಹೋರಾಟಕ್ಕೆ ಧುಮುಕಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ಸುವರ್ಣಸೌಧದ...

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಸ್ವಾಮೀಜಿ ಬಾವಿಯಲ್ಲಿ ಶವವಾಗಿ ಪತ್ತೆ

5 months ago

ಹುಬ್ಬಳ್ಳಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಠದ ಸ್ವಾಮೀಜಿಯೊಬ್ಬರ ಮೃತದೇಹ ಇದೀಗ ಬಾವಿಯಲ್ಲಿ ಪತ್ತೆಯಾಗಿದ್ದು, ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ನಗರದ ಮಂಟೂರು ರಸ್ತೆಯ ಕಲಬುರ್ಗಿಮಠದ ಶಿವಮೂರ್ತಿ ಶಿವಮಠ (30) ನಾಪತ್ತೆಯಾಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಶಿವಮೂರ್ತಿ ಬಳಲುತ್ತಿದ್ದರು....