– ಕೊರೊನಾ ಮಾರ್ಗಸೂಚಿ ಪಾಲಿಸಿ ಕುಂಭಮೇಳ – ಕುಂಭಮೇಳ, ಮರ್ಕಜ್ ನಡುವಿನ ಹೋಲಿಕೆ ತಪ್ಪು ಡೆಹ್ರಾಡೂನ್: ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳವನ್ನು, ನಿಜಾಮುದ್ದೀನ್ ಮರ್ಕಜ್ನೊಂದಿಗೆ ಹೋಲಿಕೆ ಮಾಡಬೇಡಿ. ಕುಂಭಮೇಳದಲ್ಲಿ ಗಂಗಾಸ್ಥಾನ ಮಾಡಿದರೆ ಕೊರೊನಾ ಬರುವುದಿಲ್ಲ ಎಂದು ಉತ್ತರಾಖಂಡ...
ಉಡುಪಿ: ದೆಹಲಿ ಮತ್ತು ಮಹಾರಾಷ್ಟ್ರದಿಂದ ಇಡೀ ದೇಶಕ್ಕೆ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಉದ್ದೇಶ ಪೂರ್ವಕವಾಗಿ ಸೋಂಕು ಪಸರಿಸಿದರು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಶೋಭಾ ಕರಂದ್ಲಾಜೆ ಮೋದಿ ಸರ್ಕಾರ ಆರು ವರ್ಷ...
ನವದೆಹಲಿ: ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 2200 ಮಂದಿ ವಿದೇಶಿಯರಿಗೆ ಕೇಂದ್ರ ಸರ್ಕಾರ 10 ವರ್ಷಗಳ ನಿಷೇಧ ವಿಧಿಸಿದೆ. ಭಾರತದಲ್ಲಿ ಕೊರೊನಾ ಪ್ರಕರಣ ಆರಂಭಿಕವಾಗಿ ವರದಿಯಾಗುತ್ತಿದ್ದ ಸಂದರ್ಭದಲ್ಲಿ ತಬ್ಲಿಘಿ ಜಮಾತ್ ಧಾರ್ಮಿಕ ಸಭೆ ಇಡೀ...
– ಮಲೆನಾಡು ಜಿಲ್ಲೆಯಲ್ಲಿ ಹೆಚ್ಚಿದ ಕೊರೊನಾ ಸೋಂಕಿತರ ಸಂಖ್ಯೆ – ಒಂದೇ ದಿನ 10 ಪಾಸಿಟಿವ್ ಪ್ರಕರಣಗಳು ಪತ್ತೆ – ಮಹಾರಾಷ್ಟ್ರ ಸೇರಿದಂತೆ ಇತರೇ ರಾಜ್ಯದ ಜನರಿಗಿಲ್ಲ ಪ್ರವೇಶ ಶಿವಮೊಗ್ಗ: ಕಳೆದ ಒಂದೂವರೆ ತಿಂಗಳಿನಿಂದ ಗ್ರೀನ್...
– ಶಿವಮೊಗ್ಗ ಜಿಲ್ಲೆಯಲ್ಲಿ 12ಕ್ಕೇರಿದ ಸೋಂಕಿತರ ಸಂಖ್ಯೆ – ಇಂದು ಮೂವರಿಗೆ ಸೋಂಕು ಶಿವಮೊಗ್ಗ: ಕೊರೊನಾ ಸೋಂಕು ಕಾಣಿಸಿಕೊಂಡ ಆರಂಭದ ದಿನದಿಂದಲೂ ಮಲೆನಾಡಿನ ಶಿವಮೊಗ್ಗ ಜಿಲ್ಲೆ ಗ್ರೀನ್ ಝೋನ್ ನಲ್ಲಿತ್ತು. ಒಂದೂ ಪಾಸಿಟಿವ್ ಪ್ರಕರಣ ಪತ್ತೆಯಾಗಿರಲಿಲ್ಲ....
ಗದಗ: ಜಿಲ್ಲೆಗೆ ಮತ್ತೆ ಕೊರೊನಾ ವೈರಸ್ ವಕ್ಕರಿಸಿದ್ದು, ಮೊನ್ನೆಯಷ್ಟೇ ಮೂವರಿಗೆ ಕೊರೊನಾ ದೃಢವಾಗಿತ್ತು. ಈಗ ಮತ್ತೆ ನಾಲ್ವರಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ. ಮೇ 12ರ ರಾತ್ರಿ ವೇಳೆ...
– ಸಿಎಎ ಬಗ್ಗೆ ಬಾಯಿ ಬಿಡೋ ನಕಲಿ ಜಾತ್ಯಾತೀತವಾದಿಗಳು ತಬ್ಲಿಘಿಗಳ ಬಗ್ಗೆ ಬಾಯಿಯೇ ಬಿಡುತ್ತಿಲ್ಲ ಶಿವಮೊಗ್ಗ: ಕೇಂದ್ರ ಸರ್ಕಾರ ಸಿಎಎ ವರದಿ ಜಾರಿಗೆ ಮುಂದಾದ ವೇಳೆ ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದ, ಆರೋಪ ಮಾಡುತ್ತಿದ್ದ ನಕಲಿ ಜಾತ್ಯಾತೀತವಾದಿಗಳು...
– ಮುಂಬೈ, ಬೆಳಗಾವಿ ಗಡಿ ಮೂಲಕ ಬಸ್ಸಿನಲ್ಲಿ ಶಿವಮೊಗ್ಗಕ್ಕೆ ಎಂಟ್ರಿ ಶಿವಮೊಗ್ಗ: ಗುಜರಾತ್ನ ಅಹಮದಾಬಾದ್ನಿಂದ ಶುಕ್ರವಾರ ರಾತ್ರಿ ಶಿವಮೊಗ್ಗಕ್ಕೆ ವಾಪಸ್ ಬಂದಿದ್ದ ತಬ್ಲಿಘಿಗಳಿಂದ ಈಗ ಗ್ರೀನ್ ಝೋನ್ನಲ್ಲಿದ್ದ ಜಿಲ್ಲೆ ರೆಡ್ ಝೋನ್ ಪಟ್ಟಿಗೆ ಸೇರಿದೆ. ಅಹಮದಾಬಾದ್ನಿಂದ...
– ಜಿಲ್ಲೆಯ ಜನರು ಎಚ್ಚರಿಕೆ ತಪ್ಪಬೇಡಿ ಎಂದ ಈಶ್ವರಪ್ಪ ಶಿವಮೊಗ್ಗ: ಇಷ್ಟು ದಿನ ಗ್ರೀನ್ ಝೋನ್ನಲ್ಲಿದ್ದ ಶಿವಮೊಗ್ಗ ಜಿಲ್ಲೆ ಈಗ ರೆಡ್ ಝೋನ್ಗೆ ಬಂದಿದ್ದು, ಗುಜರಾತ್ನ ಅಹಮದಾಬಾದ್ನಿಂದ ಜಿಲ್ಲೆಗೆ ವಾಪಸ್ ಬಂದಿದ್ದ 9 ಮಂದಿ ತಬ್ಲಿಘಿಗರಲ್ಲಿ...
ಶಿವಮೊಗ್ಗ: ಗ್ರೀನ್ ಝೋನ್ನಲ್ಲಿದ್ದ ಚಿತ್ರದುರ್ಗ ಜಿಲ್ಲೆ ತಬ್ಲಿಘಿಗಳ ಎಂಟ್ರಿಯಿಂದ ರೆಡ್ ಝೋನ್ಗೆ ಬಂದಿದ್ದು, ಇದೇ ಹಾದಿಯಲ್ಲೀಗ ಶಿವಮೊಗ್ಗ ಇದೆ ಎನಿಸುತ್ತಿದೆ. ಯಾಕಂದ್ರೆ ಇದೀಗ ಶಿವಮೊಗ್ಗಕ್ಕೆ ತಬ್ಲಿಘಿಗಳ ಎಂಟ್ರಿಯಾಗಿದ್ದು, ಮಲೆನಾಡಿಗರಲ್ಲಿ ಕೊರೊನಾ ಭೀತಿ ಹೆಚ್ಚಿಸಿದೆ. ಜಿಲ್ಲೆಯ ಶಿಕಾರಿಪುರ...
ತುಮಕೂರು: ಶತಾಯಗತಾಯ ತಬ್ಲಿಘಿಗಳನ್ನು ಕ್ವಾರಂಟೈನ್ ಮಾಡುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದು, ಗ್ರಾಮಸ್ಥರ ಮನವೊಲಿಸಿ 17 ತಬ್ಲಿಘಿಗಳನ್ನು ಕ್ವಾರಂಟೈನ್ ಮಾಡಿದ್ದಾರೆ. ಅಹಮದಾಬಾದ್ ನಿಂದ ಬಂದು ಚಿತ್ರದುರ್ಗದಲ್ಲಿ ಪತ್ತೆಯಾಗಿದ್ದ ತುಮಕೂರಿನ 17 ಜನ ತಬ್ಲಿಘಿಗಳನ್ನು ಪಾವಗಡದ ವೈ.ಎನ್.ಹೊಸಕೋಟೆಯ ಕುರುಬರಹಳ್ಳಿ ಬಳಿಯ...
ಬೆಂಗಳೂರು: ಸಿಲಿಕಾನ್ ಸಿಟಿಯ ಪಾದರಾಯನಪುರದಲ್ಲಿ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾನೇ ಇದ್ದು, ಆರೋಗ್ಯ ಇಲಾಖೆಗೆ ಈ ಕೊರೊನಾ ಪ್ರಕರಣಗಳು ದೊಡ್ಡ ತಲೆನೋವಾಗಿದೆ. ಲಾಕ್ ಡೌನ್, ಸೀಲ್ ಡೌನ್ ಮತ್ತು ಡಬಲ್ ಲಾಕ್ ಡೌನ್ ಮಾಡಿದರೂ...
ಮೈಸೂರು: ನಗರದಲ್ಲಿ 77 ವರ್ಷದ ವೃದ್ಧರೊಬ್ಬರು ಮಹಾಮಾರಿ ಕೊರೊನಾವನ್ನು ಗೆದ್ದು ಬೀಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ತಿಳಿಸಿದ್ದಾರೆ. ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು,...
ಮೈಸೂರು: ಜಿಲ್ಲೆಯ ಮತ್ತಿಬ್ಬರಿಗೆ ಕೊರೊನಾ ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 86ಕ್ಕೆ ಏರಿಕೆ ಆಗಿದೆ. ಹೊಸದಾಗಿ ವರದಿ ಆದ ಎರಡು ಕೊರೊನಾ ಸೋಂಕಿತರು ನಂಜನಗೂಡಿನ ಜ್ಯೂಬಿಲಿಯೆಂಟ್ ಕಾರ್ಖಾನೆಯ ನೌಕರನ ಜೊತೆ ದ್ವಿತೀಯ ಸಂಪರ್ಕ ಹೊಂದಿದ್ದರು. ಕಾರ್ಖಾನೆಯಿಂದಲೇ ಇಲ್ಲಿಯವರೆಗೆ...
– ದುರಹಂಕಾರಿಗಳು, ದೇಶದ್ರೋಹಿಗಳಿಂದ ಹಲ್ಲೆ ಚಿಕ್ಕಮಗಳೂರು: ಮತಾಂಧ ಶಕ್ತಿಗಳು, ದುರಹಂಕಾರಿಗಳು, ದೇಶದ್ರೋಹಿಗಳು ಕೊರೊನ ವಾರಿವರ್ಸ್ ಮೇಲೆ ಹಲ್ಲೆ ನಡೆಸಿದ್ದು, ಅವರ ವಿರುದ್ಧ ಗೂಂಡಾ ಕಾಯ್ದೆ ಕೇಸ್ ದಾಖಲಿಸಿ, ಐದು ವರ್ಷ ಜೈಲಿನಲ್ಲಿಡಬೇಕು ಎಂದು ಸಂಸದೆ ಶೋಭಾ...
ಬೆಂಗಳೂರು: ಸಿಲಿಕಾನ್ ಸಿಟಿಗೆ ನಿಜಾಮುದ್ದೀನ್ ಕಂಟಕ ತಲೆನೋವಾಗಿದ್ದು, ಇದೀಗ ತಬಿಘಿಗಳ ಬಗ್ಗೆ ಫೀಲ್ಡ್ ವಾರಿಯರ್ಸ್ ಸತ್ಯ ಬಿಚ್ಚಿಟ್ಟಿದ್ದಾರೆ. ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇದೀಗ ಆಶಾ ಕಾರ್ಯಕರ್ತೆಯರು ಎಲ್ಲಾ ಮನೆಗಳ...