ಗದಗ: ಗೆಳೆಯರೊಂದಿಗೆ ಈಜಲು ಹೋದ 15 ವರ್ಷದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಅಗಸ್ತ್ಯತೀರ್ಥ ಹೊಂಡದಲ್ಲಿ ಘಟನೆ ನಡೆದಿದೆ. ಬ್ಯಾಡಗಿ ಮೂಲದ ಹರ್ಷವರ್ಧನ್ ಅರಕೇರಿ ಈಜಲು ಬಾರದೆ ಹೊಂಡದಲ್ಲಿ ಸಾವನ್ನಪ್ಪಿದ ಬಾಲಕ....
– ಹಗ್ಗ ಕೊಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಚಿಕ್ಕಮಗಳೂರು: ಸ್ನೇಹಿತರೊಂದಿಗೆ ಸ್ನಾನಕ್ಕೆ ಹೋದ ಯುವಕ ನಾಲೆಯಲ್ಲಿ ಕೊಚ್ಚಿ ಹೋಗಿ ಸ್ನೇಹಿತರ ಕಣ್ಣೆದುರೇ ಸಾವಿಗೀಡಾಗಿರೋ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ದೋರನಾಳು ಗ್ರಾಮದ ಬಳಿ ನಡೆದಿದೆ. ಮೃತನನ್ನ ವಿಶ್ವಾಸ್(22)...
ಯಾದಗಿರಿ: ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ ಯಾದಗಿರಿ ನಗರದ ಹೊರವಲಯದ ಗುರುಸಣಗಿ ಬ್ರಿಡ್ಜ್ ಬಳಿ ಸಂಜೆ ನಡೆದಿದೆ. ನಗರದ ಹೊರವಲಯದ ಗುರಸಣಗಿ ಬ್ರಿಡ್ಜ್ ಬಳಿಯ ಭೀಮಾ ನದಿಗೆ ಈಜಲು...
ಮಂಗಳೂರು: ಈಜಾಡಲು ನದಿ ನೀರಿಗಿಳಿದ ಮೂವರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ ಸಮೀಪದ ಕರ್ನಿರೆಯ ಶಾಂಭವಿ ನದಿಯಲ್ಲಿ ನಡೆದಿದೆ. ಬೆಂಗಳೂರು ನಿವಾಸಿ 32 ವರ್ಷದ ಅನಿಲ್ ಮೃತಪಟ್ಟಿರುವ ದುರ್ದೈವಿ. 7 ಮಂದಿ ಯುವಕರು...
ರಾಯಚೂರು: ಕೂಲಿ ಕೆಲಸಕ್ಕೆ ಹೋದ ಬಾಲಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಗುಡಗಲದಿನ್ನಿ ಗ್ರಾಮದ ಬಳಿ ನಡದಿದೆ. ಮಸ್ಕಿ ತಾಲೂಕಿನ ಬೋಗಾಪುರ ಗ್ರಾಮದ ಕೇಶವ (15) ಸಾವನ್ನಪ್ಪಿರುವ ಬಾಲಕ. ಕೂಲಿ...
ಹಾವೇರಿ: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಜಿಲ್ಲೆಯಲ್ಲಿ ಮಳೆರಾಯ ಎರಡು ದಿನಗಳಿಂದ ಕೊಂಚ ವಿಶ್ರಾಂತಿ ನೀಡಿದ್ದಾನೆ. ಆದರೆ ನದಿಗೆ ಹರಿದು ಬರುತ್ತಿರುವ ನೀರು ಮಾತ್ರ ಕಡಿಮೆಯಾಗಿಲ್ಲ. ಸೇತುವೆ ಮೇಲಿಂದ ತುಂಬಿ ಹರಿಯೋ ನದಿ ನೀರಲ್ಲಿ ಜಿಗಿದು...
– ಸಾಗರದೊಳಗೆ ವಿಹರಿಸಿದ ಸೋನಾಕ್ಷಿ ಮುಂಬೈ: ಸೋಮವಾರ ಇದ್ದ ವಿಶ್ವ ಸಾಗರ ದಿನದ ಅಂಗವಾಗಿ ಬಿಕಿನಿ ತೊಟ್ಟು ಬಾಲಿವುಡ್ ನಟಿ ಕತ್ರಿನಾ ಕೈಫ್ ತಿಮಿಂಗಿಲದ ಜೊತೆ ಈಜಿದ ವಿಡಿಯೋ ಸಖತ್ ವೈರಲ್ ಆಗಿದೆ. ಜೂನ್ 8ರಂದು...
– ಮೀನಿನ ಬಲೆಗೆ ಸಿಲುಕಿ ಸಾವನ್ನಪ್ಪಿರುವ ಶಂಕೆ ಯಾದಗಿರಿ: ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರ ಪೈಕಿ ಓರ್ವ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಸುರಪುರ ತಾಲೂಕಿನ ಶೇಳ್ಳಗಿ ಗ್ರಾಮದಲ್ಲಿ ಘಟನೆ ನಡೆದಿದ್ದು,...
ಚಿಕ್ಕಮಗಳೂರು: ಹೇಮಾವತಿ ನದಿಯಲ್ಲಿ ಈಜಲು ಹೋಗಿ 27 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಬಳಿಯ ಹಾಲೂಕು ಕೂಡಿಗೆ ಬಳಿ ನಡೆದಿದೆ. ಮೃತ ಯುವಕ 27 ವರ್ಷದ ಗವಿರಾಜ್, ಅಂಡುಗುಳಿ ಗ್ರಾಮದ...
ರಾಯಚೂರು: ದೇವದುರ್ಗ ತಾಲೂಕಿನ ಮೂಡಲಗುಡ್ಡ ಗ್ರಾಮದ ಬಳಿ ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಈಜಲು ಹೋಗಿ ಯುವ ಎಂಜಿನಿಯರ್ ಸಾವನ್ನಪ್ಪಿದ್ದಾರೆ. 23 ವರ್ಷದ ದಯಾನಂದ ಮೃತ ಎಂಜಿನಿಯರ್. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಶಂಕರಪುರ ಗ್ರಾಮದ ನಿವಾಸಿಯಾಗಿರುವ...
ಚಾಮರಾಜನಗರ: ಕೆರೆಯಲ್ಲಿ ಈಜಲು ಹೋಗಿ ಮುಳಗಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ. ಗುಂಡ್ಲುಪೇಟೆ ತಾಲೂಕಿನ ಅರೇಪುರ ಗ್ರಾಮದ ಕೊರೆಯ ಬಳಿ ಇರುವ ಕೆರೆಯಲ್ಲಿ ಘಟನೆ ನಡೆದಿದ್ದು, ಬೇಗೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅಕಿಲ್.ಎನ್ (17) ನೀರಿನಲ್ಲಿ ಮುಳುಗಿ...
– ಈಜು ಬರಲ್ಲ ಉಸಿರುಗಟ್ಟುತ್ತಿದೆ ಎಂದು ಕಿರುಚಾಡಿದ ಬಾಲಕ ಬೆಂಗಳೂರು: ಈಜು ಬಾರದ ಬಾಲಕನನ್ನು ಕೆರೆಯಲ್ಲಿ ಮುಳುಗಿಸಿ ಯುವಕರ ಗುಂಪೊಂದು ಚಿತ್ರ ಹಿಂಸೆ ನೀಡಿರುವ ಘಟನ ಸಿಲಿಕಾನ್ ಸಿಟಿಯ ಕಂಠೀರವ ಸ್ಟೇಡಿಯಂ ಬಳಿ ನಡೆದಿದೆ. ಮ್ಯಾನುಯಲ್,...
– ಸಾವಿನ ಕೊನೆ ಕ್ಷಣಗಳು ಮೊಬೈಲಿನಲ್ಲಿ ಸೆರೆ ಕಲಬುರಗಿ: ತನ್ನ ಕಣ್ಣಮುಂದೆಯೇ ಸ್ನೇಹಿತ ನೀರಿನಲ್ಲಿ ಮುಳುಗುವುದನ್ನು ಕಂಡು ಸ್ನೇಹಿತರು ಗಾಬರಿಯಾಗಿದ್ದು, ಬದುಕಿಸುವಲ್ಲಿ ಅಸಹಾಯಕರಾದ ಪ್ರಸಂಗವೊಂದು ನಡೆದಿದೆ. ಕಲಬುರಗಿ ಪಟ್ಟಣದ ಹೊರವಲಯದಲ್ಲಿನ ರಾಣೇಶಪೀರ್ದರ್ಗಾ ಬಳಿಯ ಕಲ್ಲು ಕ್ವಾರಿಯಲ್ಲಿ...
ಮೈಸೂರು: ಕಳೆದ ಶನಿವಾರ ಬೆಳಗ್ಗೆ ಸ್ನೇಹಿತರ ಜೊತೆ ಸವಾಲು ಹಾಕಿ ಭೋರ್ಗರೆಯುತ್ತಿದ್ದ ಕಪಿಲಾ ನದಿಯಲ್ಲಿ ಈಜಲು ಬಿದ್ದಿದ್ದ ನಂಜನಗೂಡಿನ ಅರ್ಚಕ ವೆಂಕಟೇಶ್ ಪವಾಡ ಸದೃಶವಾಗಿ ಪರಾಗಿದ್ದಾರೆ. ನಂಜನಗೂಡಿನ ಸೇತುವೆ ಮೇಲಿಂದ ಹೆಜ್ಜಿಗೆ ಸೇತುವೆವರೆಗೂ ಈಜುತ್ತೇನೆ ಎಂದು...
ಮೈಸೂರು: ಸ್ನೇಹಿತರ ಜೊತೆ ಸವಾಲು ಹಾಕಿ ಕಪಿಲಾ ನದಿಗೆ ಹಾರಿದ ಪೂಜಾರಿಯೊಬ್ಬರು ನಾಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ನಂಜನಗೂಡು ಪಟ್ಟಣದ ಲಿಂಗ ಭಟ್ಟರ ಗುಡಿಯ ಪೂಜಾರಿಯಾಗಿ ಕೆಲಸ ಮಾಡುತ್ತಿದ್ದ 53 ವರ್ಷದ ವೆಂಕಟೇಶ್ ನಾಪತ್ತೆಯಾದ...
ಫ್ಲೋರಿಡಾ: ಬಾಲಿವುಡ್ ದೇಸಿ ಗರ್ಲ್, ನಟಿ ಪ್ರಿಯಾಂಕಾ ಚೋಪ್ರಾ ಅವರು ತಾವು ಧರಿಸುವ ಉಡುಪು, ಫೋಟೋಶೂಟ್, ಪ್ರವಾಸ ಹೀಗೆ ತಮ್ಮ ಜೀವನ ಶೈಲಿಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಇದೀಗ ಪ್ರಿಯಾಂಕಾ ಅವರು ಸ್ವಿಮ್ ಸೂಟಿನಲ್ಲಿ...