ಕೊಹ್ಲಿ ಅಲ್ಲ ಗುಪ್ಟಿಲ್ ಈಗ ಟಿ20 ಕ್ರಿಕೆಟ್ನ ಕಿಂಗ್
ರಾಂಚಿ: ಟಿ20 ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಅತೀ ಹೆಚ್ಚು ರನ್ ಸಿಡಿಸಿದ ದಾಖಲೆ ಭಾರತ ತಂಡದ ಏಕದಿನ…
ಭಾರತ vs ನ್ಯೂಜಿಲೆಂಡ್ ಟಿ20 ಕಿಚ್ಚು ಹೆಚ್ಚಿಸಿದ ಚಹರ್, ಗುಪ್ಟಿಲ್ ದೃಷ್ಟಿಯುದ್ಧ
ಜೈಪುರ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ ಗೆದ್ದು ಬೀಗಿದೆ. ಈ…
ಟಿ20 ಕ್ರಿಕೆಟ್‍ನಲ್ಲಿ ವಿರಾಟ್ ಕೊಹ್ಲಿ 10K ಕಿಂಗ್
ದುಬೈ: ಆರ್ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‍ನಲ್ಲಿ 10 ಸಾವಿರ ರನ್ಗಳ ಸರದಾರನಾಗಿ…
ಕೆಟ್ಟ ದಾಖಲೆ ಬರೆದ ಸಿಕ್ಸರ್ ಕಿಂಗ್ ಕ್ರಿಸ್ ಗೇಲ್
ವೆಸ್ಟ್ ಇಂಡೀಸ್: ತನ್ನ ಆಕ್ರಮಣಕಾರಿ ಬ್ಯಾಟಿಂಗ್‍ನಿಂದಲೇ ಹೆಸರು ವಾಸಿಯಾಗಿರುವ ಕ್ರಿಸ್ ಗೇಲ್ ಟಿ20 ಯಲ್ಲಿ ಅತಿಹೆಚ್ಚು…
2 ಪಂದ್ಯಗಳಿಂದ ರೋಹಿತ್ ಶರ್ಮಾ ಹೊರಗುಳಿದಿದ್ದಕ್ಕೆ ಕಾರಣ ತಿಳಿಸಿದ ನೆಟ್ಟಿಗರು
- ಕದ್ದು ತಿಂಡಿ ತಿಂದು ಸಿಕ್ಕಿಬಿದ್ದ ರೋಹಿತ್ ಶರ್ಮಾ ಅಹಮದಾಬಾದ್: ಭಾರತ ಹಾಗೂ ಇಂಗ್ಲೆಂಡ್ ನಡುವೆ…
ಎಬಿಡಿಯೊಂದಿಗೆ ಸ್ಪೆಷಲ್ ಚಾಟ್ – ಬ್ಯಾಟಿಂಗ್ ಲಯಕ್ಕೆ ಮರಳಿದ ಕೊಹ್ಲಿ
ಅಹಮದಾಬಾದ್: ಎರಡು ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ…
ಇಂಗ್ಲೆಂಡ್ ತಂಡದ ಬೊಂಬಾಟ್ ಆಟಕ್ಕೆ ಶರಣಾದ ಭಾರತ
ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟಿ-20 ಪಂದ್ಯದಲ್ಲಿ…
ರಿಷಬ್ ಪಂತ್ ರಿವರ್ಸ್ ಸ್ಕೂಪ್ ಕಂಡು ದಂಗಾದ ಮಾಜಿ ಕ್ರಿಕೆಟರ್ಸ್
ಅಹಮದಾಬಾದ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟಿ-20 ಪಂದ್ಯದಲ್ಲಿ ಭಾರತ ತಂಡದ ವಿಕೆಟ್ ಕೀಪರ್…
ಅಂತರಾಷ್ಟ್ರೀಯ ಟಿ-20ಯಲ್ಲಿ ಬುಮ್ರಾನನ್ನು ಹಿಂದಿಕ್ಕುವ ತವಕದಲ್ಲಿ ಚಹಲ್
ಮುಂಬೈ: ಅಂತಾರಾಷ್ಟ್ರೀಯ ಟಿ-20 ಪಂದ್ಯಗಳಲ್ಲಿ ಜಸ್ಪ್ರಿತ್ ಬುಮ್ರಾ ಅವರನ್ನು ಹಿಂದಿಕ್ಕುವ ಸನಿಹದಲ್ಲಿ ಭಾರತದ ಸ್ಪಿನ್ನರ್ ಯುಜ್ವೇಂದ್ರ…
ಯುವರಾಜ್ ಸಿಂಗ್ ವಿಶ್ವದಾಖಲೆ ಮೇಲೆ ಕಣ್ಣಿಟ್ಟ ಕೆಎಲ್ ರಾಹುಲ್
ಮುಂಬೈ: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‍ನಲ್ಲಿ ವೇಗವಾಗಿ ಅರ್ಧ ಶತಕ ಸಿಡಿಸಿದ ದಾಖಲೆ ಟೀಂ ಇಂಡಿಯಾ ಮಾಜಿ…
