Saturday, 15th December 2018

Recent News

1 month ago

ವಿಂಡೀಸ್ ವಿರುದ್ಧದ ಟಿ-20 ಪಂದ್ಯದಲ್ಲಿ ಭಾರತಕ್ಕೆ ಗೆಲುವು

ಕೋಲ್ಕತ್ತ: ವೆಸ್ಟ್ ಇಂಡೀಸ್ ವಿರುದ್ಧದ ಮೊದಲನೇ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್‍ಗಳಿಂದ ಗೆಲ್ಲುವ ಮೂಲಕ ಶುಭಾರಂಭ ಪಡೆದಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರು ಟಿ-20 ಪಂದ್ಯಗಳ ಪೈಕಿ, ಮೊದಲನೇ ಪಂದ್ಯ ಕೋಲ್ಕತ್ತದ ಈಡನ್‍ಗಾರ್ಡ್ ಮೈದಾನದಲ್ಲಿ ಇಂದು ನಡೆದಿತ್ತು. ಮೊದಲು ಬ್ಯಾಟ್ ಮಾಡಿ ವಿಂಡೀಸ್ 109 ರನ್‍ಗಳಿಸಿತ್ತು. 110 ರನ್ ಗಳ ಸುಲಭ ಸವಾಲನ್ನು ಸ್ವೀಕರಿಸಿದ ಭಾರತ 17.5 ಓವರ್ ಗಳಲ್ಲಿ 110 ರನ್ ಗಳಿಸುವ ಮೂಲಕ 5 ವಿಕೆಟ್‍ಗಳಿಂದ ಗೆಲುವು ಸಾಧಿಸಿತು. It's all […]

2 years ago

ಗೇಲ್ 10 ಸಾವಿರ ರನ್- ಹೋಟೆಲ್‍ನಲ್ಲಿ ಆರ್‍ಸಿಬಿ ಸಂಭ್ರಮಾಚರಣೆ ಹೀಗಿತ್ತು: ವಿಡಿಯೋ ನೋಡಿ

ರಾಜ್‍ಕೋಟ್‍: ಟಿ 20 ಕ್ರಿಕೆಟ್‍ನಲ್ಲಿ ವೆಸ್ಟ್ ಇಂಡೀಸ್‍ನ ಟಾಪ್ ಆಟಗಾರ, ಆರ್‍ಸಿಬಿಯ ಓಪನಿಂಗ್ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಐತಿಹಾಸಿಕ ಮೇಲಿಗಲ್ಲನ್ನು ಬರೆದಿದ್ದಾರೆ. ಚುಟುಕು ಕ್ರಿಕೆಟ್‍ನಲ್ಲಿ 10 ಸಾವಿರ ರನ್‍ಗಳ ಗಡಿಯನ್ನು ದಾಟಿದ ಮೊದಲ ಆಟಗಾರ ಎಂಬ ಹೆಗ್ಗಳಿಕಿಗೆ ಗೇಲ್ ಈಗ ಪಾತ್ರರಾಗಿದ್ದಾರೆ. ಮಂಗಳವಾರ ಗುಜರಾತ್ ಲಯನ್ಸ್ ವಿರುದ್ಧ ರಾಜ್‍ಕೋಟ್‍ನಲ್ಲಿ ನಡೆದ ಪಂದ್ಯದಲ್ಲಿ 63 ರನ್ ಗಳಿಸಿದ...