Tuesday, 25th February 2020

Recent News

3 months ago

ಹಿಂದಿಯಲ್ಲಿ ಮಾತನಾಡಿ ಎಂದವನಿಗೆ ತಾಪ್ಸಿಯ ಖಡಕ್ ಪ್ರತಿಕ್ರಿಯೆ – ಜನರಿಂದ ಮೆಚ್ಚುಗೆ: ವಿಡಿಯೋ

ಪಣಜಿ: ಬಹುಭಾಷಾ ನಟಿ ತಾಪ್ಸಿ ಪನ್ನು ಹಿಂದಿಯಲ್ಲಿ ಮಾತನಾಡಿ ಎಂದ ವ್ಯಕ್ತಿಗೆ ಖಡಕ್ ಪ್ರತಿಕ್ರಿಯೆ ನೀಡಿದ್ದು, ಅವರ ಉತ್ತರ ಕೇಳಿ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ. ಇತ್ತೀಚೆಗೆ ತಾಪ್ಸಿ ಗೋವಾದಲ್ಲಿ ನಡೆದ ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಅವರನ್ನು ಅತಿಥಿಯಾಗಿ ಆಹ್ವಾನಿಸಲಾಗಿತ್ತು. ತಾಪ್ಸಿ ಪ್ರೇಕ್ಷಕರ ಜೊತೆ ಇಂಗ್ಲಿಷ್ ಭಾಷೆಯಲ್ಲಿ ಸಂವಾದ ನಡೆಸುತ್ತಿರುತ್ತಾರೆ. ಈ ವೇಳೆ ವ್ಯಕ್ತಿಯೊಬ್ಬರು ಎದ್ದು ನಿಂತು ನೀವು ಹಿಂದಿ ಚಿತ್ರದ ನಟಿ. ನೀವು ಹಿಂದಿಯಲ್ಲಿ ಮಾತನಾಡಿ ಎಂದು ಹೇಳಿದ್ದಾರೆ. ವ್ಯಕ್ತಿ […]

6 months ago

ಮಗು ಬೇಕೆಂದಾಗ ಮದ್ವೆ ಆಗ್ತೀನಿ: ನಟಿ ತಾಪ್ಸಿ

ಮುಂಬೈ: ಬಹುಭಾಷಾ ನಟಿ ತಾಪ್ಸಿ ಪನ್ನು ಮಗು ಬೇಕು ಎಂದು ಎನಿಸಿದ್ದಾಗ ಮಾತ್ರ ಮದುವೆ ಆಗುತ್ತೇನೆ ಎಂಬ ವಿಷಯವನ್ನು ರಿವೀಲ್ ಮಾಡಿದ್ದಾರೆ. ಇತ್ತೀಚೆಗೆ ನಟಿ ತಾಪ್ಸಿ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಸಂದರ್ಶಕ ಪ್ರಿಯಕರನ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ವಿಷಯದ ಬಗ್ಗೆ ತಾಪ್ಸಿ ಅವರನ್ನು ಪ್ರಶ್ನಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ...

ದಿಲ್ಜಿತ್‍ಗೆ ಜೊತೆಯಾದಳು ತಾಪ್ಸಿ ಪನ್ನು!

2 years ago

– ಇದು ಹಾಕಿ ಪ್ಲೇಯರ್ ಫ್ಲಿಕರ್ ಸಿಂಗ್ ಕಥೆ ಬೆಂಗಳೂರು: ತಾನು ಮಾಡೋ ಪಾತ್ರಗಳೆಲ್ಲವೂ ಒಂದಿಲ್ಲೊಂದು ರೀತಿಯಲ್ಲಿ ಭಿನ್ನವಾಗಿರ ಬೇಕು ಮತ್ತು ಸವಾಲಿನದ್ದಾಗಿರಬೇಕೆಂಬ ತುಡಿತ ಹೊಂದಿರೋ ಅಪ್ಪಟ ನಟಿ ತಾಪ್ಸಿ ಪನ್ನು. ಈಕೆ ಇದೀಗ ತನ್ನ ಮನದಿಂಗಿತಕ್ಕೆ ತಕ್ಕುದಾದೊಂದು ಚಿತ್ರದಲ್ಲಿ ನಟಿಸುತ್ತಿದ್ದಾಳೆ. ಖ್ಯಾತ...

ಮೂಲ ಹೆಸರು ರಾಜೀವ್ ಭಾಟಿಯಾವನ್ನು ಕೈ ಬಿಟ್ಟದ್ದು ಯಾಕೆ: ಅಕ್ಷಯ್ ಕುಮಾರ್ ವಿವರಿಸಿದ್ರು

3 years ago

ಮುಂಬೈ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರ ಮೂಲ ಹೆಸರು ರಾಜೀವ್ ಭಾಟಿಯಾ. ಆದರೆ ಈಗ ಅಕ್ಷಯ್ ಕುಮಾರ್ ತಾವು ರಾಜೀವ್ ಹೆಸರನ್ನು ಯಾವ ಕಾರಣಕ್ಕಾಗಿ ಬದಲಾವಣೆ ಮಾಡಿಕೊಂಡಿದ್ದೇನೆ ಎನ್ನುವ ಬಹು ದಿನಗಳ ಪ್ರಶ್ನೆಗೆ ಈಗ ಉತ್ತರ ನೀಡಿದ್ದಾರೆ. ನಾಮ್ ಶಬನಾ...