Davanagere2 months ago
ದೇಶ, ವಿದೇಶ ಸುತ್ತಾಡಿ ಕೆಲಸ ಮಾಡಿ, ಲಕ್ಷಗಟ್ಟಲೆ ಸಂಬಳ ಪಡೆಯುತ್ತಿದ್ದ ಟೆಕ್ಕಿ ಈಗ ಗ್ರಾಮ ಪಂಚಾಯಿತಿ ಅಧ್ಯಕ್ಷೆ
ದಾವಣಗೆರೆ: ಇಂಜಿನಿಯರಿಂಗ್ ಮುಗಿಸಿ ಲಕ್ಷ ಲಕ್ಷ ಸಂಬಳ ಪಡೆಯುತ್ತಿದ್ದ ಟೆಕ್ಕಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆಯಾಗಿ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಜಿಲ್ಲೆಯ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಇಂಜಿನಿಯರಿಂಗ್ ಮುಗಿಸಿ ಲಕ್ಷ ಲಕ್ಷ ಸಂಬಳ...