Sunday, 19th May 2019

3 months ago

ರಾಷ್ಟ್ರೀಯ ತಂಡಕ್ಕೆ ಮರಳಲು ದ್ರಾವಿಡ್ ಕಾರಣ: ಕೆಎಲ್ ರಾಹುಲ್

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ ಎರಡು ಟಿ20 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ಆಟಗಾರರ ಕೆಎಲ್ ರಾಹುಲ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ. ತವರಿನ ಪಂದ್ಯದಲ್ಲಿ ಅರ್ಧ ಶತಕ ಸಿಡಿಸುವ ಅವಕಾಶ ಕಳೆದುಕೊಂಡರು ಸಹ ಬಿರುಸಿನ ಬ್ಯಾಟಿಂಗ್ ನಡೆಸಿ ಗಮನ ಸೆಳೆದಿದ್ದಾರೆ. ಇದೇ ವೇಳೆ ಕಾಫಿ ವಿತ್ ಕರಣ್ ಶೋ ವಿವಾದ ಬಳಿಕ ಮತ್ತೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಲು ಕೋಚ್ ರಾಹುಲ್ ದ್ರಾವಿಡ್ ಕಾರಣ ಎಂದಿದ್ದಾರೆ. ಪಂದ್ಯದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್, ಇದು […]

3 months ago

ಮ್ಯಾಕ್ಸ್ ವೆಲ್ ಅಬ್ಬರದ ಶತಕ – ಕೊಹ್ಲಿ ಪಡೆಗೆ ಸರಣಿ ಸೋಲಿನ ಮುಖಭಂಗ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ, ಆಸ್ಟ್ರೇಲಿಯಾ ನಡುವಿನ ಅಂತಿಮ ಟಿ20 ಪಂದ್ಯದಲ್ಲಿ ಆಸೀಸ್ 7 ವಿಕೆಟ್ ಗೆಲುವು ಪಡೆದಿದ್ದು, ಈ ಮೂಲಕ ಸರಣಿಯನ್ನು 2-0 ಅಂತರದಲ್ಲಿ ತನ್ನದಾಗಿಸಿಕೊಂಡಿತು. ಟೀಂ ಇಂಡಿಯಾ ನೀಡಿದ 191 ರನ್ ಗಳ ಗುರಿ ಬೆನ್ನಟ್ಟಿದ ಆಸೀಸ್ 2 ಎಸೆತ ಬಾಕಿ ಇರುವಂತೆಯೇ 194 ರನ್ ಸಿಡಿಸಿ ಜಯ ಪಡೆಯಿತು. ಆಸ್ಟ್ರೇಲಿಯಾ ಪರ...

ಕೊನೆಯ ಎಸೆತದಲ್ಲಿ ಭಾರತಕ್ಕೆ ಸೋಲು!

3 months ago

– ಆಸೀಸ್‍ಗೆ 3 ವಿಕೆಟ್ ಗೆಲುವು – ಕೊನೆಯ ಓವರ್ ನಲ್ಲಿ 14 ರನ್ ಕೊಟ್ಟ ಉಮೇಶ್ ಯಾದವ್ ವಿಶಾಖಪಟ್ಟಣ: ಇಲ್ಲಿನ ವೈ ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಆಸೀಸ್ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ...

ಆಸೀಸ್ ಟಿ20 ಸರಣಿ: ಟೀಂ ಇಂಡಿಯಾದ್ದೇ ಮೇಲುಗೈ

3 months ago

ಮುಂಬೈ: ಟೀಂ ಇಂಡಿಯಾ ವಿಶ್ವಕಪ್ ಟೂರ್ನಿಗೂ ಮುನ್ನ ಆಸ್ಟ್ರೇಲಿಯಾ ವಿರುದ್ಧ ಸಿಮೀತ ಓವರ್ ಸರಣಿಯನ್ನು ಆಡಲಿದೆ. ಫೆ.24 ರಿಂದ ಆರಂಭವಾಗಲಿದ್ದು, ಇದುವರೆಗೂ ಆಡಿರುವ ಪಂದ್ಯಗಳಲ್ಲಿ ಭಾರತವೇ ಮೇಲುಗೈ ಸಾಧಿಸಿದೆ. ಕೊಹ್ಲಿ ನಾಯಕತ್ವದ ತಂಡ ತವರಿನಲ್ಲಿ ಈ ಬಾರಿಯೂ ಕೂಡ ಕಠಿಣ ಸವಾಲು...

9 ರನ್‍ಗಳಿಗೆ ಆಲೌಟ್ – 9 ಜನರು ಶೂನ್ಯಕ್ಕೆ ಪೆವಿಲಿಯನ್‍ನತ್ತ ಹೆಜ್ಜೆ

3 months ago

ಪುದುಚೇರಿ: ಕ್ರಿಕೆಟ್‍ನಲ್ಲಿ ಟಿ20 ಅತ್ಯಂತ ರೋಚಕ ಪಂದ್ಯ ಎಂದೇ ಹೇಳಲಾಗುತ್ತದೆ. ಮೂರು ಮಾದರಿಯ ಕ್ರಿಕೆಟ್ ನಲ್ಲಿ ಟಿ20 ಪಂದ್ಯಗಳನ್ನು ನೋಡಲು ಬಹುತೇಕರು ಇಷ್ಟಪಡುತ್ತಾರೆ. ಈ ಪಂದ್ಯಗಳಲ್ಲಿ ಆಟಗಾರರು ಹಲವು ದಾಖಲೆಗಳನ್ನು ಬರೆಯುತ್ತಾರೆ. ಹಾಗೆಯೇ ಕೆಲವೊಂದು ಬಾರಿ ಹೀನಾಯ ಸೋಲು ಕಾಣುವ ಮೂಲಕ...

ಬೌಂಡರಿಗಳ ಸುರಿಮಳೆ – ಟಿ20ಯಲ್ಲಿ ಮೊದಲ ಶತಕ ಸಿಡಿಸಿದ ಚೇತೇಶ್ವರ ಪೂಜಾರ

3 months ago

ಇಂದೋರ್: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದ ಟೀಂ ಇಂಡಿಯಾ ಅನುಭವಿ ಆಟಗಾರ ಚೇತೇಶ್ವರ ಪೂಜಾರ ಟಿ20 ಮಾದರಿಯಲ್ಲಿ ಮೊದಲ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಮೂಲಕ ಟಿ20 ಪಂದ್ಯದಲ್ಲಿ ಶತಕ ದಾಖಲಿಸಿದ ಮೊದಲ ಸೌರಾಷ್ಟ್ರ ಆಟಗಾರ...

‘ಪಾಂಡ್ಯ ಇವತ್ತು ಮಾಡ್ಬಿಟ್ಟು ಬಂದಿದ್ದೀಯಾ’- ಪ್ಲೇ ಕಾರ್ಡ್ ಪ್ರದರ್ಶಿಸಿ ಕಾಲೆಳೆದ ಅಭಿಮಾನಿ

3 months ago

ಆಕ್ಲೆಂಡ್: ಕಾಫಿ ವಿಥ್ ಕರಣ್ ಕಾರ್ಯಕ್ರಮದ ವಿವಾದ ಬಳಿಕ ಟೀಂ ಇಂಡಿಯಾಗೆ ಕಮ್ ಬ್ಯಾಕ್ ಮಾಡಿರುವ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯರನ್ನು ಮಹಿಳಾ ಅಭಿಮಾನಿಯೊಬ್ಬರು ಕಾಲೆಳೆದು ಕಿಚಾಯಿಸಿದ್ದಾರೆ. ಕಾರ್ಯಕ್ರಮದಲ್ಲಿ ಸೆಕ್ಸ್ ಹಾಗೂ ಮಹಿಳೆಯ ಬಗ್ಗೆ ಕಮೆಂಟ್ ಮಾಡಿ ಸಾಮಾಜಿಕ ಜಾಲತಾಣಲದಲ್ಲಿ...

ಮನ್ರೋ ಫಿಫ್ಟಿ – ಟೀಂ ಇಂಡಿಯಾ ಐತಿಹಾಸಿಕ ಗೆಲುವಿಗೆ 213 ರನ್ ಗುರಿ

3 months ago

ಹ್ಯಾಮಿಲ್ಟನ್: ನ್ಯೂಜಿಲೆಂಡ್ ನೆಲದಲ್ಲಿ ಮೊದಲ ಟಿ20 ಸರಣಿಯ ಗೆಲುವು ಪಡೆಯುವ ಉದ್ದೇಶ ಹೊಂದಿರುವ ಟೀಂ ಇಂಡಿಯಾಗೆ ಅಂತಿಮ ಟಿ20 ಪಂದ್ಯದಲ್ಲಿ ಕಿವೀಸ್ ಪಡೆ 213 ರನ್ ಗುರಿಯನ್ನು ನೀಡಿದೆ. ನ್ಯೂಜಿಲೆಂಡ್ ತಂಡದ ಮನ್ರೋ (72 ರನ್, 40 ಎಸೆತ) ಹಾಗೂ ಸಿಫಿರ್ಟ್...